BS Yediyurappa

ಅಮಿತ್ ಶಾ ಭೇಟಿ: ಗರಿಗೆದರಿದ ಸಂಪುಟ ವಿಸ್ತರಣೆ ಚಟುವಟಿಕೆ, ಮನವೊಲಿಸಲು ಯಡಿಯೂರಪ್ಪ ಕಸರತ್ತು
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜ್ಯ ಭೇಟಿ ಹಿನ್ನೆಲೆಯಲ್ಲಿ ಮಂತ್ರಿಮಂಡಲ ವಿಸ್ತರಣೆ ಚಟುವಟಿಕೆ ಚುರುಕು ಪಡೆದಿದ್ದು,

ಬಾಗಲಕೋಟೆಗೆ ಇನ್ನೊಂದು ಮಂತ್ರಿಸ್ಥಾನ ಗಗನಕುಸುಮ, ಅವಸರ ಮಾಡಿ ಆಪತ್ತು ತಂದುಕೊಂಡ್ರಾ ನಿರಾಣಿ?
ಅವಸರ ಆಪತ್ತಿಗೆ ಎರವಾಗುತ್ತಾ? ಇಂತಹ ಪ್ರಶ್ನೆಯೊಂದು ಜಿಲ್ಲೆಯಲ್ಲಿ ವ್ಯಾಪಕವಾಗಿ ಚರ್ಚೆಗೆ ಗ್ರಾಸವಾಗಿದೆ.

ಗೊಡ್ಡು ಬೆದರಿಕೆ ಹಾಕುವುದು ನಾಚಿಕೆಗೇಡು: ಯತ್ನಾಳ್; ಕ್ಷಮೆ ಕೋರಿದ ಸ್ವಾಮೀಜಿ
ಸಿಎಂಗೆ ಗೊಡ್ಡು ಬೆದರಿಕೆ ಹಾಕುವುದನ್ನು ಸ್ವಾಮೀಜಿ ನಿಲ್ಲಿಸಬೇಕು, ಈ ರೀತಿ ಮಾಡುವುದು ಸಮುದಾಯಕ್ಕೆ ನಾಚಿಕೆಗೇಡಿನ ಸಂಗತಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಮತ ಹಾಕಿಸಲು ಮಠಾಧೀಶರು ಬೇಕು, ಸಚಿವ ಸ್ಥಾನ ಕೇಳಿದ್ರೆ ತಪ್ಪಾ?: ಯಡಿಯೂರಪ್ಪಗೆ ಡಿಕೆಶಿ ಪ್ರಶ್ನೆ
ಒಕ್ಕಲುತನ ಮಾಡುವವರೆಲ್ಲರೂ ಒಕ್ಕಲಿಗರೆ. ನಮ್ಮ ಸಮಾಜ ಬರೀ ಒಕ್ಕಲುತನ ಮಾಡುವ ಒಕ್ಕಲಿಗರನ್ನು ಮಾತ್ರ ಹೊಂದಿಲ್ಲ. ಪಂಚಸಾಲಿ ಬೆಳೆಯುವ ಪಂಚಮಸಾಲಿಯವರನ್ನೂ ಹೊಂದಿದೆ ಎಂದು ಮಾಜಿ ಸಚಿವ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಮಾರ್ಚ್ 5ಕ್ಕೆ ರಾಜ್ಯ ಬಜೆಟ್, ಕೃಷಿ ಕ್ಷೇತ್ರಕ್ಕೆ ಪ್ರಧಾನ ಆದ್ಯತೆ: ಸಿಎಂ ಬಿ.ಎಸ್.ಯಡಿಯೂರಪ್ಪ
ಮಾರ್ಚ್ 5ರಂದು ರಾಜ್ಯ ಬಜೆಟ್ ಮಂಡನೆಯಾಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ವೇದಿಕೆಯಲ್ಲೇ ಸಿಎಂಗೆ ಸಚಿವ ಸ್ಥಾನಕ್ಕೆ ಬೇಡಿಕೆಯಿಟ್ಟ ಸ್ವಾಮೀಜಿ, ಆವೇಶದಲ್ಲಿ ಬಿಎಸ್ವೈ ನಾನೇ ರಾಜಿನಾಮೆ ಕೊಡ್ಲಾ ಅಂದಿದ್ದೇಕೆ?
ವೇದಿಕೆಯಲ್ಲೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ನಮ್ಮ ಸಮುದಾಯ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ ನಮ್ಮ ಸಮುದಾಯ ಕೆಂಗಣ್ಣಿಗೆ ಗುರಿಯಾಗುತ್ತೀರಾ ಎಂದು ಹೇಳಿದ ಸ್ವಾಮೀಜಿ ವಿರುದ್ಧ ಕೆರಳಿದ ಬಿಎಸ್ವೈ ಏನು ನಮ್ಮನ್ನು ಬೆದರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

'ಕಟ್ ಎಂಡ್ ಪೇಸ್ಟ್ ವಿಡಿಯೋ 'ಎಂದು ರುಜುವಾತುಪಡಿಸಿ: ಮುಖ್ಯಮಂತ್ರಿಗೆ ಎಚ್.ಡಿ.ಕುಮಾರಸ್ವಾಮಿ ಸವಾಲು
ಮಂಗಳೂರು ಗಲಭೆಯಲ್ಲಿ ಪೊಲೀಸರ ದೌರ್ಜನ್ಯ ಕುರಿತು ಜೆಡಿಎಸ್ ಬಿಡುಗಡೆಗೊಳಿಸಿರುವ ಸಿಡಿಯನ್ನು "ಅರ್ಥವಿಲ್ಲದ ಕಟ್ ಎಂಡ್ ಪೇಸ್ಟ್ ವಿಡೀಯೋ" ಎಂದು ಟೀಕಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದು, ಮುಖ್ಯಮಂತ್ರಿ ಬಾಲಿಶ ಹೇಳಿಕೆ ನೀಡಿದ್ದಾರೆ. ತಮ್ಮ ವಿಡಿಯೋ ಕಟ್ ಎಂಡ್ ಪೇಸ್ಟ್ ಎನ್ನುವುದನ್ನು ರುಜು

ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿ ಪ್ರವಾಸ ರದ್ದು
ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಕರ್ನಾಟಕಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ದೆಹಲಿ ಪ್ರವಾಸ ರದ್ದಾಗಿದೆ.

ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳುವ ಯತ್ನ: ನಾಳೆ ನಡೆಯುವ ಹಂಪಿ ಉತ್ಸವಕ್ಕೆ ಸಿ.ಎಂ. ಗೈರು
ವಿಜಯನಗರ ಸಾಮ್ರಾಜ್ಯದ ಮೊದಲ ರಾಜಧಾನಿ ಆನೆಗುಂದಿ ಉತ್ಸವಕ್ಕೆ ಸರ್ಕಾರ ಇದೇ ಮೊದಲ ಬಾರಿ ಸಜ್ಜಾಗಿದೆ. ಇಂದಿನಿಂದ ಎರಡು ದಿನಗಳ ಕಾಲ ಉತ್ಸವ ನಡೆಯಲಿದ್ದು, ಉತ್ಸವಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಗೈರಾಗಲಿದ್ದಾರೆ.

