BS Yediyurappa

ಯಡಿಯೂರಪ್ಪರನ್ನು ಅವಮಾನಿಸಿದರೂ ಹಿರಿಯ ನಾಯಕರ ಮೌನ "ದುರದೃಷ್ಟಕರ": ವಿಜಯೇಂದ್ರ
ಯಾವುದೇ ಬಣದ ಭಾಗವಲ್ಲದ ಮತ್ತು "ತಟಸ್ಥ"ವಾಗಿರುವ ಪಕ್ಷದ ಹಲವು ಹಿರಿಯ ನಾಯಕರನ್ನು ಗುರಿಯಾಗಿರಿಸಿಕೊಂಡು ವಿಜಯೇಂದ್ರ ಈ ಹೇಳಿಕೆ ನೀಡಿದ್ದು, ಹಿರಿಯ ನಾಯಕರ ಮೌನ "ದುರದೃಷ್ಟಕರ" ಎಂದಿದ್ದಾರೆ.

'ನ್ಯಾಯ ಸಿಕ್ತಿಲ್ಲ.. ನಿತ್ಯ ನರಕ, ಯಡಿಯೂರಪ್ಪ ಇಂತಹ ಕೃತ್ಯವೆಸಗುತ್ತಾರೆಂದು ಊಹಿಸಲೂ ಅಸಾಧ್ಯ': POCSO ಸಂತ್ರಸ್ತೆ ಸಹೋದರ!
ಅಪ್ರಾಪ್ತ ಹೆಣ್ಣಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಬಿಎಸ್ ಯಡಿಯೂರಪ್ಪ ವಿರುದ್ಧ ಪ್ರಕರಣದ ತನಿಖೆ ನ್ಯಾಯಾಲಯದಲ್ಲಿರುವಂತೆಯೇ ಇತ್ತ ಸಂತ್ರಸ್ಥೆಯ ಸಹೋದರ ಎಂದು ಹೇಳಿಕೊಂಡ ವ್ಯಕ್ತಿ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಯತ್ನಾಳ್ ಹೊರಗಿನವರಲ್ಲ, ಎಲ್ಲಾ ಸಮಸ್ಯೆಗಳು ಮಾತುಕತೆ ಮೂಲಕ ಇತ್ಯರ್ಥವಾಗಲಿವೆ: ಯಡಿಯೂರಪ್ಪ
ಇಂದು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಬಿಜೆಪಿಯ ಎಲ್ಲಾ ಆಂತರಿಕ ಸಮಸ್ಯೆಗಳನ್ನು ಚರ್ಚೆಯ ಮೂಲಕ ಇತ್ಯರ್ಥಪಡಿಸುವ ವಿಶ್ವಾಸ ವ್ಯಕ್ತಪಡಿಸಿದರು.

ಭ್ರಷ್ಟಾಚಾರ ಪ್ರಕರಣ: ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ಮತ್ತೆ ಸರ್ಕಾರ ಮನವಿ!
ಬೆಂಗಳೂರಿನ ಬಿದರಹಳ್ಳಿಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಸಮುಚ್ಚಯ ಯೋಜನೆಗೆ ಸಂಬಂಧಿಸಿದ ಗುತ್ತಿಗೆ ನೀಡುವಲ್ಲಿ ಭ್ರಷ್ಟಾಚಾರ, ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ತಿಳಿಸಿದ್ದಾರೆ.

ಕೋವಿಡ್ ಹಗರಣ: ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ಗೆ ಶಿಫಾರಸು- ದಿನೇಶ್ ಗುಂಡೂರಾವ್
ಅಂದಿನ ಸರ್ಕಾರವು ಹೆಣಗಳ ಮೇಲೆ ಹಣ ಸಂಪಾದಿಸಿತು. ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡಿತು" ಎಂಬ ಕಾಂಗ್ರೆಸ್ ಆರೋಪವನ್ನು ತನಿಖಾ ವರದಿ ಸಾಬೀತುಪಡಿಸುತ್ತದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.

ಕೋವಿಡ್ ಅಕ್ರಮ: ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ಗೆ ಶಿಫಾರಸು; ರಾಜಕೀಯ ದುರುದ್ದೇಶ ಎಂದ BSY
ನಿವೃತ್ತ ನ್ಯಾಯಮೂರ್ತಿ ಡಿ. ಮೈಕೆಲ್ ಕುನ್ಹಾ ಅವರ ಆಯೋಗ ರಚನೆ ಮಾಡಿದ್ದೆವು. ಅವರು ಸಾವಿರ ಪುಟಗಳ ವರದಿ ಕೊಟ್ಟಿದ್ದರು. ಆಯೋಗವು ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಗೆ ಶಿಫಾರಸು ಮಾಡಿದೆ.

ಚನ್ನಪಟ್ಟಣ ಉಪ ಚುನಾವಣೆ: ನಿಖಿಲ್ ಕುಮಾರಸ್ವಾಮಿ ಎನ್ ಡಿಎ ಅಭ್ಯರ್ಥಿ - ಬಿಎಸ್ ವೈ, ಎಚ್ ಡಿಕೆ ಘೋಷಣೆ
ಇಂದು ಬಿಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿಂದು ನಡೆದ ಜೆಡಿಎಸ್-ಬಿಜೆಪಿ ನಾಯಕರ ಸಮನ್ವಯ ಸಭೆ ಬಳಿಕ ಚನ್ನಪಟ್ಟಣದಿಂದ ಎನ್ ಡಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧಿಸಲಿದ್ದಾರೆ ಎಂದು ಘೋಷಿಸಲಾಯಿತು.

ಯಡಿಯೂರಪ್ಪ ಪತ್ನಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಕೈವಾಡ?: ತನಿಖೆಗೆ ಸಚಿವ ಭೈರತಿ ಸುರೇಶ್ ಆಗ್ರಹ; 'ಅಂಗೈ ಹುಣ್ಣಿಗೆ ಕನ್ನಡಿ ಬೇಕೇ' ಎಂದ ಬಿವೈ ವಿಜಯೇಂದ್ರ
‘ಯಡಿಯೂರಪ್ಪ ಒಳ್ಳೆಯವರು. ಆದರೆ ಅವರ ಪತ್ನಿ ಮೈತ್ರಾದೇವಿ ಅವರ ಸಾವು ಹೇಗಾಯಿತು. ಅವರ ಸಾವಿನ ವಿಚಾರದಲ್ಲಿ ಶೋಭಾ ಕರಂದ್ಲಾಜೆ ಅವರ ಪಾತ್ರವಿದೆ ಎಂದು ನನಗೆ ಅನುಮಾನವಿದೆ. ಈ ಬಗ್ಗೆ ಗೃಹ ಸಚಿವರು, ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲಿ’ ಎಂದರು.

ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ: ಬಿಜೆಪಿ ನಿಲುವು ಪ್ರಶ್ನಿಸಿದ ದಿನೇಶ್ ಗುಂಡೂರಾವ್
ನೃತ್ಯ ಸಂಯೋಜಕ ಜಾನಿ ಮಾಸ್ಟರ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದನ್ನು ಉಲ್ಲೇಖಿಸಿ ಅವರಿಗೆ ಘೋಷಣೆಯಾಗಿದ್ದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ರದ್ದುಗೊಳಿಸಿದ ಕೇಂದ್ರ.

