BSE Sensex

ದಾಖಲೆ ನಿರ್ಮಿಸಿದ ಸೆನ್ಸೆಕ್ಸ್: ಮೊದಲ ಬಾರಿಗೆ 80,000 ದಾಟಿದ ಸೂಚ್ಯಂಕ
ವಾಣಿಜ್ಯ

ದಾಖಲೆ ನಿರ್ಮಿಸಿದ ಸೆನ್ಸೆಕ್ಸ್: ಮೊದಲ ಬಾರಿಗೆ 80,000 ದಾಟಿದ ಸೂಚ್ಯಂಕ

ಷೇರು ಮಾರುಕಟ್ಟೆಯು ಹಿಂದಿನ 10,000 ಅಂಕಗಳನ್ನು ಸೇರಿಸಲು 1.5 ವರ್ಷಗಳನ್ನು ತೆಗೆದುಕೊಂಡಿತು. ಸೆಪ್ಟೆಂಬರ್ 24, 2021 ರಂದು ಸೆನ್ಸೆಕ್ಸ್ 60,000ರ ಗಡಿ ದಾಟಿತ್ತು.

ಮೋದಿ 3.0 ಗೆ ಷೇರು ಮಾರುಕಟ್ಟೆ ಪುಳಕ: ಸೆನ್ಸೆಕ್ಸ್, ನಿಫ್ಟಿ ಸೂಚ್ಯಂಕ ಏರಿಕೆ
ವಾಣಿಜ್ಯ

ಮೋದಿ 3.0 ಗೆ ಷೇರು ಮಾರುಕಟ್ಟೆ ಪುಳಕ: ಸೆನ್ಸೆಕ್ಸ್, ನಿಫ್ಟಿ ಸೂಚ್ಯಂಕ ಏರಿಕೆ

30-ಷೇರುಗಳ ಬಿಎಸ್‌ಇ ಸೆನ್ಸೆಕ್ಸ್ ಇಂದು ಬೆಳಗಿನ ಆರಂಭಿಕ ವಹಿವಾಟಿನಲ್ಲಿ 696.46 ಪಾಯಿಂಟ್‌ಗಳ ಜಿಗಿದು 75,078.70 ಕ್ಕೆ ತಲುಪಿದೆ. ಎನ್‌ಎಸ್‌ಇ ನಿಫ್ಟಿ 179.15 ಪಾಯಿಂಟ್‌ ಏರಿಕೆ ಕಂಡು 22,799.50ಕ್ಕೆ ತಲುಪಿದೆ.

ಷೇರುಪೇಟೆಯಲ್ಲಿ ಕರಾಳ ಮಂಗಳವಾರ: 5 ಸಾವಿರ ಪಾಯಿಂಟ್‌ಗಳಷ್ಟು ಕುಸಿದ ಸಂವೇದಿ ಸೂಚ್ಯಂಕ
ವಾಣಿಜ್ಯ

ಷೇರುಪೇಟೆಯಲ್ಲಿ ಕರಾಳ ಮಂಗಳವಾರ: 5 ಸಾವಿರ ಪಾಯಿಂಟ್‌ಗಳಷ್ಟು ಕುಸಿದ ಸಂವೇದಿ ಸೂಚ್ಯಂಕ

ಇಂದು ಬೆಳಗಿನ ವಹಿವಾಟು ಆರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭಾರತೀಯ ಜನತಾ ಪಾರ್ಟಿ ನೇತೃತ್ವದ ಮೈತ್ರಿಕೂಟವು 272 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ ಎಂದು ತೋರಿಸಿದರೂ ವಿಜಯದ ಪ್ರಮಾಣ. ಸ್ಪಷ್ಟವಾಗಿಲ್ಲ. ಎನ್ ಡಿಎ ಮುನ್ನಡೆ ಊಹಿಸಿದ್ದಕ್ಕಿಂತ ಕಡಿಮೆಯಾದ ಕಾರಣ ಷೇರುಪೇಟೆ ಸಂವೇದಿ ಸೂಚ್ಯಂಕ ಭಾರೀ ಕುಸಿತ ಕಂಡಿದೆ.

ಮೋದಿ 3.0 ನಿರೀಕ್ಷೆ: ಷೇರು ಮಾರುಕಟ್ಟೆಯಲ್ಲಿ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ
ವಾಣಿಜ್ಯ

ಮೋದಿ 3.0 ನಿರೀಕ್ಷೆ: ಷೇರು ಮಾರುಕಟ್ಟೆಯಲ್ಲಿ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಜಯಭೇರಿ ಬಾರಿಸಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದ ನಂತರ ಸೆನ್ಸೆಕ್ಸ್ ತನ್ನ ಜೀವಮಾನದ ಗರಿಷ್ಠ ಮಟ್ಟವನ್ನು ತಲುಪಿದ ಕಾರಣ ಸೋಮವಾರ ಬೆಳಗಿನ ವಹಿವಾಟಿನಲ್ಲಿ ಹೂಡಿಕೆದಾರರ ಸಂಪತ್ತು ರೂ. 12.48 ಲಕ್ಷ ಕೋಟಿಗೆ ಏರಿಕೆ ಕಂಡಿದೆ.

