BS Yediyurappa

Loksabha Election 2024: ಚುನಾವಣೆಯಲ್ಲಿ ನನ್ನ ಗೆಲುವಿನ ಬಳಿಕ ವಿಜಯೇಂದ್ರ ಅಧ್ಯಕ್ಷ ಸ್ಥಾನ ಕಳೆದುಕೊಳ್ಳಲ್ಲಿದ್ದಾರೆ- KS Eshwarappa
ರಾಜಕೀಯ

Loksabha Election 2024: ಚುನಾವಣೆಯಲ್ಲಿ ನನ್ನ ಗೆಲುವಿನ ಬಳಿಕ ವಿಜಯೇಂದ್ರ ಅಧ್ಯಕ್ಷ ಸ್ಥಾನ ಕಳೆದುಕೊಳ್ಳಲ್ಲಿದ್ದಾರೆ- KS Eshwarappa

ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಕುಟುಂಬದ ವಿರುದ್ಧ ನಿರಂತರವಾಗಿ ವಾಗ್ದಾಳಿ ಮುಂದುವರೆಸಿರುವ ಕರ್ನಾಟಕದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಚುನಾವಣೆಯಲ್ಲಿ ನನ್ನ ಗೆಲುವಿನ ಬಳಿಕ ವಿಜಯೇಂದ್ರ ಅಧ್ಯಕ್ಷ ಸ್ಥಾನ ಕಳೆದುಕೊಳ್ಳಲ್ಲಿದ್ದಾರೆ ಎಂದು ಗುಡುಗಿದ್ದಾರೆ.

BSY ವಿರುದ್ಧ ಮಹಿಳೆ ದೂರು!, ಪಾಕ್ ಪರ ಘೋಷಣೆ ಆರೋಪಿಗಳಿಗೆ ಜಾಮೀನು: ಈ ದಿನದ ಪ್ರಮುಖ ಸುದ್ದಿಗಳು-15-03-2024
ರಾಜ್ಯ

BSY ವಿರುದ್ಧ ಮಹಿಳೆ ದೂರು!, ಪಾಕ್ ಪರ ಘೋಷಣೆ ಆರೋಪಿಗಳಿಗೆ ಜಾಮೀನು: ಈ ದಿನದ ಪ್ರಮುಖ ಸುದ್ದಿಗಳು-15-03-2024

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ಸಿಐಡಿಗೆ ವರ್ಗಾವಣೆ
ರಾಜ್ಯ

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ಸಿಐಡಿಗೆ ವರ್ಗಾವಣೆ

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.

ಶೋಭಾ ಕರೆದುಕೊಂಡು ಬಂದು ಸದಾನಂದ ಗೌಡಗೆ ಟಿಕೆಟ್ ತಪ್ಪಿಸಿದ್ದಾರೆ: ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ಕಿಡಿ
ರಾಜಕೀಯ

ಶೋಭಾ ಕರೆದುಕೊಂಡು ಬಂದು ಸದಾನಂದ ಗೌಡಗೆ ಟಿಕೆಟ್ ತಪ್ಪಿಸಿದ್ದಾರೆ: ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ಕಿಡಿ

ಪುತ್ರ ಕಾಂತೇಶ್​ಗೆ ಟಿಕೆಟ್ ನಿರಾಕರಿಸಿದ್ದಕ್ಕೆ ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಅವರು ತೀವ್ರ ಆಕ್ರೋಶಗೊಂಡಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ಗುಡುಗಿದ್ದಾರೆ.

