BS Yediyurappa

ಲಿಖಿತ ಒಪ್ಪಿಗೆ ನೀಡಿದರೆ ನವಗ್ರಾಮ ನಿರ್ಮಾಣ: ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ
ಸ್ಥಳಾಂತರಕ್ಕೆ ಸಿದ್ಧವಿರುವುದಾಗಿ ನದಿತೀರದ ಗ್ರಾಮಸ್ಥರು ಲಿಖಿತವಾಗಿ ತಿಳಿಸಿದರೆ ಇಡೀ ಗ್ರಾಮವನ್ನು ಎತ್ತರದ ಪ್ರದೇಶಗಳಿಗೆ ಸ್ಥಳಾಂತರಿಸಿ ನವಗ್ರಾಮಗಳನ್ನು ನಿರ್ಮಿಸಿ, ಅಲ್ಲಿ ಶಾಲೆ, ಆಸ್ಪತ್ರೆ ಸೇರಿ ಎಲ್ಲ ಬಗೆಯ ಮೂಲಸೌಕರ್ಯ....

ಸಿಎಂ ಯಡಿಯೂರಪ್ಪ ದೆಹಲಿ ಪ್ರವಾಸ ರದ್ದು, ನಾಳೆ ಬೆಳಗಾವಿಗೆ ಭೇಟಿ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಂಗಳವಾರದ ದೆಹಲಿ ಪ್ರವಾಸ ರದ್ದುಮಾಡಿದ್ದು, ನಾಳೆ ಬೆಳಗಾವಿಗೆ ಭೇಟಿ ನೀಡಿ, ಪ್ರವಾಹ ಪರಿಸ್ಥಿತಿ ನಿರ್ವಹಣೆ ಕುರಿತು ಪರಿಶೀಲನೆ ನಡೆಸಲಿದ್ದಾರೆ.

ಹಳ್ಳಿಗಳ ಸ್ಥಳಾಂತರ ಕಾರ್ಯ ಆರಂಭ :ರೈತ ಮುಖಂಡರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ
ನೆರೆ ಸಂತ್ರಸ್ಥರಿಗಾಗಿ ರಾಜ್ಯ ಸರ್ಕಾರ ಸಾಕಷ್ಟು ಪರಿಹಾರ ಯೋಜನೆಗಳನ್ನು ಘೋಷಣೆ ಮಾಡಿದ್ದು, ಇನ್ನಷ್ಟು ಕಾರ್ಯಕ್ರಮಗಳನ್ನು ಕೆಲವೇ ದಿನಗಳಲ್ಲಿ ಪ್ರಕಟಿಲಿದ್ದೇವೆ ಹಳ್ಳಿಗಳ ಸ್ಥಳಾಂತರ ಮಾಡಿ ಹೊಸ ಹಳ್ಳಿಗಳ ನಿರ್ಮಾಣ ಕಾರ್ಯದಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಆಂಗ್ಲ ಮಾಧ್ಯಮ ಶಾಲೆ ಆದೇಶ ಹಿಂಪಡೆಯುವಂತೆ ಸಿಎಂ ಯಡಿಯೂರಪ್ಪಗೆ ಸಾಹಿತಿಗಳ ಮನವಿ
ರಾಜ್ಯದಲ್ಲಿ ಇಂಗ್ಲೀಷ್ ಮಾಧ್ಯಮ ಶಾಲೆಗಳನ್ನು ತೆರೆಯುವ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿಯಬೇಕು ಎಂದು ಸಾಹಿತಿಗಳ ನಿಯೋಗ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದೆ.

ಇದು ಯಶಸ್ಸಿನ ಮುಂದೂಡಿಕೆ ಮಾತ್ರ, ನಿಮ್ಮೊಡನೆ ನಾವಿದ್ದೇವೆ: ಇಸ್ರೋ ವಿಜ್ಞಾನಿಗಳ ಬೆನ್ನು ತಟ್ಟಿದ ಯಡಿಯೂರಪ್ಪ
ಭಾರತೀಯ ಬಾಹ್ಯಾಕಾಶ ಸಂಸೊಧನಾ ಸಂಸ್ಥೆ (ಇಸ್ರೋ) ಚಂದ್ರಯಾನ -2 ಭಾಗವಾದ ವಿಕ್ರಂ ಲ್ಯಾಂಡರ್ ಕಡೇ ಕ್ಷಣದಲ್ಲಿ ಸಂವಹನವನ್ನು ಕಳೆದುಕೊಂಡಿದೆ. ಇದರಿಂದಾಗಿ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿಯಬೇಕಾಗಿದ್ದ ವಿಕ್ರಂ ಸಾಫ್ಟ್ ಲ್ಯಾಂಡಿಂಗ್ ಆಗುವಲ್ಲಿ ತೊಡಕಾಗಿದ್ದು ವಿಜ್ಞಾನಿಗಳಿಗೆ ಭಾರೀ ನಿರಾಶೆಯಾಗಿದೆ.

