BSF Soldier

ಕಲಬುರಗಿ: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಹುತಾತ್ಮ ಬಿಎಸ್ಎಫ್ ಯೋಧನ ಅಂತ್ಯಕ್ರಿಯೆ
ತ್ರಿಪುರಾದ ಧಲಾಯ್ ನಲ್ಲಿ ಉಗ್ರರೊಂದಿಗೆ ಗುಂಡಿನ ಕಾಳಗದಲ್ಲಿ ಹುತಾತ್ಮರಾಗಿದ್ದ ಕರ್ನಾಟಕದ ಬಿಎಸ್ಎಫ್ ಯೋಧ ರಾಜ್ ಕುಮಾರ್ ಎಂ.ಮವಿನ್ ಅವರ ಅಂತ್ಯಕ್ರಿಯೆ ಕಲಬುರಗಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.

ತುಮಕೂರು: ಸಕಲ ಮಿಲಿಟರಿ ಗೌರವಗಳೊಂದಿಗೆ ಬಿಎಸ್ಎಫ್ ಯೋಧನ ಅಂತ್ಯಕ್ರಿಯೆ
ಜಮ್ಮುವಿನ ರಜೌರಿಯಲ್ಲಿ ಭಾನುವಾರ ಹೃದಯಾಘಾತದಿಂದ ಸಾವನ್ನಪ್ಪಿದ ತುಮಕೂರಿನ ಬಿಎಸ್ ಎಫ್ ಯೋಧ ಕೆ.ಆರ್ ಮಂಜುನಾಥ್ ಅವರ ಅಂತ್ಯಕ್ರಿಯೆ...

ಭ್ರಷ್ಟಾಚಾರ ನಿರ್ಮೂಲನೆ: ಪ್ರಧಾನಿಯ ಬದ್ಧತೆಯನ್ನು ಪ್ರಶ್ನಿಸಿದ ಬಿಎಸ್ಎಫ್ ಯೋಧ ತೇಜ್ ಬಹದ್ದೂರ್!
ಸೈನಿಕರಿಗೆ ಕಳಪೆ ಮಟ್ಟದ ಆಹಾರ ನೀಡಲಾಗುತ್ತಿರುವುದನ್ನು ಪ್ರಕಟಿಸಿದ್ದ ಬಿಎಸ್ಎಫ್ ಯೋಧ ತೇಜ್ ಬಹದ್ದೂರ್ ಈಗ ಪ್ರಧಾನಿ ಅವರ ಭ್ರಷ್ಟಾಚಾರ ತೊಲಗಿಸುವ ಬದ್ಧತೆಯನ್ನು ಪ್ರಶ್ನಿಸಿದ್ದಾರೆ.

ಕಳಪೆ ಆಹಾರ ವಿಡಿಯೋ ಪ್ರಕರಣ: ಬಿಎಸ್ ಎಫ್ ಯೋಧ ತೇಜ್ ಬಹದ್ದೂರ್ ಬಂಧನ?
ಸೈನಿಕರಿಗೆ ಕಳಪೆ ಮಟ್ಟದ ಆಹಾರ ನೀಡಲಾಗುತ್ತಿದೆ ಎಂಬ ವಿಡಿಯೋ ಮಾಡಿ ಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದ ಬಿಎಸ್ಎಫ್ ಯೋಧ ತೇಜ್ ಬಹದ್ದೂರ್ ಯಾದವ್...

ಗಡಿ ಕಾಯುವ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ: ವರದಿ ಕೇಳಿದ ಗೃಹ ಸಚಿವ
ದೇಶದ ಗಡಿ ಕಾಯುವ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಮಾಡುತ್ತಿರುವ ಪ್ರಕರಣ ಕುರಿತಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ವರದಿ ಸಲ್ಲಿಸುವಂತೆ ಹಿರಿಯ ಅಧಿಕಾರಿಗಳಿಗೆ ಮಂಗಳವಾರ ಸೂಚನೆ...

ದೇಶದ ಗಡಿ ಕಾಯುವ ಯೋಧರಿಗೆ ಕಳಪೆ ಆಹಾರ ಪೂರೈಕೆ: ಅಧಿಕಾರಿಗಳ ಕರಾಳ ಮುಖ ಬಿಚ್ಚಿಟ್ಟ ಯೋಧ
ದೇಶಕ್ಕಾಗಿ ತಮ್ಮ ಜೀವವನ್ನೇ ಮುಡಿಪಾಗಿಟ್ಟು ಗಡಿ ಕಾಯುವ ಯೋಧರಿಗೆ ಕಳಪೆ ಗುಣಮಟ್ಟದ ಆಹಾರಗಳು ಪೂರೈಕೆಯಾಗುತ್ತಿರುವ ಕರಾಳ ಸತ್ಯವೊಂದು ಇದೀಗ ಬಹಿರಂಗಗೊಂಡಿದೆ...

