BSF

ಬಿಎಸ್ಎಫ್ ಸಂಸ್ಥಾಪನಾ ದಿನ: ಸಿಹಿ ಸ್ವೀಕರಿಸಲು ಪಾಕಿಸ್ತಾನದ ಗಡಿ ಕಾವಲು ಪಡೆ ಸಿಬ್ಬಂದಿ ನಿರಾಕರಣೆ
ಬಿಎಸ್ಎಫ್ ಸಂಸ್ಥಾಪನಾ ದಿನದ ಅಂಗವಾಗಿ ಗುರುವಾರ ಪಾಕಿಸ್ತಾನದ ಗಡಿ ಕಾವಲು ಪಡೆ (ಬಿಜಿಎಫ್) ಗುರುವಾರ ಭಾರತೀಯ ಗಡಿ ಭದ್ರತಾ ಪಡೆ ನೀಡಿದ ಸಿಹಿಯನ್ನು ಸ್ವೀಕರಿಸಲು ನಿರಾಕರಿಸಿದೆ.

ಡ್ರಗ್ಸ್ ಇದ್ದ ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ ಎಫ್ ಮಹಿಳಾ ಪಡೆ
ಪಂಜಾಬ್ನ ಅಮೃತಸರ ಜಿಲ್ಲೆಯಲ್ಲಿ 3.1 ಕೆಜಿ ಮಾದಕವಸ್ತುಗಳೊಂದಿಗೆ ಭಾರತದ ಗಡಿ ಪ್ರವೇಶಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ(ಬಿಎಸ್ಎಫ್)ಯ ಮಹಿಳಾ ಪಡೆ ಹೊಡೆದುರುಳಿಸಿದೆ. ಈ ಮೂಲಕ ಗಡಿಯಾಚೆಗಿನ ಡ್ರಗ್ಸ್...

ಅಮೃತಸರ: ಭಾರತ- ಪಾಕ್ ಗಡಿಯಲ್ಲಿ ಡ್ರೋನ್ ಹೊಡೆದುರುಳಿಸಿದ ಭದ್ರತಾ ಪಡೆ
ಪಂಜಾಬ್ ನ ಅಮೃತಸರದಲ್ಲಿ ಪಾಕ್ ಕಡೆಯಿಂದ ದೇಶದೊಳಗೆ ನುಸುಳುತ್ತಿದ್ದ ಡ್ರೋನ್ ವೊಂದನ್ನು ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ರಾಜಸ್ಥಾನ: ಅಂತಾರಾಷ್ಟ್ರೀಯ ಗಡಿ ದಾಟಲು ಯತ್ನಿಸುತ್ತಿದ್ದ ಪಾಕ್ ನಾಗರಿಕ ಬಿಎಸ್ಎಫ್ ಗುಂಡಿಗೆ ಬಲಿ
ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯ ಅನುಪ್ಗಢ ಸೆಕ್ಟರ್ನಲ್ಲಿ ಭಾರತದ ಭೂಪ್ರದೇಶವನ್ನು ಪ್ರವೇಶಿಸಲು ಯತ್ನಿಸುತ್ತಿದ್ದ ಪಾಕಿಸ್ತಾನದ ನಾಗರಿಕನನ್ನು ಗಡಿ ಭದ್ರತಾ ಪಡೆ ಸಿಬ್ಬಂದಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಪಂಜಾಬ್: ಅಮೃತಸರದ ರಾನಿಯಾದಲ್ಲಿ ಡ್ರೋನ್ ಹೊಡೆದುರುಳಿಸಿದ ಬಿಎಸ್ ಎಫ್
ಭಾರತದ ಗಡಿಯೊಳಗೆ ನುಸುಳಲು ಪ್ರಯತ್ನಿಸುತ್ತಿದ್ದ ಡ್ರೋನ್ ಒಂದನ್ನು ಭಾರತೀಯ ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ.

ಪಂಜಾಬ್ ನ ಗುರುದಾಸ್ಪುರ್ ವಲಯದಲ್ಲಿ ಪಾಕಿಸ್ತಾನ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್
ಭಾರತ-ಪಾಕ್ ಅಂತರಾಷ್ಟ್ರೀಯ ಗಡಿಯಲ್ಲಿರುವ ಪಂಜಾಬ್ನ ಗುರುದಾಸ್ಪುರ ಸೆಕ್ಟರ್ನಲ್ಲಿ ಗಡಿ ಭದ್ರತಾ ಪಡೆ (BSF) ಡ್ರೋನ್ ನ್ನು ಹೊಡೆದುರುಳಿಸಿದೆ. ಈ ವರ್ಷವೊಂದರಲ್ಲೇ ಕನಿಷ್ಠ 170 ಡ್ರೋನ್ಗಳು ಪಾಕಿಸ್ತಾನದಿಂದ ಭಾರತ ಗಡಿಯನ್ನು ಪ್ರವೇಶಿಸುವುದನ್ನು ಬಿಎಸ್ ಎಫ್ ಗುರುತಿಸಿದೆ.

ಒಡಿಶಾ ಪೊಲೀಸರು, ಬಿಎಸ್ಎಫ್ ಮುಂದೆ 700 ಮಾವೋವಾದಿ ಬೆಂಬಲಿಗರು ಶರಣಾಗತಿ
ಒಡಿಶಾ-ಆಂಧ್ರಪ್ರದೇಶ ಗಡಿಯಲ್ಲಿರುವ ವಿವಿಧ ಗ್ರಾಮಗಳ ಸುಮಾರು 700 ಸಕ್ರಿಯ ಮಾವೋವಾದಿ ಬೆಂಬಲಿಗರು ಶನಿವಾರ ಮಲಕಂಗಿರಿ ಜಿಲ್ಲೆಯಲ್ಲಿ ಪೊಲೀಸರು ಮತ್ತು ಬಿಎಸ್ಎಫ್ ಮುಂದೆ ಶರಣಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜಸ್ಥಾನ: ಭಾರತ-ಪಾಕ್ ಗಡಿಯಲ್ಲಿ ಬಿಎಸ್ಎಫ್ ನಿಂದ 4.7 ಕೆಜಿ ಡ್ರಗ್ಸ್ ಜಪ್ತಿ
ರಾಜಸ್ಥಾನದ ಶ್ರೀ ಗಂಗಾನಗರ ಜಿಲ್ಲೆಯ ಭಾರತ-ಪಾಕಿಸ್ತಾನ ಗಡಿ ಬಳಿ 4.7 ಕೆಜಿ ಡ್ರಗ್ಸ್ ಇದ್ದ ಐದು ಪ್ಯಾಕೆಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಗಡಿ ಭದ್ರತಾ ಪಡೆ ಮೂಲಗಳು ಬುಧವಾರ ತಿಳಿಸಿವೆ. ಪ್ಯಾಕೆಟ್ಗಳು ಪತ್ತೆಯಾದ ಕರಣ್ಪುರದ...

ಪಾಕಿಸ್ತಾನದ ಡ್ರೋನ್ ಮೇಲೆ ಬಿಎಸ್ಎಫ್ ಯೋಧರ ಗುಂಡಿನ ದಾಳಿ
ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಕನ್ಹಚಕ್ ಸೆಕ್ಟರ್ ನ ಅಂತಾರಾಷ್ಟ್ರೀಯ ಗಡಿ ಬಳಿ ಗಡಿ ಭದ್ರತಾ ಪಡೆ ಸಿಬ್ಬಂದಿ ಪಾಕಿಸ್ತಾನದ ಡ್ರೋನ್ ಮೇಲೆ ಗುಂಡಿನ ದಾಳಿ ನಡೆಸಿದೆ.

