BSF

BSFನಿಂದ ಇಬ್ಬರು ಪಾಕಿಗಳ ಹತ್ಯೆ: ಭಾರತೀಯ ರಾಯಭಾರಿ ಕರೆಸಿಕೊಂಡು, ಪ್ರತಿಭಟನೆ ದಾಖಲಿಸಿದ ಪಾಕಿಸ್ತಾನ!
ಪಂಜಾಬ್ನ ತರ್ನ್ ತಾರನ್ ಜಿಲ್ಲೆಯಲ್ಲಿ ಶುಕ್ರವಾರ ಪಾಕಿಸ್ತಾನದ ಇಬ್ಬರು ಶಂಕಿತ ಒಳನುಸುಳುಕೋರರನ್ನು ಬಿಎಸ್ಎಫ್ ಹೊಡೆದುರುಳಿಸಿದ ನಂತರ ಪಾಕಿಸ್ತಾನ ಈ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಭಾರತೀಯ ಅಧಿಕಾರಿಗಳು ತಿಳಿಸಿದ್ದಾರೆ.

ಯಾರಿಗೂ ಬೇಡವಾದ ಅಕ್ರಮ ವಲಸಿಗರು: ತನ್ನದೇ ನಾಗರಿಕರ ನಿರಾಕರಿಸಿದ ಬಾಂಗ್ಲಾದೇಶ; ಗಡಿಯಲ್ಲಿ ಹೊಸ ಸಮಸ್ಯೆ!
ಅಸ್ಸಾಂನ ಮಂಕಾಚಾರ್ ಪ್ರದೇಶದ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಒಂಬತ್ತು ಮಂದಿ ಬಾಂಗ್ಲಾದೇಶಿ ನಾಗರಿಕರು ‘ನೋ-ಮ್ಯಾನ್ಸ್ ಲ್ಯಾಂಡ್’ ಪ್ರದೇಶದಲ್ಲಿ ಸಿಲುಕಿಕೊಂಡಿರುವ ಹಿನ್ನೆಲೆ ಹೊಸ ಉದ್ವಿಗ್ನತೆ ಉಂಟಾಗಿದೆ.

No police, No court: ಅಕ್ರಮ ಬಾಂಗ್ಲಾ ವಲಸಿಗರು ಇನ್ನು ಮುಂದೆ ನೇರ BSF ವಶಕ್ಕೆ: CM ಸುವೇಂದು ಅಧಿಕಾರಿ ಸೂಚನೆ
ಹೌರಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಪೊಲೀಸ್ ಆಯುಕ್ತರು ಮತ್ತು ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ಗೆ ಈಗಾಗಲೇ ಸೂಚನೆಗಳನ್ನು ನೀಡಲಾಗಿದೆ ಎಂದು ಅಧಿಕಾರಿ ಹೇಳಿದರು.

ಬಂಗಾಳದಲ್ಲಿ ಬದಲಾವಣೆಯ ಪರ್ವ; ಗಡಿ ಸುರಕ್ಷತೆಗೆ ಆದ್ಯತೆ: BSFಗೆ ಭೂಮಿ ಹಸ್ತಾಂತರಿಸಲು ಸುವೇಂದು ಸರ್ಕಾರ ಅಸ್ತು; ಮೊದಲ ಸಂಪುಟ ಸಭೆಯಲ್ಲೇ ನಿರ್ಧಾರ..! Video
ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಭಾರತ–ಬಾಂಗ್ಲಾದೇಶ ಗಡಿ ಪ್ರದೇಶದಲ್ಲಿ ಫೆನ್ಸಿಂಗ್ ಕಾರ್ಯಕ್ಕೆ ಗಡಿ ಭದ್ರತಾ ಪಡೆ (ಬಿಎಸ್ಎಫ್)ಗೆ ಭೂಮಿ ಹಸ್ತಾಂತರಿಸಲು ಅನುಮೋದನೆ ನೀಡಲಾಗಿದೆ.

