ದೇಶತ್ರಿಪುರ ಗಡಿಯಲ್ಲಿ ಸಂಬಂಧಿಗಳ ಘರ್ಷಣೆ: ಇಬ್ಬರು ಬಿಎಸ್ ಎಫ್ ಯೋಧರು ಸಾವು; ಪೋಸ್ಟ್ ಕಮಾಂಡರ್ ಗೆ ಗಾಯ
ತ್ರಿಪುರ ಬಳಿ ಬಾಂಗ್ಲಾ ಅಂತರಾಷ್ಟ್ರೀಯ ಗಡಿ ಭಾಗದಲ್ಲಿ ಸಂಬಂಧಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಬಿಎಸ್ ಎಫ್ ಯೋಧರು ಹುತಾತ್ಮರಾಗಿದ್ದರು, ಹಿರಿಯ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.