BSF

ಜಾರ್ಖಂಡ್ ನಲ್ಲಿ ಭೀಕರ ಎನ್ಕೌಂಟರ್: ಭದ್ರತಾ ಪಡೆಗಳ ಗುಂಡಿಗೆ ಮೂವರು ನಕ್ಸಲರು ಹತ
ಮಂಗಳವಾರ ಮುಂಜಾನೆ ಜಾರ್ಖಂಡ್ ನಲ್ಲಿ ನಕ್ಸಲರು ಮತ್ತು ಭದ್ರತಾ ಸಿಬ್ಬಂದಿಗಳ ನಡುವೆ ಭೀಕರ ಎನ್ ಕೌಂಟರ್ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ಮೂವರು ನಕ್ಸಲೀಯರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

ಛತ್ತೀಸ್ಗಢದಲ್ಲಿ ನಕ್ಸಲರಿಂದ ಸ್ಫೋಟ: 6 ಬಿಎಸ್ಎಫ್ ಯೋಧರಿಗೆ ಗಾಯ, 2 ಸ್ಥಿತಿ ಗಂಭೀರ
ಛತ್ತೀಸ್ಗಢದ ಬಿಜಾಪುರದಲ್ಲಿ ಮಾವೋವಾದಿಗಳು ಐಇಡಿ ಸ್ಫೋಟಗೊಳಿಸಿದ್ದು, ದಾಳಿಯಲ್ಲಿ 6 ಗಡಿ ಭದ್ರತಾ ಪಡೆಗಳ (ಬಿಎಸ್ಎಫ್) ಯೋಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ...

ಚುನಾವಣೆ ಮುನ್ನಾ ದಿನವೇ ಛತ್ತೀಸ್ಗಢದಲ್ಲಿ ನಕ್ಸಲರ ದಾಳಿ: ಓರ್ವ ನಕ್ಸಲ್'ನನ್ನು ಹೊಡೆದುರುಳಿಸಿದ ಸೇನೆ
ಛತ್ತೀಸ್ಗಢದ ವಿಧಾನಸಭೆ ಚುನಾವಣೆಗೆ ಕೇವಲ ಒಂದು ದಿನ ಬಾಕಿಯಿದ್ದು, ಈ ನಡುವಲ್ಲೇ ಅಂತಗರ್ ಗ್ರಾಮದ ಸಮೀಪ ನಕ್ಸಲರು ದಾಳಿ ನಡೆಸಿದ್ದು, 7 ಬಾಂಬ್ ಗಳನ್ನು ಸ್ಫೋಟಿಸಿದ್ದಾರೆ...

ಪಾಕ್‌ನ ಐಎಸ್‌ಐ ಏಜೆಂಟ್‌ಗೆ ಗುಪ್ತ ಮಾಹಿತಿ ರವಾನೆ: ಬಿಎಸ್ಎಫ್ ಯೋಧ ಬಂಧನ
ಶತೃ ರಾಷ್ಟ್ರ ಪಾಕಿಸ್ತಾನದ ಐಎಸ್ಐ ಏಜೆಂಟ್ ಗೆ ಗುಪ್ತ ಮಾಹಿತಿಯನ್ನು ರವಾನಿಸುತ್ತಿದ್ದ ಆರೋಪದ ಮೇಲೆ ಗಡಿ ಭದ್ರತಾ ಪಡೆ(ಬಿಎಸ್ಎಫ್) ಯೋಧನನ್ನು ಗುಪ್ತದಳ ಅಧಿಕಾರಿಗಳು ಬಂಧಿಸಿದ್ದಾರೆ...

ಜಮ್ಮು-ಕಾಶ್ಮೀರ: ಪುಲ್ವಾಮದಲ್ಲಿ ಗ್ರೆನೇಡ್ ದಾಳಿ, 4 ನಾಗರೀಕರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೊರಾದಲ್ಲಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯಲ್ಲಿ ನಾಲ್ವರು ನಾಗರೀಕರಿಗೆ ಗಂಭೀರ ಗಾಯಗಳಾಗಿವೆ ಎಂದು ಶುಕ್ರವಾರ ತಿಳಿದುಬಂದಿದೆ...

ಛತ್ತೀಸ್ ಘಡದಲ್ಲಿ ಮತ್ತೆ ನಕ್ಸಲರ ಅಟ್ಟಹಾಸ, ಇಬ್ಬರು ಬಿಎಸ್ ಯೋಧರು ಹುತಾತ್ಮ
ಛತ್ತೀಸ್ ಘಡದಲ್ಲಿ ಮತ್ತೆ ನಕ್ಸಲರು ತಮ್ಮ ಅಟ್ಟಹಾಸ ಮೆರೆದಿದ್ದು, ಎನ್ ಕೌಂಟರ್ ನಲ್ಲಿ ಇಬ್ಬರು ಬಿಎಸ್ ಎಫ್ ಯೋಧರು ಹುತಾತ್ಮರಾಗಿದ್ದಾರೆ.

ಕದನ ವಿರಾಮ ಉಲ್ಲಂಘನೆ: ಪಾಕ್ ಜೊತೆ ರಂಜಾನ್ ಸಿಹಿ ಹಂಚಿಕೊಳ್ಳಲು ಭಾರತ ನಿರಾಕರಣೆ
ದೇಶದಾದ್ಯಂತ ರಂಜಾನ್ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದ್ದು, ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಿಸಿರುವ ಪಾಕಿಸ್ತಾನದ ಸೈನಿಕರೊಂದಿಗೆ ಸಿಹಿ ವಿನಿಮಯ ಮಾಡಿಕೊಳ್ಳುವುದಕ್ಕೆ ಭಾರತ ನಿರಾಕರಿಸಿದೆ ಎಂದು ಶನಿವಾರ ತಿಳಿದುಬಂದಿದೆ...

ಜಮ್ಮು-ಕಾಶ್ಮೀರ: 2 ಪಾಕ್ ಪ್ರಜೆಗಳನ್ನು ಬಂಧಿಸಿದ ಬಿಎಸ್ಎಫ್
ಭಾರತದ ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಇಬ್ಬರು ಪಾಕಿಸ್ತಾನ ಪ್ರಜೆಗಳನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ಬಂಧನಕ್ಕೊಳಪಡಿಸಿರುವುದಾಗಿ ಶನಿವಾರ ಹೇಳಿದೆ...

ಧ್ವಜ ಸಭೆ ನಡೆದ ಗಂಟೆಗಳೊಳಗೆ ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್
ಜಮ್ಮು ಮತ್ತು ಕಾಶ್ಮೀರದ ಅಂತರಾಷ್ಟ್ರೀಯ ಗಡಿ ಹಾಗೂ ಗಡಿ ನಿಯಂತ್ರಣ ರೇಖೆ ಬಳಿ ಪದೇ ಪದೇ ಕದನ ವಿರಾಮ ಉಲ್ಲಂಘಿಸಿ ಉದ್ಧಟತನ ಪ್ರದರ್ಶಿಸುತ್ತಿದ್ದ ಪಾಕಿಸ್ತಾನ ಜೊತೆಗೆ ಭಾರತ ಧ್ವಜ ಸಭೆ ನಡೆಸಿದ ಗಂಟೆಗಳಲ್ಲಿಯೇ ಮತ್ತೆ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿದೆ ಎಂದು ಮಂಗಳವಾರ ತಿಳಿದುಬಂದಿದೆ...

