BS Yediyurappa

ಕೊರೊನಾ ನಿಗ್ರಹಿಸಲು ಕರ್ನಾಟಕ ಮುಖ್ಯಮಂತ್ರಿ ಕೈಗೊಂಡಿರುವ ಕ್ರಮಗಳಿಗೆ ಬ್ರಿಟನ್ ಕಾನೂನು ಸಚಿವರ ಪ್ರಶಂಸೆ
ರಾಜ್ಯ

ಕೊರೊನಾ ನಿಗ್ರಹಿಸಲು ಕರ್ನಾಟಕ ಮುಖ್ಯಮಂತ್ರಿ ಕೈಗೊಂಡಿರುವ ಕ್ರಮಗಳಿಗೆ ಬ್ರಿಟನ್ ಕಾನೂನು ಸಚಿವರ ಪ್ರಶಂಸೆ

ಕೊರೊನಾ ಸಾಂಕ್ರಾಮಿಕ ರಾಜ್ಯ ಗ್ರಾಮೀಣ ಪ್ರದೇಶಗಳಲ್ಲಿ ಹರಡದಂತೆ ತಡೆಗಟ್ಟಲು ಕರ್ನಾಟಕ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಬ್ರಿಟನ್ ಕಾನೂನು ಸಚಿವ ರಾಬರ್ಟ್ ಬಕ್ ಲ್ಯಾಂಡ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ರೈತ ಸುರಕ್ಷಾ ಫಸಲ್ ಭೀಮಾ ಯೋಜನೆ ವಿಮೆ ಪಾವತಿಗೆ ಸಿಎಂ ಬಿಎಸ್‌ವೈ ಸಂಪುಟ ಒಪ್ಪಿಗೆ
ರಾಜ್ಯ

ರೈತ ಸುರಕ್ಷಾ ಫಸಲ್ ಭೀಮಾ ಯೋಜನೆ ವಿಮೆ ಪಾವತಿಗೆ ಸಿಎಂ ಬಿಎಸ್‌ವೈ ಸಂಪುಟ ಒಪ್ಪಿಗೆ

ಕರ್ನಾಟಕ ರೈತ ಸುರಕ್ಷಾ ಫಸಲ್ ಭೀಮಾ ಯೋಜನೆಯಡಿ ಬ್ಯಾಂಕುಗಳಲ್ಲಿ ರೈತರ ಫಸಲುಗಳಿಗೆ ಮಾಡಿಸಲಾದ ವಿಮೆ ಪಾವತಿಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. 

ಲಾಕ್ ಡೌನ್: ಶೇ.50ರಷ್ಟು ಐಟಿ-ಬಿಟಿ ಸಿಬ್ಬಂದಿಗೆ ಅನುಮತಿ ಕುರಿತು ಏ.20ರ ನಂತರ ನಿರ್ಧಾರ - ಸಿಎಂ ಯಡಿಯೂರಪ್ಪ
ರಾಜ್ಯ

ಲಾಕ್ ಡೌನ್: ಶೇ.50ರಷ್ಟು ಐಟಿ-ಬಿಟಿ ಸಿಬ್ಬಂದಿಗೆ ಅನುಮತಿ ಕುರಿತು ಏ.20ರ ನಂತರ ನಿರ್ಧಾರ - ಸಿಎಂ ಯಡಿಯೂರಪ್ಪ

ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದ(ಐಟಿ, ಬಿಟಿ) ಶೇ. 50ರಷ್ಟು ಸಿಬ್ಬಂದಿ ಕಚೇರಿಗೆ ಹೋಗಿ ಕಾರ್ಯ ನಿರ್ವಹಿಸಲು ಅವಕಾಶ ನೀಡುವ ಬಗ್ಗೆ ಏಪ್ರಿಲ್ 20ರ ನಂತರ ಮತ್ತೊಂದು ಸುತ್ತಿನ....

ರಾಜ್ಯದ ಆರ್ಥಿಕತೆ ಸುಸ್ಥಿತಿಗೆ ತರಲು ಮದ್ಯ ಮಾರಾಟಕ್ಕೆ ಅನುಮತಿ, ಬಿಡಿಎ ನಿವೇಶನಗಳ ಹರಾಜು: ಸಿಎಂ ಯಡಿಯೂರಪ್ಪ
ರಾಜ್ಯ

ರಾಜ್ಯದ ಆರ್ಥಿಕತೆ ಸುಸ್ಥಿತಿಗೆ ತರಲು ಮದ್ಯ ಮಾರಾಟಕ್ಕೆ ಅನುಮತಿ, ಬಿಡಿಎ ನಿವೇಶನಗಳ ಹರಾಜು: ಸಿಎಂ ಯಡಿಯೂರಪ್ಪ

ಎಂಎಸ್ ಐಎಲ್ ಮೂಲಕ ಮದ್ಯ ಮಾರಾಟ ಮಾಡುವ ಸಂಬಂಧ ಚಿಂತನೆ ಇದೆ. ಏಪ್ರಿಲ್ 14ರ ಬಳಿಕ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.

