BSF jawan

ಜಮ್ಮು-ಕಾಶ್ಮೀರ: ಗಡಿಯಲ್ಲಿ ಪಾಕಿಸ್ತಾನದಿಂದ ಅಪ್ರಚೋದಿತ ಗುಂಡಿನ ದಾಳಿ, ಓರ್ವ ಬಿಎಸ್‌ಎಫ್‌ ಯೋಧ ಹುತಾತ್ಮ
ದೇಶ

ಜಮ್ಮು-ಕಾಶ್ಮೀರ: ಗಡಿಯಲ್ಲಿ ಪಾಕಿಸ್ತಾನದಿಂದ ಅಪ್ರಚೋದಿತ ಗುಂಡಿನ ದಾಳಿ, ಓರ್ವ ಬಿಎಸ್‌ಎಫ್‌ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ರಾಮಗಢ ಸೆಕ್ಟರ್‌ನ ಅಂತರರಾಷ್ಟ್ರೀಯ ಗಡಿಯಲ್ಲಿ ಗುರುವಾರ ಮುಂಜಾನೆ ‍‍‍ಪಾಕಿಸ್ತಾನ ಸೇನಾಪಡೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಬಿಎಸ್‌ಎಫ್‌ ಯೋಧ ಹುತಾತ್ಮರಾಗಿದ್ದಾರೆ.

ಛತ್ತೀಸ್‌ಗಢ: ಶೂಟ್ ಮಾಡಿಕೊಂಡು ಬಿಎಸ್‌ಎಫ್ ಯೋಧ ಆತ್ಮಹತ್ಯೆಗೆ ಶರಣು
ದೇಶ

ಛತ್ತೀಸ್‌ಗಢ: ಶೂಟ್ ಮಾಡಿಕೊಂಡು ಬಿಎಸ್‌ಎಫ್ ಯೋಧ ಆತ್ಮಹತ್ಯೆಗೆ ಶರಣು

ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಗಡಿ ಭದ್ರತಾ ಪಡೆಯ(ಬಿಎಸ್‌ಎಫ್) 34 ವರ್ಷದ ಯೋಧನೊಬ್ಬ ತನ್ನ ಸರ್ವಿಸ್ ರೈಫಲ್‌ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಮಣಿಪುರ ಹಿಂಸಾಚಾರ: ಬಿಎಸ್‌ಎಫ್ ಯೋಧನಿಗೆ ಗುಂಡೇಟು, ಅಸ್ಸಾಂ ರೈಫಲ್ಸ್‌ನ ಇಬ್ಬರು ಸಿಬ್ಬಂದಿಗೆ ಗಾಯ
ದೇಶ

ಮಣಿಪುರ ಹಿಂಸಾಚಾರ: ಬಿಎಸ್‌ಎಫ್ ಯೋಧನಿಗೆ ಗುಂಡೇಟು, ಅಸ್ಸಾಂ ರೈಫಲ್ಸ್‌ನ ಇಬ್ಬರು ಸಿಬ್ಬಂದಿಗೆ ಗಾಯ

ಮಣಿಪುರದ ಸೆರೌ ಪ್ರದೇಶದಲ್ಲಿ ಓರ್ವ ಬಿಎಸ್‌ಎಫ್ ಯೋಧನ ಹತ್ಯೆಯಾಗಿದ್ದು, ಅಸ್ಸಾಂ ರೈಫಲ್ಸ್‌ನ ಇಬ್ಬರು ಸಿಬ್ಬಂದಿ ಗುಂಡೇಟಿನಿಂದ ಗಾಯಗೊಂಡಿದ್ದಾರೆ ಎಂದು ಸೇನೆ ಮಂಗಳವಾರ ತಿಳಿಸಿದೆ.

ಗುಜರಾತ್: ಮಗಳ ಅಶ್ಲೀಲ ವಿಡಿಯೋ ಹರಿಬಿಟ್ಟ ವಿದ್ಯಾರ್ಥಿ; ಪ್ರಶ್ನಿಸಲು ಹೋದ ಬಿಎಸ್‌ಎಫ್ ಯೋಧನ ಹತ್ಯೆ
ದೇಶ

ಗುಜರಾತ್: ಮಗಳ ಅಶ್ಲೀಲ ವಿಡಿಯೋ ಹರಿಬಿಟ್ಟ ವಿದ್ಯಾರ್ಥಿ; ಪ್ರಶ್ನಿಸಲು ಹೋದ ಬಿಎಸ್‌ಎಫ್ ಯೋಧನ ಹತ್ಯೆ

ಮಗಳ ಅಶ್ಲೀಲ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಹುಡುಗನನ್ನು ಪ್ರಶ್ನಿಸಲು ಹೋದ ಬಿಎಸ್‌ಎಫ್‌  ಯೋಧನನ್ನು ಹುಡುಗನ ಮನೆಯವರು ಹೊಡೆದು ಕೊಂದಿರುವ ಆಘಾತಕಾರಿ ಘಟನೆ ಗುಜರಾತ್‌ನಲ್ಲಿ ನಡೆದಿದೆ.

