BS Yediyurappa

ಇನ್ಮೇಲೆ ಪಕ್ಷ ನಿಷ್ಠರಿಗೆ ಕಾಲವಿಲ್ಲವೇ ಎಂಬುದೇ ಯಕ್ಷಪ್ರಶ್ನೆ: ಶಾಸಕ ಆನಂದ್ ಮಾಮನಿ ಅಸಮಾಧಾನ
ರಾಜಕೀಯ

ಇನ್ಮೇಲೆ ಪಕ್ಷ ನಿಷ್ಠರಿಗೆ ಕಾಲವಿಲ್ಲವೇ ಎಂಬುದೇ ಯಕ್ಷಪ್ರಶ್ನೆ: ಶಾಸಕ ಆನಂದ್ ಮಾಮನಿ ಅಸಮಾಧಾನ

ಪಕ್ಷ ನಿಷ್ಠರಿಗೆ ಕಾಲವಿಲ್ಲ ಎಂದು ಬಿಜೆಪಿ ಶಾಸಕ ಆನಂದ ಮಾಮನಿ ಟ್ವೀಟ್‌ ಮೂಲಕ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಡೆಗೂ ಸಿಎಂ ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ದಿನಾಂಕ ಫಿಕ್ಸ್  ಫೆ. 6ಕ್ಕೆ ಮಹೂರ್ತ
ರಾಜಕೀಯ

ಕಡೆಗೂ ಸಿಎಂ ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ದಿನಾಂಕ ಫಿಕ್ಸ್  ಫೆ. 6ಕ್ಕೆ ಮಹೂರ್ತ

 ಕಡೆಗೂ ಬಿಎಸ್ ಯಡಿಯೂರಪ್ಪ ಅವರ ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ಫಿಕ್ಸ್ ಆಗಿದೆ. ಈಗಾಗಲೇ ವಿಸ್ತರಣೆಗೆ  ಅಮಿತ್ ಶಾ ಸೇರಿದಂತೆ ಪಕ್ಷದ ಹೈಕಮಾಂಡ್ ನಾಯಕರ ಅನುಮತಿ ಸಿಕ್ಕಿದ್ದು ಅದರಂತೆ ಗುರುವಾರ (ಫೆ.6)ಕ್ಕೆ ಸಚಿವ ಸಂಪುಟ ವಿಸ್ತರಣೆಗೊಳ್ಳುವುದು ಖಾತ್ರಿಯಾಗಿದೆ. 

13 ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಹೈಕಮಾಂಡ್ ಅಸ್ತು; ಷರತ್ತು ಅನ್ವಯ, ಸಂಪುಟ ಸೇರೋರ್ಯಾರು?
ರಾಜಕೀಯ

13 ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಹೈಕಮಾಂಡ್ ಅಸ್ತು; ಷರತ್ತು ಅನ್ವಯ, ಸಂಪುಟ ಸೇರೋರ್ಯಾರು?

ತಡವಾದರೂ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಅಂದುಕೊಂಡಂತೆ 13 ಶಾಸಕರನ್ನು ಸಂಪುಟಕ್ಕೆ ಸೇರಿಕೊಳ್ಳಲು ಹೈಕಮಾಂಡ್ ನಿಂದ ಗ್ರೀನ್ ಸಿಗ್ನಲ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 

'ರಾಜಾಹುಲಿ' ಬಿಎಸ್ ವೈ ಹೈಕಮಾಂಡ್ ಬೋನಿನಲ್ಲಿ ಒದ್ದಾಡುತ್ತಿದ್ದಾರೆ: ಎಸ್ ಆರ್ ಪಾಟೀಲ್ ವ್ಯಂಗ್ಯ
ರಾಜಕೀಯ

'ರಾಜಾಹುಲಿ' ಬಿಎಸ್ ವೈ ಹೈಕಮಾಂಡ್ ಬೋನಿನಲ್ಲಿ ಒದ್ದಾಡುತ್ತಿದ್ದಾರೆ: ಎಸ್ ಆರ್ ಪಾಟೀಲ್ ವ್ಯಂಗ್ಯ

ಯಡಿಯೂರಪ್ಪ ಗುಡುಗಿದರೆ ವಿಧಾನಸೌಧ ನಡಗುತ್ತೆ ಎಂದು ಜನ ಮಾತನಾಡುತ್ತಿದ್ದರು. ಆದರೆ ಈಗ ಅವರ ಸ್ಥಿತಿ ಏನಾಗಿದೆ ನೋಡಿ ಎಂದಿರುವ ಮೇಲ್ಮನೆ ಪ್ರತಿಪಕ್ಷ ನಾಯಕ ಎಸ್ ಆರ್ ಪಾಟೀಲ್ ಅವರು, ಬಿಎಸ್ ವೈ ಹೈಕಮಾಂಡ್ ಬೋನ್‌ನಲ್ಲಿ ಒದ್ದಾಡುತ್ತಿದೆ ಎಂದು ಲೇವಡಿ ಮಾಡಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಇನ್ನೂ ವಿಳಂಬವಾದರೂ ತೊಂದರೆಯಿಲ್ಲ: ರಮೇಶ್ ಜಾರಕಿಹೊಳಿ
ರಾಜಕೀಯ

