BS Yediyurappa

ಸಿಎಂ ಯಡಿಯೂರಪ್ಪರನ್ನು ಹಾಡಿ ಹೊಗಳಿದ ಕಾಂಗ್ರೆಸ್ ಶಾಸಕ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೋರಾಟವನ್ನು ಚಿಕ್ಕವನಿಂದ ನೋಡಿಕೊಂಡು ಬಂದಿದ್ದೆನೆ. ಅವರು ನಾಡಿಗೆ ಕೊಟ್ಟ ಕೊಡುಗೆ ಅಪಾರವಾಗಿದ್ದು, ನೇರ, ನಿಷ್ಠುರವಾದಿ ಎಂದು ಕುಣಿಗಲ್ ಕಾಂಗ್ರೆಸ್ ಶಾಸಕ ರಂಗನಾಥ್ ಹಾಡಿ ಹೊಗಳಿದ್ದಾರೆ.

ಮೋದಿಗೆ ಗಂಡಾಂತರ, ಬಿಎಸ್ ವೈ ಅಧಿಕಾರ ಪೂರೈಸಲ್ಲ, ಡಿಕೆಶಿ ಸಿಎಂ ಆಗುವುದು ಖಚಿತ: ಬ್ರಹ್ಮಾಂಡ ಭವಿಷ್ಯ
ಎರಡನೇ ಅವಧಿಗೆ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರಿಗೆ ಈಗ ದೊಡ್ಡ ಗಂಡಾಂತರ ಕಾದಿದ್ದು, ಅವರು ದೈವೀಕ ಕಾರ್ಯಗಳಿಂದ ಪರಿಹಾರ ಕಂಡುಕೊಳ್ಳದೇ ಹೋದರೆ ಮೃತ್ಯು ಕೂಡ ಎದುರಾಗಬಹುದು ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಅವರು ಶುಕ್ರವಾರ ಭವಿಷ್ಯ ನುಡಿದಿದ್ದಾರೆ.

ನೆರೆ ಸಂತ್ರಸ್ಥರ ಪರಿಹಾರದ ಮೊತ್ತ ಹೆಚ್ಚಿಸಿದ ಸಿಎಂ ಯಡಿಯೂರಪ್ಪ
ರಾಜ್ಯದಲ್ಲಿ ಉಂಟಾದ ಅತಿವೃಷ್ಠಿಗೆ ಹೆಚ್ಚಿನ ಪರಿಹಾರ ನೀಡಲಾಗುವುದು. ರೈತರ ಮತ್ತು ಜನಸಾಮಾನ್ಯರ ರಕ್ಷಣೆಗೆ ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಶುಕ್ರವಾರ ವಿಧಾನ ಸಭೆಯಲ್ಲಿ ಪ್ರಕಟಿಸಿದ್ದಾರೆ.

2013 ರಿಂದ 2018ರ ವರೆಗೆ ರಾಜ್ಯದ ಆದಾಯ ಹೆಚ್ಚಳ: ಸಿಎಂ ಯಡಿಯೂರಪ್ಪ
ಕರ್ನಾಟಕ ರಾಜ್ಯವು 2013ರಿಂದ 2018ರವರೆಗೆ ಆದಾಯ ಹೆಚ್ಚಳವನ್ನು ಕಾಯ್ದುಕೊಂಡಿದ್ದು, ಕರ್ನಾಟಕಕ್ಕೆ ನಿಗದಿಗೊಳಿಸಿದ ವಿತ್ತೀಯ ಕೊರತೆಯ ಪ್ರಮಾಣವನ್ನು ನಿಯಂತ್ರಣದಲ್ಲಿ ಇಟ್ಟಿದೆ ಎಂದು ರಾಜ್ಯದ ಪ್ರಧಾನ...

ವಿಧಾನಸಭೆ: 7927 ಕೋಟಿ ರೂ. ಪೂರಕ ಬಜೆಟ್ ಮಂಡಿಸಿದ ಸಿಎಂ ಯಡಿಯೂರಪ್ಪ
7927.23 ಕೋಟಿ ರೂಪಾಯಿ 2019-20ನೇ ಸಾಲಿನ ಪೂರಕ ಅಂದಾಜಿನ ಎರಡನೆ ಕಂತನ್ನು ಅಂಗೀಕರಿಸುವಂತೆ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಗುರುವಾರ ವಿಧಾನ ಸಭೆಯಲ್ಲಿ ಮಂಡಿಸಿದರು.

ಬಿಎಸ್ ವೈ ಕೆಳಗಿಳಿಸಲು ಇಬ್ಬರು ಕೇಂದ್ರ ಸಚಿವರಿಂದ ಪಿತೂರಿ: ಬಿಜೆಪಿ ಶಾಸಕ ಯತ್ನಾಳ್ ಹೊಸ ಬಾಂಬ್
ಇತ್ತೀಚಿಗಷ್ಟೇ ನೆರೆ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಬುಧವಾರ ಹೊಸ ಬಾಂಬ್ ಸಿಡಿಸಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ರಾಜ್ಯದ ಇಬ್ಬರು ಕೇಂದ್ರ ಸಚಿವರು ಪಿತೂರಿ...

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಿಸಲು ರಾಜ್ಯ ಸರ್ಕಾರ ಬದ್ಧ: ಸಿಎಂ ಯಡಿಯೂರಪ್ಪ
ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ.

ಎನ್ ಡಿಆರ್ ಎಫ್ ಮಾರ್ಗ ಸೂಚಿ ಪರಿಷ್ಕರಣೆಗಾಗಿ ಪ್ರಧಾನಿ, ಗೃಹ ಸಚಿವರ ಬಳಿಗೆ ನಿಯೋಗ: ಯಡಿಯೂರಪ್ಪ
ಬೆಳೆಹಾನಿ ಪರಿಹಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾದರಿಯ ಬಗ್ಗೆ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದ್ದು, ಅಧ್ಯಯನ ವರದಿಯ ಬಳಿಕ ಸರ್ಕಾರದ ಆರ್ಥಿಕ ಸ್ಥಿತಿ ಆಧರಿಸಿ...

ಬಿಬಿಎಂಪಿಯಲ್ಲಿನ ಹಗರಣಗಳನ್ನು ಬಿಜೆಪಿ ಬಯಲಿಗೆಳೆಯಲಿದೆ: ಬಿ.ಎಸ್.ಯಡಿಯೂರಪ್ಪ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಡೆದಿರುವ ಹಗರಣಗಳನ್ನು ಬಿಜೆಪಿ ಬಹಿರಂಗಗೊಳಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ.

