ರಾಜ್ಯಎನ್ಇಪಿ ಜಾರಿಯಿಂದ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ನಾಲ್ಕು ವರ್ಷಗಳ ಬಿಎಸ್ ಸಿ ಫಾರ್ಮಾ ಕೋರ್ಸ್ ಪ್ರಾರಂಭ
ಇಂಜಿನಿಯರಿಂಗ್ ಕಾಲೇಜುಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದಿಂದ ಕರ್ನಾಟಕದ ತಾಂತ್ರಿಕ ಶಿಕ್ಷಣದಲ್ಲಿ ದೊಡ್ಡ ಪ್ರಮಾಣದ ಪರಿವರ್ತನೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.