ದೇಶಎಲ್ಒಸಿಯಾದ್ಯಂತ ಲಾಂಚ್ ಪ್ಯಾಡ್ಗಳು; ಚಳಿಗಾಲಕ್ಕಾಗಿ ಕಾಯುತ್ತಿರುವ ಉಗ್ರರು: ಪಾಕ್ ಗೆ ತಕ್ಕ ಉತ್ತರ ನೀಡಲು ಸೇನೆ ಸಜ್ಜು!
ಪಾಕಿಸ್ತಾನ ಯಾವಾಗಲೂ ಜಮ್ಮು ಮತ್ತು ಕಾಶ್ಮೀರದ ಈ ಭಾಗಕ್ಕೆ ಉಗ್ರರು, ಶಸ್ತ್ರಾಸ್ತ್ರಗಳು ಮತ್ತು ಮಾದಕವಸ್ತುಗಳನ್ನು ಸಾಗಿಸಲು ಪ್ರಯತ್ನಿಸುತ್ತಿದೆ. ಸೇನೆಯೊಂದಿಗೆ ಬಹಳ ಜಾಗರೂಕರಾಗಿದ್ದೇವೆ ಎಂದು ಐಜಿ ಯಾದವ್ ಹೇಳಿದರು.