ದೇವೇಗೌಡರ ಅಳಿಯ, ಡಾ. ಸಿಎನ್ ಮಂಜುನಾಥ್ ರಿಂದ ಯಡಿಯೂರಪ್ಪ ಭೇಟಿ; ನಾಳೆ ಬಿಜೆಪಿ ಸೇರುವ ಸಾಧ್ಯತೆ
ರಾಜಕೀಯ

ದೇವೇಗೌಡರ ಅಳಿಯ, ಡಾ. ಸಿಎನ್ ಮಂಜುನಾಥ್ ರಿಂದ ಯಡಿಯೂರಪ್ಪ ಭೇಟಿ; ನಾಳೆ ಬಿಜೆಪಿ ಸೇರುವ ಸಾಧ್ಯತೆ

ಡಾ. ಸಿ ಎನ್ ಮಂಜುನಾಥ್ ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂಬ ಊಹಾಪೋಹಗಳ ನಡುವೆ, ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರನ್ನು ಬುಧವಾರ ಸಂಜೆ ಭೇಟಿ ಮಾಡಲಿದ್ದಾರೆ.

ಪೂಜ್ಯ ತಂದೆ-ಮಕ್ಕಳು ಎಲ್ಲರನ್ನೂ ಮುಗಿಸಲು ಹೊರಟಿದ್ದಾರೆ: ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ Yatnal ಮತ್ತೆ ವಾಗ್ದಾಳಿ, ಬಂಡೆಗೂ ಗುದ್ದು!
ರಾಜಕೀಯ

ಪೂಜ್ಯ ತಂದೆ-ಮಕ್ಕಳು ಎಲ್ಲರನ್ನೂ ಮುಗಿಸಲು ಹೊರಟಿದ್ದಾರೆ: ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ Yatnal ಮತ್ತೆ ವಾಗ್ದಾಳಿ, ಬಂಡೆಗೂ ಗುದ್ದು!

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ವಿಚಾರ ಮುಂದಿಟ್ಟುಕೊಂಡು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 24 ಸ್ಥಾನಗಳಲ್ಲಿ ಗೆಲ್ಲುತ್ತೇವೆ: ಬಿಎಸ್ ಯಡಿಯೂರಪ್ಪ
ರಾಜಕೀಯ

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 24 ಸ್ಥಾನಗಳಲ್ಲಿ ಗೆಲ್ಲುತ್ತೇವೆ: ಬಿಎಸ್ ಯಡಿಯೂರಪ್ಪ

ಲೋಕಸಭೆ ಚುನಾವಣೆಗೆ ಮುನ್ನ, ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ 24 ಸ್ಥಾನಗಳನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಗುರುವಾರ ಹೇಳಿದ್ದಾರೆ.

ಲೋಕಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಈ ವಾರ ಫೈನಲ್!
ರಾಜಕೀಯ

ಲೋಕಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಈ ವಾರ ಫೈನಲ್!

ಕರ್ನಾಟಕ ಸೇರಿದಂತೆ ಲೋಕಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಈ ವಾರ ಅಂತಿಮಗೊಳಿಸಲಾಗುವುದು ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ನನ್ನ ಜೀವಮಾನದಲ್ಲೇ ಇಂತಹ ಕಳಪೆ ಬಜೆಟ್​ ನೋಡಿಲ್ಲ: ಯಡಿಯೂರಪ್ಪ; ಇದು ವಿನಾಶ ಕಾಲ ಬಜೆಟ್​ಎಂದ ಎಚ್ ಡಿಕೆ
ರಾಜ್ಯ

ನನ್ನ ಜೀವಮಾನದಲ್ಲೇ ಇಂತಹ ಕಳಪೆ ಬಜೆಟ್​ ನೋಡಿಲ್ಲ: ಯಡಿಯೂರಪ್ಪ; ಇದು ವಿನಾಶ ಕಾಲ ಬಜೆಟ್​ಎಂದ ಎಚ್ ಡಿಕೆ

ಸಿದ್ದರಾಮಯ್ಯ ಬಜೆಟ್ ಗೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಹಾಗೂ ಎಚ್ ಡಿ ಕುಮಾರಸ್ವಾಮಿ ಅವರು ಕಿಡಿ ಕಾರಿದ್ದಾರೆ.