BS Yediyurappa

POCSO Case: ಖುದ್ದು ಹಾಜರಿಯಿಂದ BSYಗೆ ಹೈಕೋರ್ಟ್ ವಿನಾಯ್ತಿ; ಕೇಸ್‌ ರದ್ದು ಕೋರಿದ್ದ ಅರ್ಜಿ ವಿಚಾರಣೆ ಜುಲೈ 26ಕ್ಕೆ ಮುಂದೂಡಿಕೆ!
ರಾಜ್ಯ

POCSO Case: ಖುದ್ದು ಹಾಜರಿಯಿಂದ BSYಗೆ ಹೈಕೋರ್ಟ್ ವಿನಾಯ್ತಿ; ಕೇಸ್‌ ರದ್ದು ಕೋರಿದ್ದ ಅರ್ಜಿ ವಿಚಾರಣೆ ಜುಲೈ 26ಕ್ಕೆ ಮುಂದೂಡಿಕೆ!

ಜುಲೈ 15 ರಂದು ಖುದ್ದಾಗಿ ಹಾಜರಾಗುವಂತೆ ಬಿಎಸ್‌ವೈಗೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು.

ಪೋಕ್ಸೋ ಪ್ರಕರಣ: ಮಾಜಿ ಸಿಎಂ ಯಡಿಯೂರಪ್ಪ ಮಧ್ಯಂತರ ಜಾಮೀನು ಅವಧಿ ವಿಸ್ತರಿಸಿದ ಹೈಕೋರ್ಟ್
ರಾಜ್ಯ

ಪೋಕ್ಸೋ ಪ್ರಕರಣ: ಮಾಜಿ ಸಿಎಂ ಯಡಿಯೂರಪ್ಪ ಮಧ್ಯಂತರ ಜಾಮೀನು ಅವಧಿ ವಿಸ್ತರಿಸಿದ ಹೈಕೋರ್ಟ್

ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ(ಪೋಕ್ಸೋ) ಅಡಿ ಕೇಸ್ ದಾಖಲಿಸಲಾಗಿದೆ.

ಯಡಿಯೂರಪ್ಪ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ: ವಿಡಿಯೋ ಫೋಟೋ ಅಳಿಸಲು 2 ಲಕ್ಷ ರೂ.; ಸಿಐಡಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖ
ರಾಜ್ಯ

ಯಡಿಯೂರಪ್ಪ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ: ವಿಡಿಯೋ ಫೋಟೋ ಅಳಿಸಲು 2 ಲಕ್ಷ ರೂ.; ಸಿಐಡಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖ

ಪ್ರಕರಣದ ಮೊದಲ ಆರೋಪಿ ಬಿ.ಎಸ್. ಯಡಿಯೂರಪ್ಪ, ಎರಡನೇ ಆರೋಪಿ ವೈ.ಎಂ. ಅರುಣ್, ಮೂರನೇ ಆರೋಪಿ ಎಂ. ರುದ್ರೇಶ್ ಹಾಗೂ ನಾಲ್ಕನೇ ಆರೋಪಿ ಜಿ. ಮರಿಸ್ವಾಮಿ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದೆ.

ಪೋಕ್ಸೋ ಪ್ರಕರಣ: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಿದ ಸಿಐಡಿ
ರಾಜ್ಯ

ಪೋಕ್ಸೋ ಪ್ರಕರಣ: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಿದ ಸಿಐಡಿ

ಯಡಿಯೂರಪ್ಪ ವಿರುದ್ಧ ವಿಶೇಷ ಪೋಕ್ಸೊ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅಶೋಕ್ ನಾಯಕ್ ಅವರು ತಿಳಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ: ಚಿಕ್ಕಣ್ಣಗೆ ಸಂಕಷ್ಟ; CID ಮುಂದೆ BSY ಹಾಜರು; ಸದ್ಯಕ್ಕೆ ಸರ್ಕಾರಿ ಬಸ್ ದರ ಹೆಚ್ಚಳ ಇಲ್ಲ! ಇವು ಇಂದಿನ ಪ್ರಮುಖ ಸುದ್ದಿಗಳು 17-06-24
ರಾಜ್ಯ

ರೇಣುಕಾಸ್ವಾಮಿ ಕೊಲೆ: ಚಿಕ್ಕಣ್ಣಗೆ ಸಂಕಷ್ಟ; CID ಮುಂದೆ BSY ಹಾಜರು; ಸದ್ಯಕ್ಕೆ ಸರ್ಕಾರಿ ಬಸ್ ದರ ಹೆಚ್ಚಳ ಇಲ್ಲ! ಇವು ಇಂದಿನ ಪ್ರಮುಖ ಸುದ್ದಿಗಳು 17-06-24

