BS Yediyurappa

ನಾಳೆ ಎಲ್ಲಾ 17 ಅನರ್ಹ ಶಾಸಕರು ಅಧಿಕೃತವಾಗಿ ಬಿಜೆಪಿ ಸೇರ್ಪಡೆ: ಸಿಎಂ ಯಡಿಯೂರಪ್ಪ
ಅನರ್ಹ ಶಾಸಕರ ನಾಳೆ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.

ಶಿಕ್ಷಕ ಸಮುದಾಯಕ್ಕೆ ಸಾಂದರ್ಭಿಕ ರಜೆ 15ಕ್ಕೆ ಹೆಚ್ಚಿಸುವಂತೆ ಸಿಎಂ ಯಡಿಯೂರಪ್ಪಗೆ ಸುರೇಶ್ ಕುಮಾರ್ ಪತ್ರ
ಶಿಕ್ಷಕ ಸಮುದಾಯಕ್ಕೆ ಅನ್ವಯವಾಗುವಂತೆ ೧೫ ದಿನಗಳ ಸಾಂದರ್ಭಿಕ ರಜೆಗಳನ್ನು ಮೊದಲಿನಂತೆ ಮುಂದುವರೆಸಬೇಕು. ಇದಕ್ಕಾಗಿ ಸರ್ಕಾರದ ರಜಾ ನಿಯಮಗಳಿಗೆ ಅಗತ್ಯ ತಿದ್ದುಪಡಿ ಮಾಡಲು ಕ್ರಮಕೈಗೊಳ್ಳಬೇಕು...

ಬಿಜೆಪಿ ಕುದುರೆ ವ್ಯಾಪಾರ, ಬಿಎಸ್ ವೈ ಆಡಿಯೋ ಬಗ್ಗೆ ರಾಷ್ಟ್ರಪತಿಗೆ ದೂರು: ಸಿದ್ದರಾಮಯ್ಯ
ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಆಪರೇಷನ್ ಕಮಲ ಕುರಿತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಯನ್ನೊಳಗೊಂಡ ಆಡಿಯೋ, ವಿಡಿಯೋ ದಾಖಲೆಯನ್ನು....

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷೇತ್ರವನ್ನೂ ಟಾರ್ಗೇಟ್ ಮಾಡಿತಾ ಬಿಜೆಪಿ ಸರ್ಕಾರ?
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಬಾದಾಮಿ ಕ್ಷೇತ್ರ ವ್ಯಾಪ್ತಿಯ ಮಲಪ್ರಭಾ ನದಿಗೆ ಉಂಟಾಗಿದ್ದ ನೆರೆಗೆ ನದಿ ತೀರದ ಗ್ರಾಮಗಳ ಜನತೆ ಬದುಕು ಸಂಪೂರ್ಣ ಕೊಚ್ಚಿಕೊಂಡು ಹೋಗಿದ್ದರೂ ಬಿಜೆಪಿ ಸರ್ಕಾರ ಮಾತ್ರ ಇತ್ತ ಕಡೆ ಎಳ್ಳಷ್ಟೂ ಗಮನ ಹರಿಸುತ್ತಿಲ್ಲ.

ಉಪ ಚುನಾವಣೆ ಗಿಮಿಕ್: ಹುಣಸೂರು ಒಕ್ಕಲಿಗ ಗ್ರಾಮಗಳಿಗೆ ಭರಪೂರ ಅನುದಾನ
ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ ಹಾಗೂ ಯಡಿಯೂರಪ್ಪ ಅವರ ಹೊಸ ಸ್ನೇಹಿತ ಎಎಚ್ ವಿಶ್ವನಾಥ್ ಅವರು ಉಪಚುನಾವಣೆಯಲ್ಲಿ ಕಣಕ್ಕಿಳಿಯುವ ಹುಣಸೂರು ಕ್ಷೇತ್ರಕ್ಕೆ ಸಿಎಂ ಬಿಎಸ್ ವೈ ಭರಪೂರ ಅನುದಾನ ಬಿಡುಗಡೆ ಮಾಡಿದ್ದಾರೆ.

ಅನರ್ಹ ಶಾಸಕರನ್ನು ಮುಂಬೈನಲ್ಲಿಟ್ಟಿದ್ದು ಅಮಿತ್ ಶಾ: ಬಿಎಸ್ ವೈ ವಿಡಿಯೋ ವೈರಲ್, ಸುಪ್ರೀಂಗೆ ಸಲ್ಲಿಸಲು ಕಾಂಗ್ರೆಸ್, ಜೆಡಿಎಸ್ ನಿರ್ಧಾರ
ಕಾಂಗ್ರೆಸ್ - ಜೆಡಿಎಸ್ ನ ಅನರ್ಹ ಶಾಸಕರನ್ನು ಮುಂಬೈನ ಹೋಟೆಲ್ ನಲ್ಲಿಟ್ಟಿದ್ದು ಸ್ವತಃ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು...

ಯಡಿಯೂರಪ್ಪ- ಕುಮಾರಸ್ವಾಮಿ ಮುಖಾಮುಖಿ, ಸಿಎಂ ಕೈ ಕುಲುಕಿದ ಮಾಜಿ ಸಿಎಂ
ಬಿಜೆಪಿ ಸರ್ಕಾರ ರಕ್ಷಿಸಲು ಬೆಂಬಲ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ನಗರದಲ್ಲಿಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಶಾಂತವೇರಿ ಗೋಪಾಲಗೌಡರ ಪತ್ನಿ ಸೋನಕ್ಕ ನಿಧನ: ಮುಖ್ಯಮಂತ್ರಿ ಸಂತಾಪ
ಇಂದು ನಿಧನರಾದ ದಿವಂಗತ ಸಮಾಜವಾದಿ ನಾಯಕ ಶಾಂತವೇರಿ ಗೋಪಾಲಗೌಡರ ಪತ್ನಿ ಸೋನಕ್ಕ ಅವರ ಪಾರ್ಥೀವ ಶರೀರಕ್ಕೆ ಗೌರವ ಸಲ್ಲಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಂತಿಮ ದರ್ಶನ ಪಡೆದರು.

ಪ್ರತ್ಯೇಕ ಉ.ಕ. ರಾಜ್ಯದ ಕಿಚ್ಚು ಹೊತ್ತಿಸಿದ ಸಿಎಂ ಯಡಿಯೂರಪ್ಪ ಹೇಳಿಕೆ
ಮಹಾರಾಷ್ಟ್ರ ರಾಜ್ಯದ ವಿಧಾನಸಭೆ ಚುನಾವಣೆ ಪ್ರಚಾರ ಭಾಷಣದಲ್ಲಿ ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಯಿಂದ ಮಹಾರಾಷ್ಟ್ರದ ಗಡಿ ಗ್ರಾಮಗಳಿಗೆ ನೀರು ಹರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ ಬೆನ್ನಲ್ಲೇ ಪ್ರತ್ಯೇಕ ಉತ್ತರ ಕರ್ನಾಟಕದ ಕೂಗು ಹೊತ್ತಿಕೊಂಡಿದೆ.

