BSE Sensex

ಮಧ್ಯ ಪ್ರಾಚ್ಯ ಸಂಘರ್ಷ: Indian Stock market ಉತ್ತಮ ವಹಿವಾಟು; ಸೆನ್ಸೆಕ್ಸ್ 504 ಅಂಕ ಏರಿಕೆ, 5 ಲಕ್ಷ ಕೋಟಿ ರೂ ಲಾಭ
ಇರಾನ್ ಗೊಂದಲದ ನಡುವೆಯೇ ಭಾರತೀಯ ಷೇರುಮಾರುಕಟ್ಟೆ ಭಾರಿ ಏರಿಕೆ ಕಂಡಿದ್ದು, ವಾರದ ಅಂತಿಮ ದಿನವಾದ ಶುಕ್ರವಾರ ಷೇರುಮಾರುಕಟ್ಟೆಯ ಉಭಯ ಸೂಚ್ಯಂಕಗಳು ಗ್ರೀನ್ ನಲ್ಲಿ ದಿನದ ವಹಿವಾಟು ಅಂತ್ಯಗೊಳಿಸಿದೆ.

Indian Stock markets: ಇರಾನ್ ಗೊಂದಲದ ನಡುವೆ ಸೆನ್ಸೆಕ್ಸ್ 1260 ಅಂಕ ಏರಿಕೆ; 9.41 ಲಕ್ಷ ಕೋಟಿ ರೂ ಲಾಭ
ಇರಾನ್ ಗೊಂದಲದ ನಡುವೆಯೇ ಭಾರತೀಯ ಷೇರುಮಾರುಕಟ್ಟೆ ಭಾರಿ ಏರಿಕೆ ಕಂಡಿದ್ದು, ಬುಧವಾರವೂ ಷೇರುಮಾರುಕಟ್ಟೆಯ ಉಭಯ ಸೂಚ್ಯಂಕಗಳು ಗ್ರೀನ್ ನಲ್ಲಿ ದಿನದ ವಹಿವಾಟು ಅಂತ್ಯಗೊಳಿಸಿದೆ.

ಅಮೆರಿಕಾ-ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ; ತೈಲ ಬೆಲೆ ಏರಿಕೆ..!
ಪಾಕಿಸ್ತಾನದಲ್ಲಿ ನಡೆದ ಸುಮಾರು 21 ಗಂಟೆಗಳ ಮಹತ್ವದ ಮಾತುಕತೆ ಯಾವುದೇ ಸ್ಪಷ್ಟ ಒಪ್ಪಂದವಿಲ್ಲದೆ ಅಂತ್ಯಗೊಂಡಿದ್ದು, ಈಗಾಗಲೇ ಜಾರಿಗೆ ಬಂದಿದ್ದ ಎರಡು ವಾರಗಳ ತಾತ್ಕಾಲಿಕ ಯುದ್ಧ ವಿರಾಮವೂ ಕುಸಿಯುವ ಭೀತಿ ಎದುರಾಗಿದೆ.

Iran War ಕದನ ವಿರಾಮ: Indian Stock Market ಭಾರಿ ಏರಿಕೆ; 16 ಲಕ್ಷ ಕೋಟಿ ರೂ ಲಾಭ!
ಸೆನ್ಸೆಕ್ಸ್ ಇಂದು ಬರೊಬ್ಬರಿ 2,946.32ಅಂಕಗಳ ಏರಿಕೆಯೊಂದಿಗೆ 77,562.90 ಅಂಕಗಳಿಗೆ ಏರಿಕೆಯಾಗಿದ್ದರೆ, ನಿಫ್ಟಿ 873.70 ಅಂಕಗಳ ಏರಿಕೆಯೊಂದಿಗೆ 23,997.35 ಅಂಕಗಳೊಂದಿಗೆ 24 ಸಾವಿರ ಗಡಿಯತ್ತ ಸಾಗಿದೆ.

ಕೊನೆಗೂ ಪುಟಿದೆದ್ದ ಷೇರುಮಾರುಕಟ್ಟೆ: Sensex 1,186 ಅಂಕ ಏರಿಕೆ; 10 ಲಕ್ಷ ಕೋಟಿ ರೂ ಲಾಭ; ಚೇತರಿಕೆಗೆ ಕಾರಣ ಇದೇನಾ?
ಬೆಂಚ್‌ಮಾರ್ಕ್ ಸೂಚ್ಯಂಕಗಳು ಹೆಚ್ಚಿನ ಮಟ್ಟದಲ್ಲಿ ವಹಿವಾಟು ಆರಂಭಿಸಿದರೂ, ವಹಿವಾಟಿನ ಉದ್ದಕ್ಕೂ ಸಕಾರಾತ್ಮಕವಾಗಿ ವಹಿವಾಟು ನಡೆಸಿ ಅಂತಿಮವಾಗಿ ಹಸಿರು ಬಣ್ಣದಲ್ಲಿ ವಹಿವಾಟು ಅಂತ್ಯಗೊಳಿಸಿದವು.