ಬಿಎಸ್‌ವೈ ಬಂಧಿಸದಂತೆ ಹೈಕೋರ್ಟ್ ಸೂಚನೆ: ನ್ಯಾಯ ದೇಗುಲದಲ್ಲಿ ಸತ್ಯಕ್ಕೆ ಜಯ ಸಿಗಲಿದೆ; ಬಿವೈ ವಿಜಯೇಂದ್ರ
ರಾಜ್ಯ

ಬಿಎಸ್‌ವೈ ಬಂಧಿಸದಂತೆ ಹೈಕೋರ್ಟ್ ಸೂಚನೆ: ನ್ಯಾಯ ದೇಗುಲದಲ್ಲಿ ಸತ್ಯಕ್ಕೆ ಜಯ ಸಿಗಲಿದೆ; ಬಿವೈ ವಿಜಯೇಂದ್ರ

ತಮ್ಮ ತಂದೆ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಪೋಕ್ಸೊ ಪ್ರಕರಣದಲ್ಲಿ ಬಂಧಿಸದಂತೆ ಸಿಐಡಿಗೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದ್ದು, ‘ನ್ಯಾಯ ಮಂದಿರ’ದಲ್ಲಿ ಸತ್ಯಕ್ಕೆ ಜಯ ಸಿಗಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಶುಕ್ರವಾರ ಹೇಳಿದ್ದಾರೆ.

ಬೆಂಗಳೂರಿಗೆ ಬಂದ ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ; ಬಿಎಸ್‌ವೈ ಮುಗಿಸಲು ಕಾಂಗ್ರೆಸ್ ಬಯಸಿದೆ ಎಂದ ಕೇಂದ್ರ ಸಚಿವ!
ರಾಜ್ಯ

ಬೆಂಗಳೂರಿಗೆ ಬಂದ ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ; ಬಿಎಸ್‌ವೈ ಮುಗಿಸಲು ಕಾಂಗ್ರೆಸ್ ಬಯಸಿದೆ ಎಂದ ಕೇಂದ್ರ ಸಚಿವ!

ವಿಮಾನ ನಿಲ್ದಾಣದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್ ಪಕ್ಷವು ಸಂಚು ರೂಪಿಸಿದೆ. ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಅವರ ಮೇಲೆ ಪೋಕ್ಸೊ ಕೇಸ್ ಹಾಕುವ ಮೂಲಕ ಅವರ ವಿರುದ್ಧವೂ ಪಕ್ಷ ಷಡ್ಯಂತ್ರ ನಡೆಸುತ್ತಿದೆ ಎಂದು ದೂರಿದರು.

POCSO case: ಮಾಜಿ ಸಿಎಂ BS Yediyurappa ಬಂಧಿಸದಂತೆ ಹೈಕೋರ್ಟ್ ಸೂಚನೆ
ರಾಜ್ಯ

POCSO case: ಮಾಜಿ ಸಿಎಂ BS Yediyurappa ಬಂಧಿಸದಂತೆ ಹೈಕೋರ್ಟ್ ಸೂಚನೆ

ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.

ಯಡಿಯೂರಪ್ಪ ಶೀಘ್ರವೇ ತಾವಾಗಿಯೇ ತನಿಖಾ ತಂಡದ ಮುಂದೆ ಹಾಜರಾದರೆ ಒಳ್ಳೆಯದು: ಗೃಹ ಸಚಿವ ಪರಮೇಶ್ವರ
ರಾಜ್ಯ

ಯಡಿಯೂರಪ್ಪ ಶೀಘ್ರವೇ ತಾವಾಗಿಯೇ ತನಿಖಾ ತಂಡದ ಮುಂದೆ ಹಾಜರಾದರೆ ಒಳ್ಳೆಯದು: ಗೃಹ ಸಚಿವ ಪರಮೇಶ್ವರ

ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಶುಕ್ರವಾರ ಬಂಧನ ವಾರಂಟ್ ಹೊರಡಿಸಲಾಗಿದ್ದು, ಅವರು ಶೀಘ್ರದಲ್ಲೇ ತಾವಾಗೇ ತನಿಖಾ ತಂಡದ ಮುಂದೆ ಹಾಜರಾದರೆ ಒಳ್ಳೆಯದು ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಶುಕ್ರವಾರ ಹೇಳಿದ್ದಾರೆ.