BS Yediyurappa

ಪೌರತ್ವ ಪ್ರತಿಭಟನೆ: ಮಂಗಳೂರಿನಲ್ಲಿ ಕರ್ಫ್ಯೂ ಸಡಿಲಿಕೆ, ರಾತ್ರಿ ಮಾತ್ರ ಕರ್ಫ್ಯೂ ಜಾರಿ - ಸಿಎಂ
ಪೌರತ್ವ ಕಾಯಿದೆ ವಿರೋಧಿಸಿ ಹಿಂಸಾಚಾರ ನಡೆದ ನಂತರ ಮಂಗಳೂರು ನಗರದಾದ್ಯಂತ ಶನಿವಾರವು ಕರ್ಫ್ಯೂ ಜಾರಿ ಮುಂದುವರೆದಿದೆ.

ಸಿಎಂ ಬಿಎಸ್ ಯಡಿಯೂರಪ್ಪ ಈಸ್ ನೋ ಮೋರ್ ಎ ಲೀಡರ್: ಡಿಕೆ ಶಿವಕುಮಾರ್
ಬಿಜೆಪಿಗೆ ಹೋದ ಮೇಲೂ ಶಾಸಕರು ಸಿದ್ದರಾಮಯ್ಯ ಅವರನ್ನೇ ತಮ್ಮ ನಾಯಕರು ಎಂದು ಹೇಳುವುದನ್ನು ಕೇಳಿದರೆ ತಮಗೆ ಬಹಳ ಖುಷಿ ಆಗುತ್ತದೆ. ಬಿಜೆಪಿಯಲ್ಲಿ 'ಯಡಿಯೂರಪ್ಪ ಈಸ್ ನೋ ಮೋರ್ ಎ ಲೀಡರ್' ಎಂದು ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಸೂಚ್ಯವಾಗಿ ಹೇಳಿದ್ದಾರೆ.

ಡಿ. 22ರ ನಂತರ ಸಚಿವ ಸಂಪುಟ ವಿಸ್ತರಣೆ: ಸಿಎಂ ಯಡಿಯೂರಪ್ಪ
ರಾಜ್ಯ ಮಂತ್ರಿಮಂಡಲ ವಿಸ್ತರಣೆ ಮತ್ತೊಂದು ವಾರ ವಿಳಂಬವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಆರ್ಥಿಕ ಪರಿಸ್ಥಿತಿ ಸುಭದ್ರ, ತೆರಿಗೆ ಸಂಗ್ರಹದಲ್ಲಿ ಸುಧಾರಣೆ: ಸಿಎಂ ಬಿಎಸ್ ಯಡಿಯೂರಪ್ಪ
ರಾಜ್ಯದಲ್ಲಿ ತೆರಿಗೆ ಸಂಗ್ರಹ ತೃಪ್ತಿಕರವಾಗಿದ್ದು ಕಳೆದ ತಿಂಗಳಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ಒಟ್ಟಾರೆ ಆರ್ಥಿಕ ಪರಿಸ್ಥಿತಿ ಸುಭದ್ರವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಅತಿವೃಷ್ಠಿ ಪರಿಹಾರ ವಿತರಣೆಯಲ್ಲಿ ಅತೀವ ನಿರ್ಲಕ್ಷ್ಯ: ಅಧಿಕಾರಿಗಳ ವಿರುದ್ಧ ಸಿಎಂ ಯಡಿಯೂರಪ್ಪ ಗರಂ
ಬರ ಪರಿಹಾರ ಕಾಮಗಾರಿಯಲ್ಲಿ ಅತೀವ ನಿರ್ಲಕ್ಷ್ಯ ತೋರಿರುವ ಅಧಿಕಾರಿಗಳ ಮೇಲೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಗದಾ ಪ್ರಹಾರ ಮಾಡಿದ್ದಾರೆ.

ನನಗೆ ಡಿಸಿಎಂ ಹುದ್ದೆ ಬೇಕಿಲ್ಲ: ಕೊಡುವುದಾದರೇ ಸಿಎಂ ಹುದ್ದೆನೆ ಕೊಡಲಿ: ಉಮೇಶ್ ಕತ್ತಿ
ಉಪ ಚುನಾವಣೆಯಲ್ಲಿ 12 ಕ್ಷೇತ್ರಗಳನ್ನು ಗೆದ್ದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮ ಸರ್ಕಾರವನ್ನು ಸೇಫ್ ಮಾಡಿಕೊಂಡಿದ್ದಾರೆ. ಆದರೆ ಇದೀಗ ಸಚಿವ ಸಂಪುಟ ವಿಸ್ತರಣೆ ಯಡಿಯೂರಪ್ಪನವರಿಗೆ ಕಗ್ಗಂಟಾಗಿ ಪರಿಣಮಿಸಿದ್ದು ಬಿಜೆಪಿಯೊಳಗೆ ಸಚಿವಕಾಂಕ್ಷಿಗಳ ಪಟ್ಟಿ ದೊಡ್ಡ ಸಮಸ್ಯೆಯಾಗಿ ತಲೆದೋರಿದೆ.

ಸಂಪುಟ ವಿಸ್ತರಣೆ ಕಸರತ್ತು: ಖಾತೆಗಳ 'ಹೊರೆ' ಇಳಿಸಲು ಸಿದ್ದರಾದ ಬಿಎಸ್ ವೈ
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಮ್ಮ ಮೇಲಿರುವ ಖಾತೆಗಳ ಭಾರ ಇಳಿಸಿಕೊಳ್ಳಲು ನಿರ್ಧರಿಸಿದ್ದಾರೆ. ಹೊಸದಾಗಿ ಚುನಾಯಿತರಾಗಿರುವ ಶಾಸಕರಿಗೆ ತಮ್ಮ ಬಳಿಯಿರುವ ಹೆಚ್ಚುವರಿ ಖಾತಿ ಹಂಚಿಕೆ ಮಾಡು ಯಡಿಯೂರಪ್ಪ ತೀರ್ಮಾನಿಸಿದ್ದಾರೆ.

ಬೆಂಗಳೂರಿನ ಮೇಲೆ 14 ಶಾಸಕರ ಕಣ್ಣು: ಯಡಿಯೂರಪ್ಪ ಮುಂದಿದೆ ದೊಡ್ಡ ಸವಾಲು
ಉಪ ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳನ್ನು ಗೆದ್ದ ಮೇಲೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಮುಂದೆ ದೊಡ್ಡ ಸವಾಲು ಇದೆ, ಬೆಂಗಳೂರು ನಗರಾಭಿವೃದ್ಧಿ ಖಾತ ಮೇಲೆ ಸುಮಾರು 6 ಶಾಸಕರು ಕಣ್ಣಿಟ್ಟಿದ್ದಾರೆ.

ಶೀಘ್ರ ಸಂಪುಟ ವಿಸ್ತರಣೆಗೆ, ಸೋತವರಿಗೆ ಸಚಿವ ಸ್ಥಾನ ಕೊಡುವ ಬಗ್ಗೆ ಪ್ರತಿಕ್ರಿಯೆ ಇಲ್ಲ: ಯಡಿಯೂರಪ್ಪ
ವಿಧಾನಸಭಾ ಉಪ ಚುನಾವಣೆಯಲ್ಲಿ ಗೆದ್ದವರಿಗೆ ಮಂತ್ರಿ ಸ್ಥಾನ ಕಲ್ಪಿಸಲಿದ್ದು, ಇದಕ್ಕಾಗಿ ಆದಷ್ಟು ಬೇಗ ಮಂತ್ರಿಮಂಡಲ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ.

