BS Yediyurappa

ಹೆಚ್ ಡಿಕೆ - ಸುಮಲತಾ ಜಟಾಪಟಿ ಸಾಕು; ರಾಜ್ಯದ ಅಭಿವೃದ್ಧಿಗೆ ಶ್ರಮಿಸಲಿ: ಸಿಎಂ
ರಾಜಕೀಯ

ಹೆಚ್ ಡಿಕೆ - ಸುಮಲತಾ ಜಟಾಪಟಿ ಸಾಕು; ರಾಜ್ಯದ ಅಭಿವೃದ್ಧಿಗೆ ಶ್ರಮಿಸಲಿ: ಸಿಎಂ

ಮಂಡ್ಯ ಜಿಲ್ಲೆ ರಾಜಕಾರಣ ಮತ್ತು ಅಕ್ರಮ ಗಣಿಗಾರಿಕೆ ಕುರಿತಂತೆ ಸಂಸದೆ ಸುಮಲತಾ ಅಂಬರೀಶ್ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರುಗಳು ಪರಸ್ಪರ ಕಚ್ಚಾಡುವುದನ್ನು ಕೈಬಿಟ್ಟು ಸಹೋದರರಂತೆ ಬಾಳಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಕಿವಿಮಾತು ಹೇಳಿದ್ದಾರೆ.

ಬಸವ ಅಂತಾರಾಷ್ಟ್ರೀಯ ಮ್ಯೂಸಿಯಂ ನಿರ್ಮಾಣ ಚುರುಕುಗೊಳಿಸಲು ಮುಖ್ಯಮಂತ್ರಿ ಸೂಚನೆ
ರಾಜ್ಯ

ಬಸವ ಅಂತಾರಾಷ್ಟ್ರೀಯ ಮ್ಯೂಸಿಯಂ ನಿರ್ಮಾಣ ಚುರುಕುಗೊಳಿಸಲು ಮುಖ್ಯಮಂತ್ರಿ ಸೂಚನೆ

ದೆಹಲಿಯಲ್ಲಿರುವ ಶ್ರೀ ಸ್ವಾಮಿ ನಾರಾಯಣ ಅಕ್ಷರಧಾಮ ಮಾದರಿಯಲ್ಲಿ ಕೂಡಲಸಂಗಮದಲ್ಲಿ ಕೈಗೆತ್ತಿಕೊಂಡಿರುವ ಬಸವ ಅಂತರರಾಷ್ಟ್ರೀಯ ಮಟ್ಟದ ಮ್ಯೂಸಿಯಂ ನಿರ್ಮಾಣ ಕಾರ್ಯವನ್ನು ಚುರುಕುಗೊಳಿಸಿ, ಮೊದಲ ಹಂತದ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಅಧಿಕಾರಿಗಳಿಗೆ ಸೂಚಿಸಿದರು.

ಸ್ಟಾಲಿನ್ 'ನೋ' ಎಂದರೂ ಮೇಕೆದಾಟು ಯೋಜನೆ ಮುಂದುವರಿಯಲಿದೆ: ಸಿಎಂ ಯಡಿಯೂರಪ್ಪ
ರಾಜ್ಯ

ಸ್ಟಾಲಿನ್ 'ನೋ' ಎಂದರೂ ಮೇಕೆದಾಟು ಯೋಜನೆ ಮುಂದುವರಿಯಲಿದೆ: ಸಿಎಂ ಯಡಿಯೂರಪ್ಪ

ಮೇಕೆದಾಟು ಜಲಾಶಯದ ಯೋಜನೆಯನ್ನು ಮುಂದುವರಿಸಬೇಡಿ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಒತ್ತಾಯಿಸಿದ ಒಂದು ದಿನದ ನಂತರ, ಕರ್ನಾಟಕ ಸರ್ಕಾರ ಸೋಮವಾರ ಯೋಜನೆ ಮುಂದುವರಿಯುವುದಾಗಿ ಪುನರುಚ್ಚರಿಸಿತು.

ಅನ್ ಲಾಕ್ 3.0: ದೇವಾಲಯ, ಬಾರ್, ಮಾಲ್ ಓಪನ್; ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಅಂತ್ಯ- ಸಿಎಂ ಯಡಿಯೂರಪ್ಪ
ರಾಜ್ಯ

ಅನ್ ಲಾಕ್ 3.0: ದೇವಾಲಯ, ಬಾರ್, ಮಾಲ್ ಓಪನ್; ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಅಂತ್ಯ- ಸಿಎಂ ಯಡಿಯೂರಪ್ಪ

ಕೊರೋನಾ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯದಲ್ಲಿ ಅನ್ ಲಾಕ್ 3.0 ಮಾರ್ಗಸೂಚಿ ಪ್ರಕಟಿಸಿದೆ.

ಗೋಶಾಲೆಗೆ ಭೂಮಿ ನೀಡಿ, ಜಿಂದಾಲ್ ಗಿಂತ ಹೆಚ್ಚು ಹಣ ನೀಡುತ್ತೇವೆ: ಸಿಎಂಗೆ ಯತ್ನಾಳ್ ಪತ್ರ
ರಾಜಕೀಯ

