BS Yediyurappa

ಕೃಷ್ಣಾ ಮೇಲ್ದಂಡೆ ಯೋಜನೆಗೆ 10 ಸಾವಿರ ಕೋಟಿ ರೂ.: ವಿಧಾನಸಭೆಯಲ್ಲಿ ಸಿಎಂ ಯಡಿಯೂರಪ್ಪ ಘೋಷಣೆ
ರಾಜ್ಯ

ಕೃಷ್ಣಾ ಮೇಲ್ದಂಡೆ ಯೋಜನೆಗೆ 10 ಸಾವಿರ ಕೋಟಿ ರೂ.: ವಿಧಾನಸಭೆಯಲ್ಲಿ ಸಿಎಂ ಯಡಿಯೂರಪ್ಪ ಘೋಷಣೆ

 ಕೃಷ್ಣಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ಹಣ ಮೀಸ ಲು ಇಡದ ವಿಷಯ ಇಂದು ವಿಧಾನಸಭೆಯಲ್ಲಿ ಪ್ರಸ್ತಾಪವಾಯಿತು.

ಕೃಷಿಗೆ ಆದ್ಯತೆ, ಪೆಟ್ರೋಲ್, ಡೀಸೆಲ್, ಮದ್ಯದ ದರ ಏರಿಕೆ, 2.37 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ ಬಿಎಸ್ ವೈ
ರಾಜ್ಯ ಬಜೆಟ್

ಕೃಷಿಗೆ ಆದ್ಯತೆ, ಪೆಟ್ರೋಲ್, ಡೀಸೆಲ್, ಮದ್ಯದ ದರ ಏರಿಕೆ, 2.37 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ ಬಿಎಸ್ ವೈ

ಹಿಂದೆಂದೂ ಕಂಡರಿಯದ ಆರ್ಥಿಕ ಸಂಕಷ್ಟದ ನಡುವೆಯೇ ಕೃಷಿ ಕ್ಷೇತ್ರಕ್ಕೆ ಆದ್ಯತೆ, ರೈತರ ಪ್ರಗತಿಗಾಗಿ ಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್, ಪೊಲೀಸರಿಗೆ ಗೃಹಭಾಗ್ಯ, ಮಹಿಳಾ ಮೀನುಗಾರರಿಗೆ ದ್ವಿಚಕ್ರ ವಾಹನ ಯೋಜನೆ, ಶಿಕ್ಷಣಕ್ಕೆ ಒತ್ತು, ಹೆಚ್ಚಿನ.....

ಬಾಗಲಕೋಟೆ: ಕೃಷ್ಣೆಯ ಮಕ್ಕಳ ಬಜೆಟ್ ನಿರೀಕ್ಷೆಗಳಿಗೆಲ್ಲಾ ಎಳ್ಳು ನೀರು!
ರಾಜ್ಯ ಬಜೆಟ್

ಬಾಗಲಕೋಟೆ: ಕೃಷ್ಣೆಯ ಮಕ್ಕಳ ಬಜೆಟ್ ನಿರೀಕ್ಷೆಗಳಿಗೆಲ್ಲಾ ಎಳ್ಳು ನೀರು!

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಡಿಸಿದ ಬಜೆಟ್ ಕುರಿತಂತೆ ಕೃಷ್ಣೆಯ ಮಕ್ಕಳು ಇಟ್ಟಿದ್ದ ನಿರೀಕ್ಷೆಗಳೆಲ್ಲ ಕೃಷ್ಣಾರ‍್ಪಣಗೊಂಡಿವೆ.

ಸಂವಿಧಾನ ರಚನೆಯ ಸಕಲ ಗೌರವವೂ ಡಾ. ಅಂಬೇಡ್ಕರ್ ಅವರೊಬ್ಬರಿಗೇ ಸಲ್ಲಬೇಕು: ವಿವಾದಕ್ಕೆ ತೆರೆ ಎಳೆದ ಯಡಿಯೂರಪ್ಪ
ರಾಜಕೀಯ

ಸಂವಿಧಾನ ರಚನೆಯ ಸಕಲ ಗೌರವವೂ ಡಾ. ಅಂಬೇಡ್ಕರ್ ಅವರೊಬ್ಬರಿಗೇ ಸಲ್ಲಬೇಕು: ವಿವಾದಕ್ಕೆ ತೆರೆ ಎಳೆದ ಯಡಿಯೂರಪ್ಪ

ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಒಬ್ಬರೇ ಸಂವಿಧಾನ ಕರಡು ಸಿದ್ಧಪಡಿಸಿದ್ದರು. ದಮನಿತರು, ತುಳಿತಕ್ಕೆ ಒಳಗಾದವರಿಗೆ ನೆರವಾಗಬೇಕು, ಅವರನ್ನು ಮೇಲೆತ್ತಬೇಕು ಎಂಬುದು ಅಂಬೇಡ್ಕರ್ ಅವರ ಉದ್ದೇಶವಾಗಿತ್ತು.

ವಿರೋಧ ಪಕ್ಷದ ನಾಯಕರುಗಳಿಗೆ ಸಿಎಂ ಯಡಿಯೂರಪ್ಪ ಗಣಿತ ಪಾಠ!
ರಾಜಕೀಯ

ವಿರೋಧ ಪಕ್ಷದ ನಾಯಕರುಗಳಿಗೆ ಸಿಎಂ ಯಡಿಯೂರಪ್ಪ ಗಣಿತ ಪಾಠ!

ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯಪಾಲರ ಭಾಷಣದ ಮೇಲೆ ಮಾತನಾಡುವಾಗ, ರಾಜಕೀಯ ಮಾತನಾಡುವುದು ನನಗೆ ಇಷ್ಟವಿಲ್ಲ. ಆದರೆ, ವಿರೋಧಪಕ್ಷದವರು ನಮ್ಮ ಸರ್ಕಾರದ ಬಗ್ಗೆ ಟೀಕೆ ಮಾಡಿದ್ದಾರೆ. ಅದಕ್ಕೆ ಉತ್ತರ ಕೊಡಲೇಬೇಕು ಎಂದು ಹೇಳಿದ್ದಾರೆ.

ಎಚ್ ಡಿಕೆಗೆ ಬಿಎಸ್ ವೈ ಶಾಕ್: ಕುಮಾರಣ್ಣನ ಬಡವರ ಬಂಧು ಯೋಜನೆಗೆ ಕತ್ತರಿ?
ರಾಜ್ಯ

ಎಚ್ ಡಿಕೆಗೆ ಬಿಎಸ್ ವೈ ಶಾಕ್: ಕುಮಾರಣ್ಣನ ಬಡವರ ಬಂಧು ಯೋಜನೆಗೆ ಕತ್ತರಿ?

ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೂ ಕತ್ತರಿ ಬೀಳುವ ಸಾಧ್ಯತೆ ಇದೆ.ಕುಮಾರಣ್ಣನ ರೈತರ ಸಾಲಮನ್ನಾ ಯೋಜನೆಯನ್ನು ಕೊನೆಗೊಳಿಸಲು ಮುಂದಾಗಿರುವ ಸಿಎಂ ಯಡಿಯೂರಪ್ಪ ಸರ್ಕಾರ ಇದೀಗ ಬಡವರ ಬಂಧು ಯೋಜನೆಗೂ ಕತ್ತರಿ ಹಾಕುವ ಚಿಂತನೆ‌ ನಡೆಸಿದೆ.

ಮದ್ದೂರಿನಲ್ಲಿ ಪುಲ್ವಾಮಾ ಹುತಾತ್ಮ ಗುರು ಸ್ಮಾರಕ 
ರಾಜ್ಯ

ಮದ್ದೂರಿನಲ್ಲಿ ಪುಲ್ವಾಮಾ ಹುತಾತ್ಮ ಗುರು ಸ್ಮಾರಕ 

ಕಳೆದ ವರ್ಷ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾಗಿದ್ದ ಯೋಧ ಎಚ್. ಗುರುವಿಗೆ ಮಂಡ್ಯದ ಮದ್ದೂರಿನಲ್ಲಿ ಸ್ಮಾರಕವನ್ನು ನಿರ್ಮಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ 25 ಲಕ್ಷ ರೂ.ಬಿಡುಗಡೆ ಮಾಡಿದ್ದಾರೆ.

ದತ್ತಾತ್ರೆಯ ಪಾಟೀಲ್‌‌ರನ್ನು ಮಂತ್ರಿ ಮಾಡಿ, ಇಲ್ಲದಿದ್ದರೆ 10 ಶಾಸಕರಿಂದ ರಾಜೀನಾಮೆ; ಶ್ರೀಶೈಲ ಸಾರಂಗಮಠದ ಸ್ವಾಮೀಜಿ!
ರಾಜ್ಯ

ದತ್ತಾತ್ರೆಯ ಪಾಟೀಲ್‌‌ರನ್ನು ಮಂತ್ರಿ ಮಾಡಿ, ಇಲ್ಲದಿದ್ದರೆ 10 ಶಾಸಕರಿಂದ ರಾಜೀನಾಮೆ; ಶ್ರೀಶೈಲ ಸಾರಂಗಮಠದ ಸ್ವಾಮೀಜಿ!

ಬಿಎಸ್ ಯಡಿಯೂರಪ್ಪ ಸರ್ಕಾರ ಸುಭದ್ರವಾಗಿರಬೇಕೆಂದರೆ ಶಾಸಕ ದತ್ತಾತ್ರೆಯ ಪಾಟೀಲ್‌‌ರನ್ನು ಮಂತ್ರಿ ಮಾಡಬೇಕು ಇಲ್ಲದಿದ್ದರೆ 10 ಶಾಸಕರ ಕೈಯಲ್ಲಿ ರಾಜೀನಾಮೆ ಕೊಡಿಸುತ್ತೇನೆ ಎಂದು ಶ್ರೀಶೈಲ ಸಾರಂಗಮಠದ ಸ್ವಾಮೀಜಿಗಳು ಬಹಿರಂಗವಾಗಿ ಧಮ್ಕಿ ಹಾಕಿದ್ದಾರೆ.

ಶಿವಮೊಗ್ಗ-ಚೆನ್ನೈ ರೈಲುಸೇವೆಗೆ ಸಿಎಂ ಯಡಿಯೂರಪ್ಪ ಚಾಲನೆ
ರಾಜ್ಯ

ಶಿವಮೊಗ್ಗ-ಚೆನ್ನೈ ರೈಲುಸೇವೆಗೆ ಸಿಎಂ ಯಡಿಯೂರಪ್ಪ ಚಾಲನೆ

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಿಂದ ಚೆನ್ನೈಗ ನೇರ ರೈಲು ಸೇವೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದರು. ಸಿಎಂ ಯಡಿಯೂರಪ್ಪ ಹುಟ್ಟುಹಬ್ಬದ ದಿನವೇ ಶಿವಮೊಗ್ಗ-ಚೆನ್ನೈ ರೈಲು ಸೇವೆ ಪ್ರಾರಂಭಿಸಲು ರೈಲ್ವೆ ಇಲಾಖೆ ಮುಂದಾಗಿರುವುದು ಗಮನಾರ್ಹ. ವಾರದಲ್ಲಿ ಎರಡು ದಿನ ಈ ವಿಶೇಷ ರೈಲು ಎರಡೂ ನಗರಗಳ ನಡುವೆ ಸಂಚರಿಸಲಿದೆ.