BSF personnel

ಅಸ್ಸಾಂ: BSF ಸಿಬ್ಬಂದಿಯಿಂದ ಥಳಿತ, ಯುವಕ ಸಾವು; ರೊಚ್ಚಿಗೆದ್ದ ಸ್ಥಳೀಯರ ಪ್ರತಿಭಟನೆ
ಭಾರತ-ಬಾಂಗ್ಲಾದೇಶ ಗಡಿಯಾದ ಕಟಿಗೋರಾದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿ ಶನಿವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಜಮ್ಮು: ಪಾಕಿಸ್ತಾನದ ರೇಂಜರ್‌ಗಳಿಂದ ಅಪ್ರಚೋದಿತ ಗುಂಡಿನ ದಾಳಿ, ಇಬ್ಬರು ಬಿಎಸ್‌ಎಫ್ ಸಿಬ್ಬಂದಿಗೆ ಗಾಯ
ಜಮ್ಮುವಿನ ಅಂತರರಾಷ್ಟ್ರೀಯ ಗಡಿ (ಐಬಿ) ಉದ್ದಕ್ಕೂ ನಿಯೋಜನೆಗೊಂಡಿರುವ ಗಡಿ ಭದ್ರತಾ ಪಡೆಯ ಮೇಲೆ ಪಾಕಿಸ್ತಾನದ ರೇಂಜರ್‌ಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ಬಿಎಸ್‌ಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಮೇಘಾಲಯ: 17 ಬಿಎಸ್ಎಫ್ ಸಿಬ್ಬಂದಿ ಸೇರಿದಂತೆ 49 ಹೊಸ ಕೋವಿಡ್ ಪ್ರಕರಣ ದೃಢ
ಮೇಘಾಲಯದಲ್ಲಿ 17 ಗಡಿ ಭದ್ರತಾ ಪಡೆ ಸಿಬ್ಬಂದಿ ಸೇರಿದಂತೆ ಇನ್ನೂ ನಲವತ್ತೊಂಬತ್ತು ಜನರು ಕೋವಿಡ್ 19 ಪಾಸಿಟಿವ್ ವರದಿ ಪಡೆದಿದ್ದಾರೆ. ಇದರೊಡನೆ ಬುಧವಾರದವರೆಗೆ ಈಶಾನ್ಯ ರಾಜ್ಯ ಮೇಘಾಲಯದಲ್ಲಿ 1,506 ಕೋವಿಡ್ ಸೋಂಕಿತರು ಪತ್ತೆಯಾಗಿದ್ದಾರೆ.

ಜಮ್ಮು ಕಾಶ್ಮೀರ:ಉಗ್ರರ ದಾಳಿ, ಇಬ್ಬರು ಬಿಎಸ್‌ಎಫ್ ಯೋಧರು ಸಾವು
ಉಗ್ರರು ಗಡಿ ಭದ್ರತಾ ಪಡೆ ಮೇಲೆ ದಾಳಿ ಮಾಡಿದ ಪರಿಣಾಮ ಇಬ್ಬರು ಯೋಧರು ಸಾವನ್ನಪ್ಪಿರುವ ಘಟನೆ ಶ್ರೀನಗರದ ಪಾಂಡಚ್‌ನಲ್ಲಿ ನಡೆದಿದೆ.

ತ್ರಿಪುರಾ: ಮತ್ತೆ 24 ಬಿಎಸ್ಎಫ್ ಸಿಬ್ಬಂದಿಗಳಿಗೆ ಕೊರೋನಾ, ಒಟ್ಟು ಪ್ರಕರಣ ಸಂಖ್ಯೆ 88ಕ್ಕೆ ಏರಿಕೆ
ತ್ರಿಪುರದಲ್ಲಿ ಗುರುವಾರ 24 ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿಗಳಿಗೆ ಕೊರೋನಾ ಸೋಂಕಿರುವುದು ದೃಢಪಟ್ಟಿದ್ದು ರಾಜ್ಯದಲ್ಲಿ ಒಟ್ಟು ಕೊರೋನಾವೈರಸ್ ಪ್ರಕರಣಗಳು 88 ಕ್ಕೆ ತಲುಪಿವೆ ಎಂದು ಮುಖ್ಯಮಂತ್ರಿ ಬಿಪ್ಲಾಬ್ ಕುಮಾರ್ ದೇಬ್ ತಿಳಿಸಿದ್ದಾರೆ.

ಛತ್ತೀಸ್ ಗಢ: 14 ಗಡಿ ಭದ್ರತಾ ಪಡೆ ಯೋಧರಿಗೆ ಕ್ವಾರಂಟೈನ್!
ಆಗ್ರಾದಿಂದ ಹಿಂತಿರುಗಿದ ನಂತರ ಕೊರೋನಾವೈರಸ್ ಶಂಕೆ ಮೇಲೆ ಛತ್ತೀಸ್ ಗಢದ 14 ಗಡಿ ಭದ್ರತಾ ಪಡೆ ಯೋಧರನ್ನು ಕ್ವಾರಂಟೈನ್ ಮಾಡಲಾಗಿದೆ. ಅವರ ಅಂತಿಮ ಪರೀಕ್ಷೆ ವರದಿಗಾಗಿ ಕಾಯಲಾಗುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಕ್ಸಲರಿಂದ ನೆಲ ಬಾಂಬ್ ಸ್ಫೋಟ: ಬಿಎಸ್‌ಎಫ್ ಅಧಿಕಾರಿ, ಜವಾನ ಸಾವು
ಒಡಿಶಾದ ಕೊರಪುಟ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಗಸ್ತು ತಿರುಗುತ್ತಿದ್ದ ವೇಳೆ ನಕ್ಸಲರು ನೆಲ ಬಾಂಬ್ ಸ್ಫೋಟಿಸಿದ್ದು,...

ಪಾಕಿಸ್ತಾನದ ಪರ ಬೇಹುಗಾರಿಕೆ: ಓರ್ವ ಬಿಎಸ್ಎಫ್ ಸಿಬ್ಬಂದಿ, ಐಎಸ್ಐ ಏಜೆಂಟ್ ಬಂಧನ
ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಬೇಹುಗಾರಿಕೆ ನಡೆಸಿ ಪಾಕಿಸ್ತಾನಕ್ಕೆ ಮಾಹಿತಿ ರವಾನೆ ಮಾಡುತ್ತಿದ್ದ ಬಿಎಸ್ಎಫ್ ಯೋಧ, ಐಎಸ್ಐ ಏಜೆಂಟ್ ಬಂಧನ