Watch | BSF 61ನೇ ಸ್ಥಾಪನಾ ದಿನ: ಯೋಧರಿಗೆ ಅಮಿತ್ ಶಾ ಗೌರವ ಸಲ್ಲಿಕೆ

ಈ ವರ್ಷ ಇಲ್ಲಿಯವರೆಗೆ 255 ಪಾಕ್ ಡ್ರೋನ್ಗಳನ್ನು ಹೊಡೆದುರುಳಿಸಿದ್ದೇವೆ: BSF
ಮುಂಬರುವ ಚಳಿಗಾಲದ ಋತುವಿನ ಹಿನ್ನೆಲೆಯಲ್ಲಿ ಗಡಿಯಾಚೆಯಿಂದ ಕಳ್ಳಸಾಗಣೆ ಚಟುವಟಿಕೆಗಳನ್ನು ಪರಿಶೀಲಿಸಲು ಬಿಎಸ್ಎಫ್ ಕಣ್ಗಾವಲು ಬಲಪಡಿಸಿದೆ ಎಂದು ಅವರು ಹೇಳಿದ್ದಾರೆ.

ಭಾರತ- ಬಾಂಗ್ಲಾ ಗಡಿ: 2.82 ಕೋಟಿ ರೂ ಮೌಲ್ಯದ 'ಚಿನ್ನದ ಬಿಸ್ಕತ್ತು' ಸಮೇತ ಕಳ್ಳಸಾಗಣೆದಾರನ ಬಂಧಿಸಿದ BSF!
ಬಂಧಿತ ವ್ಯಕ್ತಿಯಿಂದ ಪ್ಲಾಸ್ಟಿಕ್ ಪ್ಯಾಕೆಟ್ ವಶಪಡಿಸಿಕೊಂಡಿದ್ದು, ಅದನ್ನು ತೆರೆದಾಗ ಸುಮಾರು ರೂ. 2.82 ಕೋಟಿ ಮೌಲ್ಯದ 20 ಚಿನ್ನದ ಬಿಸ್ಕತ್ತುಗಳು ಇರುವುದು ಪತ್ತೆಯಾಗಿದೆ ಎಂದು ಗಡಿ ಭದ್ರತಾ ಪಡೆ ಹೇಳಿಕೆಯಲ್ಲಿ ಮಾಹಿತಿ ನೀಡಿದೆ.

LOC ಬಳಿ ಭಾರತಕ್ಕೆ ನುಸುಳಲು ಉಗ್ರರು ಸಜ್ಜಾಗಿ ನಿಂತಿದ್ದಾರೆ: BSF ಎಚ್ಚರಿಕೆ
ಹಿಮಪಾತ ಆರಂಭಕ್ಕೂ ಮುನ್ನ ಗಡಿ ನುಸುಳುವ ಪ್ರಯತ್ನಗಳು ನಡೆಯುತ್ತಿರುತ್ತವೆ. ನವೆಂಬರ್ ವರೆಗೂ ಉಗ್ರರ ಒಳನುಸುಳುವಿಕೆ ಸಾಧ್ಯತೆ ಹೆಚ್ಚಾಗಿರುತ್ತದೆ. ಹೀಗಾಗಿ ಗಡಿ ಬಳಿ ಹೆಚ್ಚಿನ ಉಗ್ರರು ಸಜ್ಜಾಗಿ ನಿಂತಿದ್ದು, ಅವಕಾಶಕ್ಕಾಗಿ ಕಾಯುತ್ತಿದ್ದಾರೆ.

ಮುಂದಿನ ಆಧುನಿಕ ವಾರ್ಗಳಿಗೆ ಸಿದ್ಧತೆ: BSF ನಿಂದ ಡ್ರೋನ್ ಯುದ್ಧ ಶಾಲೆ ಆರಂಭ
ಮಧ್ಯಪ್ರದೇಶದ ಟೆಕನ್ಪುರದಲ್ಲಿರುವ ಅಧಿಕಾರಿಗಳ ತರಬೇತಿ ಅಕಾಡೆಮಿಯಲ್ಲಿ ಗಡಿ ಭದ್ರತಾ ಪಡೆ(ಬಿಎಸ್ಎಫ್) ಮಹಾನಿರ್ದೇಶಕ ದಲ್ಜಿತ್ ಸಿಂಗ್ ಚೌಧರಿ ಅವರು ಮಂಗಳವಾರ 'ಡ್ರೋನ್ ಯುದ್ಧ ಶಾಲೆ'ಯನ್ನು ಉದ್ಘಾಟಿಸಿದರು.