ಗೋಶಾಲೆಗೆ ಭೂಮಿ ನೀಡಿ, ಜಿಂದಾಲ್ ಗಿಂತ ಹೆಚ್ಚು ಹಣ ನೀಡುತ್ತೇವೆ: ಸಿಎಂಗೆ ಯತ್ನಾಳ್ ಪತ್ರ

ಜೆಎಸ್‌ಡಬ್ಲ್ಯು ಸ್ಟೀಲ್ ಲಿಮಿಟೆಡ್‌ನೊಂದಿಗಿನ ಭೂ ಒಪ್ಪಂದದ ಗುತ್ತಿಗೆ ಮತ್ತು ಮಾರಾಟಕ್ಕೆ ಸಚಿವ ಸಂಪುಟ ನೀಡಿದ್ದ ಅನುಮೋದನೆ ಹಿಂತೆಗೆದುಕೊಂಡ ಒಂದು ತಿಂಗಳ ಬಳಿಕ ಶಾಸಕ ಬಸನಗೌಡ ಪಾಟೀಲ್ ಯತ್ನಾಲ್ ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯುರಪ್ಪ ಅವರಿಗೆ ಗೋಶಾಲೆಗೆ 500 ಎಕರೆ ಭೂಮಿ ನೀಡುವಂತೆ ಕೋರಿ ಪತ್ರ ಬರೆದಿದ್ದಾರೆ.

ಕೊರೋನಾ ಸಂಕಷ್ಟ: ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಅಲ್ಪಾವಧಿ ಬೆಳೆ ಸಾಲ: ಸಿಎಂ ಯಡಿಯೂರಪ್ಪ
ರಾಜ್ಯ

ಕೊರೋನಾ ಸಂಕಷ್ಟ: ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಅಲ್ಪಾವಧಿ ಬೆಳೆ ಸಾಲ: ಸಿಎಂ ಯಡಿಯೂರಪ್ಪ

ರೈತರಿಗೆ ಮತ್ತು ಸ್ತ್ರೀ ಶಕ್ತಿ ಗುಂಪುಗಳಿಗೆ ಸಾಲ ವಿತರಿಸುವ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಿ ಮಾತನಾಡಿದ ಅವರು, ‘60 ಲಕ್ಷ ರೈತರಿಗೆ ಶೇ 3 ಬಡ್ಡಿ ದರದಲ್ಲಿ  1,440 ಕೋಟಿ ಮಧ್ಯಮಾವಧಿ, ದೀರ್ಘವಾಧಿ ಸಾಲ ವಿತರಿಸಲು ಗುರಿ ಹೊಂದಲಾಗಿದೆ’ ಎಂದೂ ತಿಳಿಸಿದರು.

ಭಿನ್ನಮತದ ಬೇಗುದಿಯ ನಂತರ ಮೊದಲ ಸಚಿವ ಸಂಪುಟ ಸಭೆ: ಅಶಿಸ್ತಿನಿಂದ ವರ್ತಿಸಿದ ಸಚಿವರಿಗೆ ಕೊಕ್?
ರಾಜಕೀಯ

ಭಿನ್ನಮತದ ಬೇಗುದಿಯ ನಂತರ ಮೊದಲ ಸಚಿವ ಸಂಪುಟ ಸಭೆ: ಅಶಿಸ್ತಿನಿಂದ ವರ್ತಿಸಿದ ಸಚಿವರಿಗೆ ಕೊಕ್?

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕ ಭೇಟಿ ನಂತರ ಯಡಿಯೂರಪ್ಪ ನೇತೃತ್ವದಲ್ಲಿ ಸೋಮವಾರ ಮೊದಲ ಸಚಿವ ಸಂಪುಟ ಸಭೆ ನಡೆಯಲಿದೆ.

ಪೊಲೀಸ್ ಗೌರವಗಳೊಂದಿಗೆ ನಟ ಸಂಚಾರಿ ವಿಜಯ್ ಅಂತ್ಯಕ್ರಿಯೆ: ಸಿಎಂ ಬಿಎಸ್ ಯಡಿಯೂರಪ್ಪ
ರಾಜ್ಯ

ಪೊಲೀಸ್ ಗೌರವಗಳೊಂದಿಗೆ ನಟ ಸಂಚಾರಿ ವಿಜಯ್ ಅಂತ್ಯಕ್ರಿಯೆ: ಸಿಎಂ ಬಿಎಸ್ ಯಡಿಯೂರಪ್ಪ

'ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನಡೆಸಲಾಗುವುದು ಎಂದು ಕರ್ನಾಟಕ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಮಾಧ್ಯಮಗಳು ಬಣ್ಣಿಸುವ ‘ಸೋ ಕಾಲ್ಡ್‌ ಹುಲಿ, ಬಾಹುಬಲಿ‘ಗಳನ್ನು ಸಿಎಂ ಸೀಟಿನ ಮೇಲೆ ಕೂರಿಸಿದ್ದು ಇಂದಿನ ದುಸ್ಥಿತಿಗೆ ಕಾರಣ: ಎಚ್‌ಡಿಕೆ
ರಾಜಕೀಯ

ಮಾಧ್ಯಮಗಳು ಬಣ್ಣಿಸುವ ‘ಸೋ ಕಾಲ್ಡ್‌ ಹುಲಿ, ಬಾಹುಬಲಿ‘ಗಳನ್ನು ಸಿಎಂ ಸೀಟಿನ ಮೇಲೆ ಕೂರಿಸಿದ್ದು ಇಂದಿನ ದುಸ್ಥಿತಿಗೆ ಕಾರಣ: ಎಚ್‌ಡಿಕೆ

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜ್ಯದ ಬಿಜೆಪಿ ಸರ್ಕಾರ ಹಾಗೂ ವಿರೋಧ ಪಕ್ಷ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದು ಕೊರೋನಾ ಸಂಕಷ್ಟದ ನಡುವೆಯೂ ಎರಡೂ ಪಕ್ಷಗಳು ರಾಜಕೀಯ ಮಾಡುತ್ತಿರುವುದು, ಅಧಿಕಾರದ ಲಾಲಸೆಗೆ ಬಿದ್ದಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.