ಯುಗಾದಿ ದಿನ 75 ಸಾವಿರ ಗಡಿ ದಾಟಿದ ಸೆನ್ಸೆಕ್ಸ್: ಏರಿಕೆಯತ್ತ ಷೇರುಪೇಟೆ ಸೂಚ್ಯಂಕ
ವಾಣಿಜ್ಯ

ಯುಗಾದಿ ದಿನ 75 ಸಾವಿರ ಗಡಿ ದಾಟಿದ ಸೆನ್ಸೆಕ್ಸ್: ಏರಿಕೆಯತ್ತ ಷೇರುಪೇಟೆ ಸೂಚ್ಯಂಕ

ಯುಗಾದಿ ಹಬ್ಬದ ದಿನವಾದ ಮಂಗಳವಾರ ಬೆಳಗ್ಗೆ ಮುಂಬೈ ಷೇರು ಮಾರುಕಟ್ಟೆಯ ವಹಿವಾಟು ಆರಂಭದಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದವು, ಮಾಹಿತಿ ತಂತ್ರಜ್ಞಾನ ಮತ್ತು ಆಟೋಮೊಬೈಲ್‌ನಂತಹ ವಲಯಗಳಲ್ಲಿ ಏರಿಕೆ ಹೆಚ್ಚಳ ಕಂಡುಬಂದವು.

ಭಾರತೀಯ ಷೇರುಮಾರುಕಟ್ಟೆ ದಾಖಲೆ; 36 ಸಾವಿರ ಗಡಿದಾಟಿದ ಸೆನ್ಸೆಕ್ಸ್, ನಿಫ್ಟಿ 11 ಸಾವಿರಕ್ಕೆ ಏರಿಕೆ
ವಾಣಿಜ್ಯ

ಭಾರತೀಯ ಷೇರುಮಾರುಕಟ್ಟೆ ದಾಖಲೆ; 36 ಸಾವಿರ ಗಡಿದಾಟಿದ ಸೆನ್ಸೆಕ್ಸ್, ನಿಫ್ಟಿ 11 ಸಾವಿರಕ್ಕೆ ಏರಿಕೆ

ಭಾರತೀಯ ಷೇರುಮಾರುಕಟ್ಟೆ ಮಂಗಳವಾರ ಮತ್ತೊಂದು ದಾಖಲೆ ನಿರ್ಮಿಸಿದ್ದು, ಇದೇ ಮೊದಲ ಬಾರಿಗೆ ಸೆನ್ಸೆಕ್ಸ್ 36 ಸಾವಿರ ಗಡಿ ಗಾಟಿದ್ದು, ನಿಫ್ಟಿ 11 ಸಾವಿರ ಅಂಕಗಳ ಗಡಿದಾಟಿದೆ.

ಮತ್ತೆ ಸೆನ್ಸೆಕ್ಸ್ ಸಾರ್ವಕಾಲಿಕ ದಾಖಲೆ, ನಿಫ್ಟಿ 38.80 ಅಂಕಗಳ ಏರಿಕೆ
ವಾಣಿಜ್ಯ

ಮತ್ತೆ ಸೆನ್ಸೆಕ್ಸ್ ಸಾರ್ವಕಾಲಿಕ ದಾಖಲೆ, ನಿಫ್ಟಿ 38.80 ಅಂಕಗಳ ಏರಿಕೆ

ಭಾರತೀಯ ಷೇರು ಮಾರುಕಟ್ಟೆ ಮತ್ತೊಂದು ಸರ್ವಕಾಲಿಕ ದಾಖಲೆಗೆ ಸಾಕ್ಷಿಯಾಗಿದ್ದು, ಸೆನ್ಸೆಕ್ಸ್ 34 ಸಾವಿರ 100ರ ಗಡಿದಾಟಿದೆ.

ಸಮಾಧಾನ ತಂದ ಚೇತರಿಕೆ
ವಾಣಿಜ್ಯ

ಸಮಾಧಾನ ತಂದ ಚೇತರಿಕೆ

ಕಳೆದ ಒಂದು ವಾರದಿಂದ ಸತತ ಕುಸಿತ ಕಂಡಿದ್ದ ಭಾರತೀಯ ಷೇರುಮಾರುಕಟ್ಟೆ ಶುಕ್ರವಾರ ಅಚ್ಚರಿಯಂತೆ ಏರಿಕೆ ಕಂಡಿದೆ...

ಬಿಹಾರ ಚುನಾವಣಾ ಫಲಿತಾಂಶ ತಂದ ತಳಮಳ: ಷೇರುಮಾರುಕಟ್ಟೆಯಲ್ಲಿ ಕುಸಿತ
ವಾಣಿಜ್ಯ

ಬಿಹಾರ ಚುನಾವಣಾ ಫಲಿತಾಂಶ ತಂದ ತಳಮಳ: ಷೇರುಮಾರುಕಟ್ಟೆಯಲ್ಲಿ ಕುಸಿತ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಭಾರಿ ಮುಖಭಂಗ ಅನುಭವಿಸಿದ ಬೆನ್ನಲ್ಲೇ ಅದರ ಪರಿಣಾಮ ಭಾರತೀಯ ಷೇರುಮಾರುಕಟ್ಟೆ ಮೇಲೆ ಬೀರಿದ್ದು, 600 ಅಂಕಗಳಷ್ಟು ಕುಸಿತಕಂಡಿದೆ...