ಸಚಿವ ಸಂಪುಟ ವಿಸ್ತರಣೆ ಇನ್ನೂ ವಿಳಂಬವಾದರೂ ತೊಂದರೆಯಿಲ್ಲ: ರಮೇಶ್ ಜಾರಕಿಹೊಳಿ

ಸಂಪುಟ ವಿಸ್ತರಣೆ ಇನ್ನೂ ವಿಳಂಬವಾದರೂ ಪರವಾಗಿಲ್ಲ,  ನಮಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಮೇಲೆ ನಂಬಿಕೆ ಇದೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಸಚಿವ ಸ್ಥಾನಕ್ಕಾಗಿ ಮತ್ತೊಮ್ಮೆ ಬಿಎಸ್‌ವೈ ಭೇಟಿಯಾಗಿ ಒತ್ತಡ ಹಾಕಿದ ನಿರಾಣಿ, ಸಿಗದ ಭರವಸೆ!
ರಾಜಕೀಯ

ಸಚಿವ ಸ್ಥಾನಕ್ಕಾಗಿ ಮತ್ತೊಮ್ಮೆ ಬಿಎಸ್‌ವೈ ಭೇಟಿಯಾಗಿ ಒತ್ತಡ ಹಾಕಿದ ನಿರಾಣಿ, ಸಿಗದ ಭರವಸೆ!

ಸಚಿವ ಸಂಪುಟ ವಿಸ್ತರಣೆ ವಿಚಾರ ಚರ್ಚಿಸಲು ದೆಹಲಿಗೆ ತೆರಳುವ ಮುನ್ನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬಿಜೆಪಿ ಶಾಸಕ ಮುರುಗೇಶ್ ನಿರಾಣಿ, ಮುನಿರತ್ನ ಮತ್ತಿತರ ಕೆಲವು ನಾಯಕರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬ: 3 ದಿನಗಳ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ ಯಡಿಯೂರಪ್ಪ
ರಾಜಕೀಯ

ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬ: 3 ದಿನಗಳ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ ಯಡಿಯೂರಪ್ಪ

ಉಪ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎನ್ನಲಾಗಿತ್ತು. ಆದರೆ ಧನುರ್​ ಮಾಸ, ಬಳಿಕ ಸಂಕ್ರಾಂತಿ ಹಬ್ಬ ಕಳೆಯಲಿ ಎನ್ನುವ ಮೂಲಕ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಸಂಪುಟ ವಿಸ್ತರಣೆಯನ್ನು ಮುಂದೂಡಿದ್ದರು.

ದಾವೋಸ್‌ ನಲ್ಲಿ ಇನ್‌ವೆಸ್ಟ್‌ ಕರ್ನಾಟಕ 2020 ದಿನಾಂಕ ಘೋಷಣೆ: ಆವಿಷ್ಕಾರ ಈಗ – ಅಭಿವೃದ್ದಿ ನಿರಂತರ
ವಾಣಿಜ್ಯ

ದಾವೋಸ್‌ ನಲ್ಲಿ ಇನ್‌ವೆಸ್ಟ್‌ ಕರ್ನಾಟಕ 2020 ದಿನಾಂಕ ಘೋಷಣೆ: ಆವಿಷ್ಕಾರ ಈಗ – ಅಭಿವೃದ್ದಿ ನಿರಂತರ

ನವೆಂಬರ್ 3 ರಿಂದ 5ರ ವರೆಗೆ ನಡೆಯಲಿರುವ ಜಾಗತಿಕ "ಹೂಡಿಕೆದಾರರ ಸಮಾವೇಶದ ಹಿನ್ನೆಲೆಯಲ್ಲಿ  ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ಜಾಗತಿಕ ಹೂಡಿಕೆದಾರರ ಶೃಂಗಸಭೆಯಲ್ಲಿ

ಮಕ್ಕಳ ಹಕ್ಕುಗಳ ಆಯೋಗಕ್ಕೆ ತಾರಾ ನೇಮಕ ಕಾನೂನು ಬಾಹಿರ, ಸಿಎಂ ಯಡಿಯೂರಪ್ಪ ಶಿಫಾರಸ್ಸು ವಾಪಸ್!
ರಾಜ್ಯ

ಮಕ್ಕಳ ಹಕ್ಕುಗಳ ಆಯೋಗಕ್ಕೆ ತಾರಾ ನೇಮಕ ಕಾನೂನು ಬಾಹಿರ, ಸಿಎಂ ಯಡಿಯೂರಪ್ಪ ಶಿಫಾರಸ್ಸು ವಾಪಸ್!

ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮಕ್ಕೆ ಚಿತ್ರನಟಿ ಶೃತಿ ಅವರನ್ನು ಹಾಗೂ ರಾಜ್ಯ ಮಕ್ಕಳ ಹಕ್ಕುಗಳ ಆಯೋಗಕ್ಕೆ ವಿಧಾನಪರಿಷತ್ ಮಾಜಿ ಸದಸ್ಯೆ ತಾರಾ ಅನುರಾಧ ಅವರನ್ನು ನೇಮಿಸಿರುವ ಮುಖ್ಯಮಂತ್ರಿ....