ಗಡಿಯಲ್ಲಿ ನಾವಿದ್ದೇವೆ ಎಂದು ಜನ ಆರಾಮಾಗಿ ನಿದ್ರಿಸುತ್ತಿದ್ದಾರೆ, ನಾವು ತಾಪಮಾನಕ್ಕೆ ಭಯಪಟ್ಟರೆ ಹೇಗೆ?: ಸೈನಿಕರ ಮಾತು
ದೇಶ

ಗಡಿಯಲ್ಲಿ ನಾವಿದ್ದೇವೆ ಎಂದು ಜನ ಆರಾಮಾಗಿ ನಿದ್ರಿಸುತ್ತಿದ್ದಾರೆ, ನಾವು ತಾಪಮಾನಕ್ಕೆ ಭಯಪಟ್ಟರೆ ಹೇಗೆ?: ಸೈನಿಕರ ಮಾತು

ಗಡಿಯಲ್ಲಿ ನಾವಿದ್ದೇವೆ ಎಂದು ಜನ ಆರಾಮಾಗಿದ್ದಾರೆ, ತಾಪಮಾನಕ್ಕೆ ಭಯಪಟ್ಟರೆ ಹೇಗೆ? ಎಂಬ ಭಾರತೀಯ ಸೈನಿಕರೊಬ್ಬರ ಹೇಳಿಕೆ ಇದೀಗ ವೈರಲ್ ಆಗಿದೆ.

ಪುಂಛ್  ಬಳಿ ಪಾಕ್ ಗುಂಡಿನ ದಾಳಿ: ಬಿಎಸ್ ಎಫ್ ಯೋಧ ಹುತಾತ್ಮ
ದೇಶ

ಪುಂಛ್ ಬಳಿ ಪಾಕ್ ಗುಂಡಿನ ದಾಳಿ: ಬಿಎಸ್ ಎಫ್ ಯೋಧ ಹುತಾತ್ಮ

ಪುಂಛ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಪ್ರದೇಶದಲ್ಲಿ ಪಾಕಿಸ್ತಾನ ಸೈನಿಕರು ಬೃಹತ್ ರೀತಿಯಲ್ಲಿ ಶೆಲ್ ದಾಳಿ ನಡೆಸಿದ್ದರಿಂದ ಗಡಿ ಭದ್ರತಾ ಪಡೆಯ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ.

ಸೇನಾ ಆಹಾರದ ಬಗ್ಗೆ ದೂರಿದ್ದ ಯೋಧ ತೇಜ್ ಬಹದ್ದೂರ್ ಪುತ್ರ ನಿಧನ
ದೇಶ

ಸೇನಾ ಆಹಾರದ ಬಗ್ಗೆ ದೂರಿದ್ದ ಯೋಧ ತೇಜ್ ಬಹದ್ದೂರ್ ಪುತ್ರ ನಿಧನ

2017 ರಲ್ಲಿ ಸೇನಾ ಆಹಾರದ ಗುಣಮಟ್ಟದ ಬಗ್ಗೆ ದೂರಿದ್ದ ಯೋಧ ತೇಜ್ ಬಹದ್ದೂರ್ ಅವರ ಪುತ್ರ ರೋಹಿತ್ ನಿಧನರಾಗಿದ್ದಾರೆ.

2 ವರ್ಷದ ಬಳಿಕ ವೃದ್ಧೆಯನ್ನು ಕುಟುಂಬದೊಂದಿಗೆ ಸೇರಿಸಿದ ವೀರ ಯೋಧರು!
ರಾಜ್ಯ

2 ವರ್ಷದ ಬಳಿಕ ವೃದ್ಧೆಯನ್ನು ಕುಟುಂಬದೊಂದಿಗೆ ಸೇರಿಸಿದ ವೀರ ಯೋಧರು!

ಯಾವ ಸಿನಿಮಾಗೂ ಕಡಿಮೆಯಿಲ್ಲದ ಕಥೆಯಿದು. 2 ವರ್ಷಗಳ ಹಿಂದೆ ಹಾಸನದಲ್ಲಿ ನಾಪತ್ತೆಯಾಗಿದ್ದ ವೃದ್ಧೆಯೊಬ್ಬರು ಅಸ್ಸಾಂನಲ್ಲಿ ಪತ್ತೆಯಾಗಿದ್ದು, ರೋಚಕ ಪ್ರಯಾಣ ನಡೆಸಿದ್ದ ಈಕೆಯನ್ನು ದೇಶದ ಗಡಿ ಕಾಯುವ ಯೋಧರು ಕುಟುಂಬದ ಮಡಿಲು ಸೇರಿಸಿದ್ದಾರೆ...

ಜಮ್ಮು-ಕಾಶ್ಮೀರ: ಬಿಎಸ್ಎಫ್ ಯೋಧನ ಕತ್ತು ಸೀಳಿ ಪಾಕಿಸ್ತಾನ ಪಡೆಗಳ ಉದ್ಘಟತನ; ಗಡಿಯಲ್ಲಿ ಕಟ್ಟೆಚ್ಚರ
ದೇಶ

ಜಮ್ಮು-ಕಾಶ್ಮೀರ: ಬಿಎಸ್ಎಫ್ ಯೋಧನ ಕತ್ತು ಸೀಳಿ ಪಾಕಿಸ್ತಾನ ಪಡೆಗಳ ಉದ್ಘಟತನ; ಗಡಿಯಲ್ಲಿ ಕಟ್ಟೆಚ್ಚರ

ಜಮ್ಮು ಬಳಿಯ ಅಂತಾರಾಷ್ಟ್ರೀಯ ಗಡಿ ಬಳಿ ಬಿಎಸ್ ಎಫ್ ಯೋಧರೊಬ್ಬರ ಕತ್ತನ್ನು ಬರ್ಬರವಾಗಿ ಸೀಳಿ ಕ್ರೌರ್ಯ ಪ್ರದರ್ಶಿಸಿದ್ದಾರೆ. ಈ ಘಟನೆ ಉಭಯ ದೇಶಗಳ ನಡುವೆ ಆಕ್ರೋಶ ಭುಗಿಲೆಳುವಂತೆ ಮಾಡಿದೆ.