BSF

ಇಂಡೋ-ಪಾಕ್ ಗಡಿಯಲ್ಲಿ ಮತ್ತೆ ಶಂಕಿತ ಡ್ರೋನ್ ಹಾರಾಟ, ಗುಂಡು ಹಾರಿಸಿ ನೆಲಕ್ಕುರುಳಿಸಿದ ಬಿಎಸ್ ಎಫ್ ಯೋಧರು
ಭಾರತ-ಪಾಕಿಸ್ತಾನ ಗಡಿಯಲ್ಲಿ ಮತ್ತೆ ಶಂಕಿತ ಡ್ರೋನ್ ಹಾರಾಟ ಘಟನೆ ನಡೆದಿದ್ದು, ಕೂಡಲೇ ಎಚ್ಚೆತ್ತ ಬಿಎಸ್ ಎಫ್ ಯೋಧರು ಅದನ್ನು ಗುಂಡು ಹಾರಿಸಿ ನೆಲಕ್ಕುರುಳಿಸಿದ್ದಾರೆ.

ಸ್ವಾತಂತ್ರೋತ್ಸವ ಸಂಭ್ರಮ: ಪಾಕ್ ಸೈನಿಕರ ಜೊತೆ ಸಿಹಿ ಹಂಚಿಕೊಂಡ ಬಿಎಸ್ ಎಫ್ ಯೋಧರು
ಸ್ವಾತಂತ್ರೋತ್ಸವ ಅಂಗವಾಗಿ ಜಮ್ಮು-ಕಾಶ್ಮೀರದ ಅಟಾರಿ- ವಾಘಾ ಗಡಿಯಲ್ಲಿ ಪಾಕಿಸ್ತಾನದ ರೇಂಜರ್ ಗಳೊಂದಿಗೆ ಭಾರತೀಯ ಗಡಿ ಭದ್ರತಾ ಪಡೆ ಭಾನುವಾರ ಸಿಹಿ ಹಂಚಿಕೊಂಡರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2019ರ ನಂತರ ಇದೇ ಮೊದಲ ಬಾರಿಗೆ ಬಿಎಸ್ಎಫ್ ಮತ್ತು ಪಾಕ್ ಸೈನಿಕರಿಂದ ಸಿಹಿ ತಿನಿಸು ವಿನಿಮಯ!
2019ರ ಬಳಿಕ ಇದೇ ಮೊದಲ ಬಾರಿಗೆ ಬಕ್ರಿದ್ ಪ್ರಯುಕ್ತ ಗಡಿ ಭದ್ರತಾ ಪಡೆ(ಬಿಎಸ್ಎಫ್) ಮತ್ತು ಪಾಕಿಸ್ತಾನ ಸೈನಿಕರು ಬುಧವಾರ ಗಡಿಯ ವಿವಿಧ ಸ್ಥಳಗಳಲ್ಲಿ ಸಿಹಿತಿಂಡಿಗಳನ್ನು ವಿನಿಮಯ ಮಾಡಿಕೊಂಡರು.

61 ಡ್ರೋನ್, 4 ಸುರಂಗ ಪತ್ತೆ; 2,786 ಕೋಟಿ ಮೌಲ್ಯದ ಮಾದಕವಸ್ತು ವಶ: ಬಿಎಸ್ಎಫ್ ಮುಖ್ಯಸ್ಥ ರಾಕೇಶ್ ಅಸ್ತಾನಾ
ಭಾರತ-ಪಾಕಿಸ್ತಾನ ಗಡಿಯಲ್ಲಿ ಗಡಿ ಭದ್ರತಾ ಪಡೆ(ಬಿಎಸ್ಎಫ್) 61 ಡ್ರೋನ್ಗಳು ಮತ್ತು ನಾಲ್ಕು ಸುರಂಗಗಳನ್ನು ಪತ್ತೆ ಮಾಡಿದೆ ಎಂದು ಬಿಎಸ್ಎಫ್ ಮುಖ್ಯಸ್ಥ ರಾಕೇಶ್ ಅಸ್ತಾನಾ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಅಂತರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಡ್ರೋಣ್ ಹಾರಾಟ, ಸೇನಾಪಡೆಯಿಂದ ಗುಂಡಿನ ದಾಳಿ
ಜಮ್ಮು-ಕಾಶ್ಮೀರ ಅರ್ನಿಯಾ ಸೆಕ್ಟರ್ನ ಅಂತರರಾಷ್ಟ್ರೀಯ ಗಡಿ ಬಳಿ ಡ್ರೋಣ್ ಪತ್ತೆಯಾಗಿದೆ. ಮಂಗಳವಾರ ತಡರಾತ್ರಿ ಪತ್ತೆಯಾದ ಡ್ರೋಣ್ ಮೇಲೆ ಬಿಎಸ್ಎಫ್ ಪಡೆಗಳೂ ಗುಂಡಿನ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.

