BS Yediyurappa

3,800 ಗ್ರಾಮ ಪಂಚಾಯಿತಿಗಳು ಬಿಜೆಪಿ ತೆಕ್ಕೆಗೆ; ಉಳಿದ ಎರಡೂವರೆ ವರ್ಷ ನಾನೇ ಸಿಎಂ: ಸಿಎಂ ಯಡಿಯೂರಪ್ಪ
ಉಳಿದ ಎರಡೂವರೆ ವರ್ಷ ಮುಖ್ಯಮಂತ್ರಿಯಾಗಿ ಅಧಿಕಾರ ಪೂರ್ಣಗೊಳಿಸುತ್ತೇನೆ. ಪೂರ್ಣಾವಧಿಗೆ ನಾನೇ ಮುಖ್ಯಮಂತ್ರಿ ಎಂದು ಬಿ.ಎಸ್ ಯಡಿಯೂರಪ್ಪ ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ.

ಎಪಿಎಂಸಿ ಕಾಯ್ದೆಯನ್ನು ಕೆಲ ಸ್ವಾರ್ಥಿಗಳು ವಿರೋಧಿಸುತ್ತಿದ್ದಾರೆ: ಸಿಎಂ ಯಡಿಯೂರಪ್ಪ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಅಂಗವಾಗಿ ಯಶವಂತಪುರದ ಎಪಿಎಂಸಿ ಯಾರ್ಡ್ನಲ್ಲಿ ಕಿಸಾನ್ ಸಮ್ಮಾನ್ ಯೋಜನೆ ದಿನಾಚರಣೆಯನ್ನು ಆಚರಿಸಲಾಯಿತು.

ವ್ಯಾಪಕ ಟೀಕೆ ಬೆನ್ನಲ್ಲೇ ನೈಟ್ ಕರ್ಫ್ಯೂ ಆದೇಶ ಹಿಂಪಡೆದ ರಾಜ್ಯ ಸರ್ಕಾರ!
ರಾಜ್ಯದಲ್ಲಿ ಇಂದಿನಿಂದ ಜಾರಿಯಾಗಬೇಕಿದ್ದ ನೈಟ್ ಕರ್ಫ್ಯೂವನ್ನು ಹಿಂಪಡೆಯಲಾಗಿದೆ. ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ನೈಟ್ ಕರ್ಫ್ಯೂ ಜಾರಿಗೆ ಮುನ್ನವೇ ಹಿಂಪಡೆಯಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಸಿಎಂ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ: ಯಡಿಯೂರಪ್ಪ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ
ಡಿ ನೋಟಿಫಿಕೇಶನ್ ತನಿಖೆಗೆ ಹೈಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ನಿಷ್ಪಕ್ಷಪಾತ ತನಿಖೆಗೆ ಅನುಕೂಲ ಮಾಡಿಕೊಡಲು ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು...

ಜೆಡಿಎಸ್-ಬಿಜೆಪಿ ವಿಲೀನದ ಬಗ್ಗೆ ಯಾರೂ ಮಾತನಾಡಬಾರದು: ಸಿಎಂ ಯಡಿಯೂರಪ್ಪ ತಾಕೀತು
ಜೆಡಿಎಸ್ ಪಕ್ಷ ಬಿಜೆಪಿಯೊಂದಿಗೆ ವಿಲೀನವಾಗುತ್ತದೆ ಎಂದು ಹೇಳುವುದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಪಮಾನ ಮಾಡಿದಂತೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.

ಜೆಡಿಎಸ್ -ಬಿಜೆಪಿ ವಿಲೀನ ಸುದ್ದಿ ಸತ್ಯಕ್ಕೆ ದೂರವಾದದ್ದು: ಸಿಎಂ ಯಡಿಯೂರಪ್ಪ ಸ್ಪಷ್ಟನೆ
ಜಾತ್ಯತೀತ ಜನತಾದಳದ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿಯವರು ವಿಧಾನ ಪರಿಷತ್ ಸಭಾಪತಿಗಳ ವಿಚಾರದಲ್ಲಿ ನಮ್ಮ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ.

ಸಿಎಂ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿಯಾಗಿ ಮಾಜಿ ಶಾಸಕ ಜೀವರಾಜ್ ನೇಮಕ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿಯಾಗಿ ಶೃಂಗೇರಿ ಮಾಜಿ ಶಾಸಕ ಡಿಎನ್ ಜೀವರಾಜ್ ರನ್ನು ನೇಮಕ ಮಾಡಲಾಗಿದೆ.

'ಲವ್ ಜಿಹಾದ್' ಮಸೂದೆ ಮುಂದಿನ ಅಧಿವೇಶನದಲ್ಲಿ ಮಂಡನೆ: ಸಿಎಂ ಯಡಿಯೂರಪ್ಪ
ಕರ್ನಾಟಕ ವಿಧಾನಸಭೆ ದ ಚಳಿಗಾಲದ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಮಸೂದೆಯನ್ನು ತರಲಾಗುವುದು ಎಂದು ಕರ್ನಾಟಕ ಸರ್ಕಾರ ಸೋಮವಾರ ಸ್ಪಷ್ಟಪಡಿಸಿದ್ದು ಮುಂದಿನ ಅಧಿವೇಶನದಲ್ಲಿ "ಲವ್ ಜಿಹಾದ್" ವಿರುದ್ಧ ಕಾನೂನು ಕೈಗೆತ್ತಿಕೊಳ್ಳುತ್ತೇವೆ ಎಂದುಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ನಾಳೆಯಿಂದ ಚಳಿಗಾಲದ ಅಧಿವೇಶನ, ಮೊದಲ ದಿನ ಸಿಎಂ ಯಡಿಯೂರಪ್ಪ ಗೈರು ಸಾಧ್ಯತೆ
ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ ನಾಳೆ (ಡಿಸೆಂಬರ್ 7) ರಿಂದ ಒಂದು ವಾರ ಕಾಲ ನಡೆಯಲಿದೆ. ಆದರೆ ಈ ನಡುವೆಯೇ ಸಿಎಂ ಬಿ.ಎಸ್. ಯಡಿಯೂರಪ್ಪ ನಾಳೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ಅಧಿವೇಶನಕ್ಕೆ ಗೈರಾಗುವ ಸಾಧ್ಯತೆ ಇದೆ.