ಕೊವಿಡ್-19: ಹೊಸ ಜಿಲ್ಲೆಗಳಿಗೆ ಇಂದೇ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ- ಸಿಎಂ ಯಡಿಯೂರಪ್ಪ
ರಾಜಕೀಯ

ಕೊವಿಡ್-19: ಹೊಸ ಜಿಲ್ಲೆಗಳಿಗೆ ಇಂದೇ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ- ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ಮಾರಕ ಕೊರೋನಾ ನಿಯಂತ್ರಣ ಮತ್ತು ಜಿಲ್ಲಾ ಉಸ್ತುವಾರಿಗಾಗಿ, ಈವರೆಗೆ ಉಸ್ತುವಾರಿ ಇಲ್ಲದ ಎಲ್ಲ ಜಿಲ್ಲೆಗಳಿಗೆ ಇಂದೇ ಸಚಿವರನ್ನು ನೇಮಿಸುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಇನ್ನು 15 ದಿನ ಲಾಕ್ ಡೌನ್ ವಿಸ್ತರಣೆಗೆ ಸಚಿವರ ಒಲವು, ಪ್ರಧಾನಿ ಜತೆ ಚರ್ಚೆ ನಂತರ ತೀರ್ಮಾನ: ಯಡಿಯೂರಪ್ಪ
ರಾಜ್ಯ

ಇನ್ನು 15 ದಿನ ಲಾಕ್ ಡೌನ್ ವಿಸ್ತರಣೆಗೆ ಸಚಿವರ ಒಲವು, ಪ್ರಧಾನಿ ಜತೆ ಚರ್ಚೆ ನಂತರ ತೀರ್ಮಾನ: ಯಡಿಯೂರಪ್ಪ

ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ಇನ್ನು 15 ದಿನ ಲಾಕ್ ಡೌನ್ ವಿಸ್ತರಣೆ ಒಳಿತು ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಳ್ಳುವ ನಿರ್ಧಾರದ...

ಕೊರೋನಾದಿಂದ ಕರ್ನಾಟಕಕ್ಕೆ ಕೊಂಚ ರಿಲೀಫ್: 2ನೇ ಸ್ಥಾನದಿಂದ 11ನೇ ಸ್ಥಾನಕ್ಕೆ ಕುಸಿತ!
ರಾಜ್ಯ

ಕೊರೋನಾದಿಂದ ಕರ್ನಾಟಕಕ್ಕೆ ಕೊಂಚ ರಿಲೀಫ್: 2ನೇ ಸ್ಥಾನದಿಂದ 11ನೇ ಸ್ಥಾನಕ್ಕೆ ಕುಸಿತ!

ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 162ಕ್ಕೆ ಏರಿಕೆಯಾಗಿದೆ. ಈ ಮೂಲಕ ಇಡೀ ದೇಶದಲ್ಲಿ ಎರಡನೇ ಸ್ಥಾನದಲ್ಲಿದ್ದ ರಾಜ್ಯ 11 ಸ್ಥಾನಕ್ಕೆ ಕುಸಿದಿದೆ.

ಕೋವಿಡ್‌-19 ನಿಯಂತ್ರಣದಲ್ಲಿ ಸರ್ಕಾರಗಳ ನಿರ್ಲಕ್ಷ್ಯ ಮನೋಭಾವ ಅತ್ಯಂತ ಅಪಾಯಕಾರಿ: ಎಚ್‌.ಕೆ.ಪಾಟೀಲ್
ರಾಜಕೀಯ

ಕೋವಿಡ್‌-19 ನಿಯಂತ್ರಣದಲ್ಲಿ ಸರ್ಕಾರಗಳ ನಿರ್ಲಕ್ಷ್ಯ ಮನೋಭಾವ ಅತ್ಯಂತ ಅಪಾಯಕಾರಿ: ಎಚ್‌.ಕೆ.ಪಾಟೀಲ್

ಮಹಾಮಾರಿ ಕೊರೋನಾ ಸೋಂಕಿನಿಂದ ಅತ್ಯಂತ ಗಂಭೀರವಾದ ಪರಿಸ್ಥಿತಿ ನಿರ್ಮಾಣವಾಗುತ್ತಿರುವ  ಸಂದರ್ಭದಲ್ಲಿ ಸರ್ಕಾರಗಳ ನಿರ್ಲಕ್ಷ್ಯ ಮನೋಭಾವ ಅತ್ಯಂತ ಆಘಾತಕಾರಿಯಾಗುತ್ತದೆ.  ಕಳವಳಕಾರಿ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳು ಎಲ್ಲಾ  ಹಂತದಲ್ಲಿಯೂ ಸಮರ್ಪಕವಾಗಿ ನಿರ್ವಹಣೆಯಾಗುತ್ತಿಲ್ಲ.

ಲಾಕ್‌ಡೌನ್‌: ಬಡವರಿಗೆ ಉಚಿತ ಹಾಲು ನೀಡುವ ಯೋಜನೆಗೆ ಸಿಎಂ ಬಿಎಸ್‌ವೈ ಚಾಲನೆ
ರಾಜ್ಯ

ಲಾಕ್‌ಡೌನ್‌: ಬಡವರಿಗೆ ಉಚಿತ ಹಾಲು ನೀಡುವ ಯೋಜನೆಗೆ ಸಿಎಂ ಬಿಎಸ್‌ವೈ ಚಾಲನೆ

ಬಡವರಿಗೆ ಉಚಿತ ಹಾಲು ವಿತರಿಸುವ ಯೋಜನೆಗೆ ಬೆಂಗಳೂರಿನ ಅಶ್ವಥ್ ನಗರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಚಾಲನೆ ನೀಡಿದರು.