ಜಮ್ಮುವಿನ ಅಂತರಾಷ್ಟ್ರೀಯ ಗಡಿಯಲ್ಲಿ ಡ್ರೋಣ್ ಪತ್ತೆ: ಭಾರತೀಯ ಸೇನಾಪಡೆಯಿಂದ ಗುಂಡಿನ ದಾಳಿ!
ಐಎಎಫ್ ವಾಯುನೆಲೆಯನ್ನು ಗುರಿಯಾಗಿಸಿಕೊಂಡು ನಡೆದ ಬಾಂಬ್ ದಾಳಿ ಬೆನ್ನಲ್ಲೇ ಜಮ್ಮುವಿನಲ್ಲಿ ಪದೇ ಪದೇ ಡ್ರೋಣ್ ಹಾರಾಟಗಳು ಪತ್ತೆಯಾಗುತ್ತಲೇ ಇವೆ. ಶುಕ್ರವಾರ ಕೂಡ ಜಮ್ಮುವಿನ ಅಂತರಾಷ್ಟ್ರೀಯ ಗಡಿಯಲ್ಲಿ ಡ್ರೋಣ್ ಪತ್ತೆಯಾಗಿದ್ದು, ಭಾರತೀಯ ಸೇನಾಪಡೆ ಗುಂಡಿನ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರ: ಬಿಎಸ್ಎಫ್ ಗುಂಡೇಟಿಗೆ ಮಾದಕ ವಸ್ತು ಕಳ್ಳಸಾಗಣೆದಾರ ಬಲಿ; 135 ಕೋಟಿ ರೂ. ಬೆಲೆಯ ಹೆರಾಯಿನ್ ವಶ!
ಜಮ್ಮು ಮತ್ತು ಕಾಶ್ಮೀರದ ಸಂಬಾ ಸೆಕ್ಟರ್ ನ ಅಂತಾರಾಷ್ಟ್ರೀಯ ಗಡಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್ಎಫ್) ಯೋಧರು ಮಾದಕ ವಸ್ತು ಕಳ್ಳಸಾಗಣೆ ಮಾಡುತ್ತಿದ್ದ ವ್ಯಕ್ತಿಯನ್ನು ಗುಂಡಿಟ್ಟು ಹತ್ಯೆ ಮಾಡಿದ್ದು, ಕೋಟ್ಯಂತರ ರೂ ಮೌಲ್ಯದ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

ಪಂಜಾಬ್'ನ ದೇರಾ ಬಾಬಾ ನಾನಕ್ ನಲ್ಲಿ ಪಾಕ್ ಡ್ರೋಣ್ ಪತ್ತೆ!
ಪಂಜಾಬ್ ರಾಜ್ಯದ ಗುರುದಾಸ್ಪುರ ಜಿಲ್ಲೆಯ ದೇರಾ ಬಾಬಾ ನಾನಕ್ ನಲ್ಲಿ ಪಾಕಿಸ್ತಾನದ ಡ್ರೋಣ್ ವೊಂದನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ಪತ್ತೆ ಹಚ್ಚಿದೆ ಎಂದು ತಿಳಿದುಬಂದಿದೆ.

ಪಶ್ಚಿಮ ಬಂಗಾಳ: ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಚೀನಾ ಪ್ರಜೆ ಬಿಎಸ್ಎಫ್ ವಶಕ್ಕೆ
ಪಶ್ಚಿಮ ಬಂಗಾಳದ ಭಾರತ-ಬಾಂಗ್ಲಾದೇಶ ಅಂತಾರಾಷ್ಟ್ರೀಯ ಗಡಿಯಲ್ಲಿ ಚೀನಾದ ಪ್ರಜೆಯನ್ನು ಗಡಿ ಭದ್ರತಾ ಪಡೆ(ಬಿಎಸ್ಎಫ್) ವಶಕ್ಕೆ ಪಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

