BS Yediyurappa

ಅಕ್ರಮ ಡಿನೋಟಿಫಿಕೇಷನ್ ಪ್ರಕರಣ: ಲೋಕಾಯುಕ್ತ ಎದುರು ವಿಚಾರಣೆಗೆ ಯಡಿಯೂರಪ್ಪ ಹಾಜರು
ರಾಜ್ಯ

ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತದ ಪೊಲೀಸ್ ವಿಭಾಗವು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿತ್ತು. ಅದರಂತೆ ಮಾಜಿ ಸಿಎಂ ಇಂದು ತನಿಖಾಧಿಕಾರಿಯ ಮುಂದೆ ಹಾಜರಾಗಿದ್ದರು.

ವಿಜಯೇಂದ್ರ ವಿರುದ್ಧ ತಿರುಗಿ ಬೀಳುತ್ತಿರುವ ಜಾರಕಿಹೊಳಿಗೆ 'ನಿಗೂಢ' ವ್ಯಕ್ತಿಯ ಶ್ರೀರಕ್ಷೆ! ಪಕ್ಷದಲ್ಲಿ ಅಸಂತೋಷ ಸೃಷ್ಟಿಸಲು 'ಮಹಾನಾಯಕ'ನ ಸಾಥ್?
ರಾಜಕೀಯ

ದೆಹಲಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದರೂ, ಸ್ಥಳೀಯ ಚುನಾವಣೆಯಲ್ಲಿ ಸ್ವಂತ ಬಲದಿಂದ ಗೆಲ್ಲಲು ಹರಸಾಹಸ ಪಡುತ್ತಿರುವ ಹಿರಿಯ ವ್ಯಕ್ತಿಯೊಬ್ಬರು ಭಿನ್ನಮತೀಯರ ಬೆಂಬಲಕ್ಕೆ ನಿಂತಿದ್ದಾರೆ ಎಂದ ಕೆಲವು ಬಿಜೆಪಿ ನಾಯಕರು ಹೇಳುತ್ತಾರೆ

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆ ಸೆ.19ಕ್ಕೆ ಮುಂದೂಡಿಕೆ!

ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠಕ್ಕೆ ಪ್ರೊ. ರವಿವರ್ಮ ಕುಮಾರ್‌ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ಸೆಪ್ಟೆಂಬರ್‌ 3ರಂದು ನೇಮಕ ಮಾಡಲಾಗಿದೆ ಎಂದು ವಕೀಲ ಅಶೋಕ್‌ ನಾಯ್ಕ್‌ ತಿಳಿಸಿದರು.

ಕೋರ್ಟ್ ತೀರ್ಪಿಗೂ ಮುನ್ನ ಗೌರವಯುತವಾಗಿ ರಾಜೀನಾಮೆ ನೀಡಿ: ಸಿಎಂ ಸಿದ್ದರಾಮಯ್ಯಗೆ ಯಡಿಯೂರಪ್ಪ ಆಗ್ರಹ

ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪಿನ ನಂತರ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪರಿಸ್ಥಿತಿ ಎದುರಾಗಲಿದೆ ಎಂದು ಮಾಜಿ ಸಿಎಂ ಹೇಳಿದ್ದಾರೆ.

BSY ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಅನುಮಾನಾಸ್ಪದ ಸಾವು: ಸಮಗ್ರ ತನಿಖೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಆಗ್ರಹ

ಸಂತ್ರಸ್ತೆಯ ಕುಟುಂಬ ಮತ್ತು ಕೆಲವು ಮಹಿಳಾ ಸಂಘಟನೆಗಳಿಂದ ಮಹಿಳೆಯ ಸಾವಿನ ಬಗ್ಗೆ ಅನುಮಾನ ವ್ಯಕ್ತ ಪಡಿಸಿರುರುವುದರಿಂದ ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆದಿದ್ದೇನೆ. ಮಹಿಳೆಯ ಸಾವಿನ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ ಪೊಲೀಸರಿಂದ ವರದಿ ಕೇಳಿದ್ದೇನೆ ಎಂದಿದ್ದಾರೆ.

BSY ಗೆ ಮತ್ತೆ ಭೂ ಸಂಕಷ್ಟ?; ಗ್ಯಾರೆಂಟಿ ಯೋಜನೆ ನಿಲ್ಲಿಸಲ್ಲ- ಸಿದ್ದರಾಮಯ್ಯ; SBI, PNB ಬ್ಯಾಂಕ್ ನಲ್ಲಿರುವ ಠೇವಣಿ ವಾಪಸ್ ಪಡೆಯಲು ಸರ್ಕಾರ ನಿರ್ಧಾರ; ಯಾರಾದರೂ ರಸ್ತೆ ದುರಸ್ತಿ ಮಾಡಿಸ್ರಪ್ಪಾ- ಸಚಿವ ಕೃಷ್ಣ ಭೈರೇಗೌಡ- ಇವು ಈ ದಿನದ ಪ್ರಮುಖ ಸುದ್ದಿಗಳು 15-08-2024

BSY ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ; ಗ್ಯಾರೆಂಟಿ ಯೋಜನೆ ನಿಲ್ಲಲ್ಲ- ಸಿದ್ದರಾಮಯ್ಯ; ಪಿಎಸ್‌ಐ ಪರಶುರಾಮ್ ಸಾವು ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ
ವಿಡಿಯೋ

ಯಡಿಯೂರಪ್ಪ ವಿರುದ್ಧದ ಪೊಕ್ಸೋ ಪ್ರಕರಣ: ಕೋರ್ಟ್ ತಡೆಯಾಜ್ಞೆ ತೆರವಿಗೆ ಅಡ್ವೊಕೇಟ್ ಜನರಲ್‌ಗೆ ಸೂಚನೆ - ಪರಮೇಶ್ವರ್

ಬಿ ಎಸ್ ಯಡಿಯೂರಪ್ಪ ವಿರುದ್ಧದ ಮಕ್ಕಳ ಲೈಂಗಿಕ ಅಪರಾಧಗಳ ಸಂರಕ್ಷಣಾ ಕಾಯ್ದೆ (Pocso) ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ನೀಡಿರುವ ತಡೆಯಾಜ್ಞೆ ತೆರವು ಮಾಡುವಂತೆ ಅಡ್ವೊಕೇಟ್ ಜನರಲ್ ಗೆ ಸೂಚಿಸಲಾಗಿದೆ.

ನನ್ನ ಕೊನೆ ಉಸಿರು ಇರೋವರೆಗೂ ಸಾರ್ವಜನಿಕ ಜೀವನದಲ್ಲಿ ಇರ್ತೀನಿ: ಬಿಎಸ್ ಯಡಿಯೂರಪ್ಪ

ಸುಳ್ಳು ಭ್ರಷ್ಟಾಚಾರದ ಆರೋಪದ ಮೂಲಕ ಪ್ರತಿಪಕ್ಷಗಳಿಗೆ ಬೆದರಿಕೆ ಹಾಕಲು ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ. ಧೈರ್ಯವಿದ್ದರೆ ನಮ್ಮ ವಿರುದ್ಧದ ಹಗರಣಗಳ ಆರೋಪವನ್ನು ಸಾಬೀತುಪಡಿಸಿ