BSE Sensex

Indian Stock Market: ಚೇತರಿಸಿಕೊಂಡ Sensex 77 ಅಂಕ ಏರಿಕೆ; ರೂಪಾಯಿ ಮೌಲ್ಯ 96.35ಕ್ಕೆ ಕುಸಿತ; ಕಚ್ಚಾತೈಲ ಬೆಲೆ ಏರಿಕೆ!
ಸೋಮವಾರ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದ್ದು, ಸೆನ್ಸೆಕ್ಸ್ ಶೇ.0.10ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.027ರಷ್ಟು ಏರಿಕೆ ದಾಖಲಿಸಿದೆ.

Indian Stock Market: ಪುಟಿದೆದ್ದ ಮಾರುಕಟ್ಟೆ; Sensex 789 ಅಂಕ ಏರಿಕೆ, 5 ಲಕ್ಷ ಕೋಟಿ ರೂ ಲಾಭ
ಗುರುವಾರ ಭಾರತೀಯ ಷೇರುಮಾರುಕಟ್ಟೆ ಉತ್ತಮ ಪ್ರಮಾಣದ ಚೇತರಿಕೆ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.

Indian Stock Market: ಸತತ 2ನೇ ದಿನವೂ ಭಾರಿ ಕುಸಿತ; ಹೂಡಿಕೆದಾರರ 11 ಲಕ್ಷ ಕೋಟಿ ರೂ ನಷ್ಟ; ಕನಿಷ್ಠ ರೂಪಾಯಿ ಮೌಲ್ಯ ಮಟ್ಟಕ್ಕೆ
ಮಂಗಳವಾರ ಭಾರತೀಯ ಷೇರುಮಾರುಕಟ್ಟೆ ಭಾರಿ ಪ್ರಮಾಣದ ಕುಸಿತ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.

Indian Stock Market: ಮುಗಿಯದ ಯುದ್ಧ; Sensex 1300 ಅಂಕ ಕುಸಿತ, 6 ಲಕ್ಷ ಕೋಟಿ ರೂ ನಷ್ಟ
ಭಾರತೀಯ ಷೇರು ಮಾರುಕಟ್ಟೆಗಳು ಸೋಮವಾರ ಭಾರೀ ಮಾರಾಟದ ಒತ್ತಡಕ್ಕೆ ಒಳಗಾಗಿ ಭಾರಿ ನಷ್ಟ ಅನುಭವಿಸಿದೆ.

'ಇನ್ನೊಂದ್ ವರ್ಷ ಖರೀದಿ ಮಾಡ್ಬೇಡಿ..': ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಪಾತಾಳಕ್ಕೆ ಕುಸಿದ ಚಿನ್ನಾಭರಣ ಷೇರು
ಭಾರತೀಯ ಷೇರು ಮಾರುಕಟ್ಟೆಯ ಪ್ರಮುಖ ಸೂಚ್ಯಂಕಗಳು ಸೋಮವಾರ ರೆಡ್ ನಲ್ಲಿ ಆರಂಭವಾಗಿದ್ದು, ಭೌಗೋಳಿಕ ರಾಜಕೀಯ ಉದ್ವಿಗ್ನತೆ, ಏರುತ್ತಿರುವ ಕಚ್ಚಾ ತೈಲ ಬೆಲೆಗಳು ಮತ್ತು ವಿದೇಶಿ ವಿನಿಮಯ ಹೊರಹರಿವಿನ ಕುರಿತ ಆತಂಕಗಳು ಹೂಡಿಕೆದಾರರ ಮನೋಭಾವದ ಮೇಲೆ ಒತ್ತಡ ತಂದಿವೆ.

ಕಚ್ಚಾ ತೈಲ ಬೆಲೆ ಏರಿಕೆ: ಷೇರು ಮಾರುಕಟ್ಟೆ ಆರಂಭಿಕ ವಹಿವಾಟಿನಲ್ಲಿ ಕುಸಿತ
30 ಷೇರುಗಳ ಬಿಎಸ್‌ಇ ಸೆನ್ಸೆಕ್ಸ್ 821.79 ಅಂಕಗಳಷ್ಟು ಕುಸಿದು 76,674.57ಕ್ಕೆ ತಲುಪಿತು. 50 ಷೇರುಗಳ ಎನ್‌ಎಸ್‌ಇ ನಿಫ್ಟಿ 287.3 ಅಂಕಗಳಷ್ಟು ಇಳಿದು 23,890.35ಕ್ಕೆ ತಲುಪಿತು.

Indian Stock Market: ವಾರದ ಮೊದಲ ದಿನವೇ ಷೇರುಮಾರುಕಟ್ಟೆ ಏರಿಕೆ; 24 ಸಾವಿರ ಅಂಕ ಗಡಿ ದಾಟಿದ Nifty50
ಸೆನ್ಸೆಕ್ಸ್ ಇಂದು 639.42ಅಂಕಗಳ ಏರಿಕೆಯೊಂದಿಗೆ 77,303.63 ಅಂಕಗಳಿಗೆ ಏರಿಕೆಯಾಗಿದ್ದರೆ, ನಿಫ್ಟಿ 194.75 ಅಂಕಗಳ ಏರಿಕೆಯೊಂದಿಗೆ 24,092.70 ಅಂಕಗಳಿಗೆ ಏರಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.

Indian Stock Market: ಇರಾನ್ ಸಂಘರ್ಷ, ತೈಲ ಬೆಲೆ ಏರಿಕೆ..; Sensex 852 ಅಂಕ ಇಳಿಕೆ
ಬಾಂಬೆ ಷೇರು ವಿನಿಮಯ ಕೇಂದ್ರದ 30 ಷೇರುಗಳ ಸೆನ್ಸೆಕ್ಸ್ ಹಿಂದಿನ ಮುಕ್ತಾಯಕ್ಕಿಂತ 800 ಕ್ಕೂ ಹೆಚ್ಚು ಅಂಕಗಳಷ್ಟು ಕುಸಿದರೆ, ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ ನಿಫ್ಟಿ ಸೂಚ್ಯಂಕ 200 ಕ್ಕೂ ಹೆಚ್ಚು ಅಂಕಗಳಷ್ಟು ಕುಸಿದಿದೆ.

Indian Stock market: ಮಾತುಕತೆ ಇರಾನ್-ಅಮೆರಿಕದ್ದು, ಲಾಭ ಪಾಕಿಸ್ತಾನದ್ದು..; ಷೇರುಮಾರುಕಟ್ಟೆ ಭಾರಿ ಏರಿಕೆ! 3 ಲಕ್ಷ ಕೋಟಿ ರೂ ಲಾಭ
ಕಚ್ಚಾ ತೈಲ ಬೆಲೆಗಳಲ್ಲಿನ ಕುಸಿತ ಮತ್ತು ಇರಾನ್ ಮತ್ತು ಅಮೆರಿಕ ನಡುವಿನ ಶಾಂತಿ ಮಾತುಕತೆಗಳಲ್ಲಿ ಪ್ರಗತಿಯ ನಿರೀಕ್ಷೆಯ ನಂತರ ಸೆನ್ಸೆಕ್ಸ್ 753 ಪಾಯಿಂಟ್‌ಗಳ ಜಿಗಿತವಾಗಿದೆ.