West Asia war effect: ಷೇರು ಮಾರುಕಟ್ಟೆಯಲ್ಲಿ 'ರಕ್ತಪಾತ': ಸೆನ್ಸೆಕ್ಸ್ 1,555 ಅಂಕ ಕುಸಿತ; ನಿಮಿಷಗಳಲ್ಲಿ ಹೂಡಿಕೆದಾರರಿಗೆ 8 ಲಕ್ಷ ಕೋಟಿ ರೂ ನಷ್ಟ..!
ಮಾರುಕಟ್ಟೆ ತೆರೆಯುತ್ತಿದ್ದಂತೆ ರಕ್ತಪಾತ ಮುಂದುವರಿದಿದೆ. ಸೆನ್ಸೆಕ್ಸ್ ಸುಮಾರು 1,550 ಅಂಕಗಳಷ್ಟು ಕುಸಿದು 72,977 ಮಟ್ಟಕ್ಕೆ ಇಳಿದರೆ, ನಿಫ್ಟಿ ಸುಮಾರು 500 ಅಂಕಗಳಷ್ಟು ಕುಸಿದು 22,634 ಮಟ್ಟಕ್ಕೆ ತಲುಪಿದೆ.
ಇರಾನ್ ಯುದ್ಧ: ಷೇರುಮಾರುಕಟ್ಟೆ ಮಹಾಕುಸಿತ, 30 ಲಕ್ಷ ಕೋಟಿ ರೂ ನಷ್ಟ; ಇಂದು ಒಂದೇ ದಿನ 12 ಲಕ್ಷ ಕೋಟಿ ರೂ ಕಳೆದುಕೊಂಡ ಹೂಡಿಕೆದಾರರು!
ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಇರಾನ್ ಮತ್ತು ಅಮೆರಿಕ ನಡುವಿನ ಹಗೆತನವು ಭಾರತೀಯ ಷೇರುಗಳಲ್ಲಿ ತೀವ್ರ ಮಾರಾಟಕ್ಕೆ ಕಾರಣವಾಗಿದೆ.

West Asia conflict: ಷೇರು ಮಾರುಕಟ್ಟೆ ಆರಂಭಿಕ ವಹಿವಾಟಿನಲ್ಲಿ 2,300 ಅಂಕ ಕುಸಿತ; 100 ಡಾಲರ್ ದಾಟಿದ ಕಚ್ಚಾತೈಲ ಬೆಲೆ
ಇದರ ನಡುವೆ ಬ್ರೆಂಟ್ ಕಚ್ಚಾ ತೈಲ ಬೆಲೆಗಳು ಇಂದು ತೀವ್ರ ಏರಿಕೆ ಕಂಡು, ಪ್ರತಿ ಬ್ಯಾರೆಲ್‌ಗೆ 116.5 ಡಾಲರ್ ಗಿಂತ ಹೆಚ್ಚು ಮಟ್ಟಕ್ಕೇರಿವೆ.

ವಾರಾಂತ್ಯ ಷೇರುಮಾರುಕಟ್ಟೆ ತಲ್ಲಣ: ಆರಂಭಿಕ ವಹಿವಾಟು 800 ಅಂಕ ಕುಸಿತ; IT ವಲಯದ ಷೇರುಗಳು ತೀವ್ರ ಇಳಿಕೆ
ಇನ್ಫೋಸಿಸ್, ಟಾಟಾ ಕನ್ಸಲ್ಟನ್ಸಿ ಸರ್ವಿಸಸ್ (TCS), ಎಚ್‌ಸಿಎಲ್ ಟೆಕ್ನಾಲಜೀಸ್ ಮತ್ತು ಟೆಕ್ ಮಹೀಂದ್ರಾ ಮುಂತಾದ ಪ್ರಮುಖ ಕಂಪನಿಗಳ ಷೇರುಗಳು ಸೆನ್ಸೆಕ್ಸ್‌ನಲ್ಲಿ ಹೆಚ್ಚಿನ ನಷ್ಟ ಕಂಡವು.

