BS Yediyurappa

ಕೋವಿಡ್-19: ಮೂರನೇ ಹಂತದ 'ಕೋವಾಕ್ಸಿನ್' ಲಸಿಕೆ ಕ್ಲಿನಿಕಲ್ ಟ್ರಯಲ್ ಗೆ ಬಿಎಸ್ವೈ ಚಾಲನೆ
ಕೊರೊನಾ ವ್ಯಾಕ್ಸಿನ್ ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದರು.

ನನಸಾಯಿತು ದಶಕಗಳ ಕನಸು: ಮದಲೂರು ಕೆರೆಗೆ ನೀರು ಹರಿಸಿ ಭರವಸೆ ಈಡೇರಿಸಿದ ಸಿಎಂ ಯಡಿಯೂರಪ್ಪ
ಶಿರಾ ಉಪಚುನಾವಣೆ ವೇಳೆ ರಾಜ್ಯ ಬಿಜೆಪಿ ಸರ್ಕಾರ ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಆರು ತಿಂಗಳಲ್ಲಿ ಹೇಮಾವತಿ ನೀರನ್ನು ಮದಲೂರು ಕೆರೆಗೆ ಬಿಡುತ್ತೇವೆ ಎಂದು ಶಿರಾ ಉಪಚುನಾವಣೆ ವೇಳೆ ಸಿಎಂ ವಾಗ್ದಾನ ಮಾಡಿದ್ದರು.

ಪೊಲೀಸ್ ಇಲಾಖೆ ಆಧುನೀಕರಣಕ್ಕೆ 100 ಕೋಟಿ ರು. ಅನುದಾನ: ಸಿಎಂ ಯಡಿಯೂರಪ್ಪ
ಪೊಲೀಸ್ ಇಲಾಖೆಯ ಆಧುನಿಕರಣಕ್ಕಾಗಿ ಮುಂದಿನ ಬಜೆಟ್ನಲ್ಲಿ 100 ಕೋಟಿ ರೂಗಳ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.

ಸಂಪುಟ ವಿಸ್ತರಣೆ ಕುರಿತು ಶೀಘ್ರವೇ ಸಿಹಿ ಸುದ್ದಿ: ಸಿಎಂ ಬಿಎಸ್ ಯಡಿಯೂರಪ್ಪ
ರಾಜ್ಯದ ಸಂಪುಟ ವಿಸ್ತರಣೆ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮತ್ತೊಮ್ಮೆ ಭೇಟಿ ಮಾಡಿ, ಮಾತುಕತೆ ನಡೆಸಿದ ನಂತರ ತೀರ್ಮಾನ ಮಾಡುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ವನ್ಯ ಜೀವಿ ಸಂಪತ್ತಿನಲ್ಲಿ ರಾಜ್ಯಕ್ಕೆ ಅಗ್ರಸ್ಥಾನ: ಬಿ.ಎಸ್.ಯಡಿಯೂರಪ್ಪ
ವನ್ಯ ಜೀವಿ ಸಂಪತ್ತಿನಲ್ಲಿ ಕರ್ನಾಟಕ ರಾಜ್ಯ ಅಗ್ರ ಸ್ಥಾನದಲ್ಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಯಡಿಯೂರಪ್ಪ ರಾಜಕೀಯ ಸಲಹೆಗಾರ ಎಂ.ಬಿ ಮರಮಕಲ್ ನೇಮಕ ರದ್ದು: ಸಿಎಂ ಪುತ್ರನ ಕೈವಾಡ?
ಕಳೆದ ಒಂದು ವರ್ಷದಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಸಲಹೆಗಾರರಾಗಿದ್ದ ಎಂ.ಬಿ.ಮರಮಕಲ್ ಅವರ ನೇಮಕಾತಿ ಆದೇಶವನ್ನು ರದ್ದುಪಡಿಸಿದ್ದು ಅಚ್ಚರಿ ಮೂಡಿಸಿದೆ

ದೌರ್ಜನ್ಯ ಪ್ರತಿಬಂಧಕ ಅಧಿನಿಯಮದಡಿ ಶಿಕ್ಷೆಯ ಪ್ರಮಾಣ ಹೆಚ್ಚಿಸಲು ಕ್ರಮ: ಮುಖ್ಯಮಂತ್ರಿ ಸೂಚನೆ
ರಾಜ್ಯದಲ್ಲಿ ದೌರ್ಜನ್ಯ ಪ್ರತಿಬಂಧ ಅಧಿನಿಯಮದಡಿಯ ಪ್ರಕರಣಗಳಲ್ಲಿ ಶಿಕ್ಷೆ ಯ ಪ್ರಮಾಣ ಕೇವಲ ಶೇ.5 ರಿಂದ 6 ರಷ್ಟಿವೆ.ಶಿಕ್ಷೆಯ ಪ್ರಮಾಣ ಹೆಚ್ಚಿಸಲು ವ್ಯಾಜ್ಯ ಮತ್ತು ಅಭಿಯೋಗ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪಕ್ಷ ಸಂಘಟನೆಯಲ್ಲಿ ಪ್ರಧಾನ ಪಾತ್ರ, ರಾಜ್ಯದಿಂದ ಕೇಂದ್ರದತ್ತ ಸಿಟಿ ರವಿ ಚಿತ್ತ!
ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಆಯ್ಕೆಯಾದ ಬಳಿಕ ಸಿಟಿ ರವಿ ಸಲ್ಲಿಕೆ ಮಾಡಿದ್ದ ರಾಜಿನಾಮೆ ಇದೀಗ ಅಂಗೀಕಾರವಾಗಿದ್ದು, ರವಿ ಇದೀಗ ರಾಜ್ಯದಿಂದ ಕೇಂದ್ರದತ್ತ ಗಮನ ಕೇಂದ್ರೀಕರಿಸಿದ್ದಾರೆ.

ಉಡುಪಿ: ಸಿಎಂ ಬಿಎಸ್ವೈ ಹೆಸರಿನಲ್ಲಿ ನಕಲಿ ಇ-ಮೇಲ್ ಖಾತೆ ತೆರೆದವನ ವಿರುದ್ಧ ದೂರು ದಾಖಲು
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವರ ಹೆಸರಿನಲ್ಲಿ ನಕಲಿ ಈ-ಮೇಲ್ ಖಾತೆ ತೆರೆದ ದುಷ್ಕರ್ಮಿಯ ವಿರುದ್ಧ ಬುಧವಾರ ಪೊಲೀಸರಿಗೆ ದೂರು ನೀಡಲಾಗಿದೆ.