ಬಿಬಿಎಂಪಿಯಲ್ಲಿ ಅಧಿಕಾರ ವಿಕೇಂದ್ರೀಕರಣ: ಸಿಎಂ ಯಡಿಯೂರಪ್ಪ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯಲ್ಲಿ ಅಧಿಕಾರ ವಿಕೇಂದ್ರೀಕರಣ ಮಾಡಲು ತೀರ್ಮಾನಿಸಲಾಗಿದ್ದು, ಜಂಟಿ ಆಯುಕ್ತರು ಮತ್ತು 8 ವಿಭಾಗಗಳ ಉಪ ಆಯುಕ್ತರಿಗೆ ಹೆಚ್ಚಿನ ಅಧಿಕಾರ....

ವಾಹನ ಸವಾರರಿಗೆ ದಂಡ ಹಾಕೋ ಮುನ್ನ ರಸ್ತೆಗಳ ಗುಣಮಟ್ಟ ಖಾತ್ರಿಪಡಿಸಿಕೊಳ್ಳಿ: ಸಿಎಂ ಬಿಎಸ್‌ವೈ ಗೆ ಸ್ಯಾಂಡಲ್ ವುಡ್ ನಟಿ ಸವಾಲು
ದೇಶಾದ್ಯಂತ ನೂತನ ಮೋಟಾರ್ ವಾಹನ ತಿದ್ದುಪಡಿ ಕಾಯ್ದೆ ಜಾರಿಯಾಗಿದ್ದು ಕರ್ನಾಟಕ ಸಹ ಇದಕ್ಕೆ ಹೊರತಾಗಿಲ್ಲ. ಕಾಯ್ದೆ ಅನುಸಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ಭಾರೀ ಮೊತ್ತದ ದಂಡ ವಿಧಿಸಲಾಗಿದ್ದು ಬೆಂಗಳೂರಿನಲ್ಲಿ ಗುರುವಾರ ಮಧ್ಯಾಹ್ನದ ವೇಳೆ ಒಂದೇ ದಿನಕ್ಕೆ 2,978 ಟ್ರಾಫಿಕ್ ಉಲ್ಲಂಘನೆ ಕೇಸುಗಳು ದಾಖಲಾಗಿದೆ. ಈ ನಡುವೆ ಸ್ಯಾಂಡಲ್ ವುಡ್ ನಟಿ ಸೋನು ಗೌಡ....

ಉದ್ಯೋಗಾಧಾರಿತ ಶಿಕ್ಷಣ ವ್ಯವಸ್ಥೆ ನಿರ್ಮಾಣಕ್ಕೆ ಚಿಂತನೆ: ಸಿಎಂ ಯಡಿಯೂರಪ್ಪ
ಉನ್ನತ ಶಿಕ್ಷಣದ ಗುಣಮಟ್ಟ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಆದ್ಯತೆ ನೀಡಲಿದ್ದು, ಉದ್ಯೋಗಾಧಾರಿತ ಶಿಕ್ಷಣ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.

ಜೆಡಿಎಸ್ ಭದ್ರಕೋಟೆ ಮಂಡ್ಯದಲ್ಲಿ ಸ್ವಕ್ಷೇತ್ರದ ಕಾರ್ಡ್ ಪ್ಲೇ ಮಾಡಿದ ಸಿಎಂ ಯಡಿಯೂರಪ್ಪ
ಜೆಡಿಎಸ್ ಭದ್ರಕೋಟೆ ಮಂಡ್ಯ ಜಿಲ್ಲೆಯನ್ನು ತಮ್ಮ ತವರು ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಹೊಸ ದಾಳ ಉರುಳಿಸಿದ್ದಾರೆ.

