BS Yediyurappa

ವಿದೇಶಕ್ಕೆ ಹೋಗುವ ಮುನ್ನ ಸಂಪುಟ ವಿಸ್ತರಣೆ ಮಾಡುವ ಅಪೇಕ್ಷೆ ಇದೆ: ಸಿಎಂ ಯಡಿಯೂರಪ್ಪ
8-10 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದು, ನಾನು ವಿದೇಶಕ್ಕೆ ಹೋಗುವ ಮುನ್ನ ಸಂಪುಟ ವಿಸ್ತರಣೆ ಮಾಡುವ ಅಪೇಕ್ಷೆ ಇದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

2009-2019 ದಶಕದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಏಳು-ಬೀಳು: ಒಂದು ನೋಟ
ರಾಜಕೀಯವಾಗಿ, ಕರ್ನಾಟಕವು ಕಳೆದ 10 ವರ್ಷಗಳಲ್ಲಿ ಅನೇಕ ಗಮನಾರ್ಹ ಬೆಳವಣಿಗೆಗಳಿಗೆ ಸಾಕ್ಷಿಯಾಗಿದ್ದರೂ, ಈ ದಶಕ ಲಿಂಗಾಯತ ಸಮುದಾಯದ ಪ್ರಬಲ ವ್ಯಕ್ತಿ ಬಿ ಎಸ್ ಯಡಿಯೂರಪ್ಪ ಮತ್ತೆ ಸಿಎಂ ಆಗುವ ಅವಕಾಶ ತಂದು ಕೊಟ್ಟಿದೆ.

ನೆರೆ ಪರಿಹಾರಕ್ಕೆ 50 ಸಾವಿರ ಕೋಟಿ ರೂ. ನೀಡಿ: ಪ್ರಧಾನಿಗೆ ಯಡಿಯೂರಪ್ಪ ಮನವಿ, ಸ್ಪಂದಿಸದ ಮೋದಿ
ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ 115 ವರ್ಷಗಳಲ್ಲಿ ಕಾಣದಂತಹ ಬರ ಮತ್ತು ನೆರೆ ಪರಿಸ್ಥಿತಿ ಉಂಟಾಗಿದ್ದು, ಅದರ ಪರಿಹಾರವಾಗಿ 50 ಸಾವಿರ ಕೋಟಿ ರೂ. ಅನುದಾನ ಬಿಡುಗಡೆಗೊಳಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ....

ಮತ್ತೆ ಕರ್ನಾಟಕಕ್ಕೆ ಜಿಎಸ್ಟಿ ಪರಿಹಾರ ವಿಳಂಬ, ಆತಂಕ ವ್ಯಕ್ತಪಡಿಸಿದ ಅಧಿಕಾರಿಗಳು!
ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಪರಿಹಾರವನ್ನು ರಾಜ್ಯಕ್ಕೆ ನೀಡುವಲ್ಲಿ ಮತ್ತೊಮ್ಮೆ ವಿಳಂಬ ಮಾಡಿದೆ. ಅಕ್ಟೋಬರ್-ನವೆಂಬರ್ ತಿಂಗಳ ಸುಮಾರು 3,300 ಕೋಟಿ ರೂ. ಡಿಸೆಂಬರ್ 31ರೊಳಗೆ ಪಾವತಿಸಲು ನಿರ್ಧರಿಸಲಾಗಿತ್ತು. ಆದರೂ ಇಲ್ಲಿಯವರೆಗೂ ಪಾವತಿಯಾಗಿಲ್ಲ.

ಯಡಿಯೂರಪ್ಪ ಒಬ್ಬ ದುರ್ಬಲ ಮುಖ್ಯಮಂತ್ರಿ: ಎಚ್.ಡಿ.ಕುಮಾರಸ್ವಾಮಿ
ಕೇಂದ್ರದ ಕೆಟ್ಟ ಆರ್ಥಿಕ ನೀತಿ, ಜಿಡಿಪಿ, ದೇಶದ ಅಭಿವೃದ್ಧಿ ನುಂಗಿದ ಕೇಂದ್ರದ ನೀತಿಗಳು ಈಗ ರಾಜ್ಯದ ಮೇಲೂ ಪರಿಣಾಮ ಬೀರಿದ್ದು ,ರಾಜ್ಯದ ಖಜಾನೆ ಖಾಲಿಯಾಗಿದೆ. ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾದ ಬರ ಪರಿಹಾರ, ಅನುದಾನ, ತೆರಿಗೆ ಹಂಚಿಕೆಗಳನ್ನು ದಿಟ್ಟತನದಿಂದ ಕೇಳುವ ಶಕ್ತಿ ಮುಖ್ಯಮಂತ್ರಿ ಅವರಿಗಿಲ್ಲ. ನ್ಯಾಯವಾಗಿ ಬರಬೇಕಾದ್ದನ್

ಸಚಿವ ಸಂಪುಟ ವಿಸ್ತರಣೆ: ಆಕಾಂಕ್ಷಿಗಳಿಂದ ಮುಂದುವರಿದ ಸಿಎಂ ಭೇಟಿ, ತೀವ್ರಗೊಂಡ ಲಾಬಿ!
ಮಕರ ಸಂಕ್ರಾಂತಿ ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ನೇತೃತ್ವದ ಸಂಪುಟ ವಿಸ್ತರಣೆ ಮಾಡಲಿದ್ದು, ಇತ್ತ ಸಚಿವ ಸ್ಥಾನದ ಆಕಾಂಕ್ಷಿಗಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ಮಂತ್ರಿಗಿರಿಗಾಗಿ ಲಾಬಿ ತೀವ್ರಗೊಳಿಸಿದ್ದಾರೆ.

ಮಂಗಳೂರು ಗೋಲಿಬಾರ್ನಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ರು. ಪರಿಹಾರ ಘೋಷಿಸಿದ ಮಮತಾ ಬ್ಯಾನರ್ಜಿ!
ಸಿಎಂ ಯಡಿಯೂರಪ್ಪ ಪರಿಹಾರ ಘೋಷಣೆ ಹಿಂಪಡೆದ ಬೆನ್ನಲ್ಲೇ ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಗೋಲಿಬಾರ್ ನಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರುಪಾಯಿ ನೀಡುವುದಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಸೂರ್ಯ ಗ್ರಹಣದ ನಂತರ ನಮ್ಮ ಪದಗ್ರಹಣ ಆಗಬಹುದು: ಶಾಸಕ ಆನಂದ್ ಸಿಂಗ್ ವಿಶ್ವಾಸ
ಸೂರ್ಯ ಗ್ರಹಣದ ನಂತರ ನಮ್ಮ ಪದಗ್ರಹಣ ಆಗಬಹುದು ಎಂದು ಹೇಳುವ ಮೂಲಕ ಹೊಸಪೇಟೆ ಶಾಸಕ ಆನಂದ್ ಸಿಂಗ್ ತಾವೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದಾರೆ.

ಯಡಿಯೂರಪ್ಪ ಅಧಿಕಾರಕ್ಕೆ ಬಂದಾಗಲೇ ಗೋಲಿಬಾರ್ ಆಗುತ್ತದೆ: ಸಿದ್ದರಾಮಯ್ಯ
ಮಂಗಳೂರು ಗೋಲಿಬಾರ್ ಬಗ್ಗೆ ಸಿಐಡಿ ತನಿಖೆಯಿಂದ ಸತ್ಯ ಹೊರಲಾರದು. ಆದ್ದರಿಂದ ಘಟನೆಯ ಬಗ್ಗೆ ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿರುವ ವಿರೋಧ ಪಕ್ಷದ ನಾಯಕ

