BSF

ಒಡಿಶಾ: ನಕ್ಸಲರ ಅಟ್ಟಹಾಸ, ಮಾವೋವಾದಿಗಳಿಂದ ಲಾಂಚ್ ಚಾಲಕನ ಹತ್ಯೆ
: ಮಾವೋವಾದಿ ನಕ್ಸಲರು ಒಡಿಶಾದ ಚಿತ್ರಕುಂಡ ಜಲಾಶಯದ ಬಳಿ ಸ್ಥಳೀಯರ ಸಮ್ಮುಖದಲ್ಲಿಯೇ ಇಂದು 45ರ ಹರೆಯದ ಲಾಂಚ್ ಚಾಲಕನನ್ನು ಗುಂಡಿಟ್ಟು ಕೊಂದಿದ್ದಾರೆ.

ಕಾಶ್ಮೀರ: ಬಿಎಸ್ಎಫ್ ನಿಂದ ಪಾಕ್ ನುಸುಳುಕೋರನ ಬಂಧನ
ಜಮ್ಮು ಮತ್ತು ಕಾಶ್ಮೀರದ ಸುಚೇತಗಢದ ಆರ್ ಎಸ್ ಪುರ ಸೆಕ್ಟರ್ ನಲ್ಲಿ ಅಂತರಾಷ್ಟ್ರೀಯ ಗಡಿ ನುಸುಳುತ್ತಿದ್ದ 22 ವರ್ಷದ ಪಾಕಿಸ್ತಾನಿ..

ತ್ರಿಪುರ: ಬಿಎಸ್ಎಫ್ ಅಧಿಕಾರಿ ಮೇಲೆ ಗೋ ಕಳ್ಳ ಸಾಗಾಣಿಕೆದಾರರ ದಾಳಿ, ಸ್ಥಿತಿ ಗಂಭೀರ
ಕರ್ತವ್ಯ ನಿರತ ಗಡಿ ಭದ್ರತಾ ಪಡೆಯ ಕಮಾಂಡಿಂಗ್ ಅಧಿಕಾರಿಯೊಬ್ಬರಮೇಲೆ ಗೋ ಕಳ್ಳ ಸಾಗಾಣಿಕೆದಾರರ ಗುಂಪೊಂದು ದಾಳಿ ಮಾಡಿರುವ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ...

ಶ್ರೀನಗರ ಕಾರ್ಯಾಚರಣೆ ಅಂತ್ಯ: 3ನೇ ಉಗ್ರನ ಹತ್ಯೆಗೈದ ಸೇನೆ, ಶೋಧ ಕಾರ್ಯ ಆರಂಭ!
ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರ ವಿಮಾನ ನಿಲ್ದಾಣ ಸಮೀಪ ನಡೆಯುತ್ತಿದ್ದ ಉಗ್ರ ನಿಗ್ರಹ ಕಾರ್ಯಾಚರಣೆ ಅಂತ್ಯವಾಗಿದ್ದು, ಸೇನಾ ಕಟ್ಟಡದಲ್ಲಿ ಅಡಗಿದ್ದ ಮೂರನೇ ಉಗ್ರನನ್ನೂ ಕೂಡ ಹೊಡೆದುರುಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ.

ಶ್ರೀನಗರ ದಾಳಿ ನಡೆಸಿದ್ದು ನಾವೇ: ಪಾಕ್ ಮೂಲದ 'ಜೈಷ್ ಇ ಮೊಹಮದ್' ಉಗ್ರ ಸಂಘಟನೆ ಹೇಳಿಕೆ
ಶ್ರೀನಗರ ವಿಮಾನ ನಿಲ್ದಾಣ ಸಮೀಪವಿರುವ ಬಿಎಸ್ ಎಫ್ ಕ್ಯಾಂಪ್ ಮೇಲೆ ನಡೆದ ಉಗ್ರ ದಾಳಿ ನಡೆಸಿದ್ದು ನಾವೇ ಎಂದು ಪಾಕಿಸ್ತಾನ ಮೂಲದ ಕುಖ್ಯಾತ ಉಗ್ರ ಸಂಘಟನೆ ಜೈಷ್ ಇ ಮೊಹಮದ್ ಹೇಳಿಕೊಂಡಿದೆ.

ಕಾಶ್ಮೀರ: ಪಾಕ್ ನೆಲದಿಂದ ಕೊರೆದ ಸುರಂಗ ಪತ್ತೆ ಹಚ್ಚಿದ ಬಿಎಸ್‌ಎಫ್
ಜಮ್ಮು ಮತ್ತು ಕಾಶ್ಮೀರದ ಅರ್ನಿಯಾ ಸೆಕ್ಟರ್ ನ ಭಾರತ-ಪಾಕಿಸ್ತಾನ ಅಂತರಾಷ್ಟ್ರೀಯ ಗಡಿಯಲ್ಲಿ ನಿರ್ಮಾಣ ಹಂತದಲ್ಲಿದ್ದ 14 ಅಡಿ....

ಕಾಶ್ಮೀರದಲ್ಲಿ ಉಗ್ರರ ಗ್ರೆನೇಡ್ ದಾಳಿ, ಮೂವರು ನಾಗರಿಕರ ಸಾವು, 7 ಯೋಧರಿಗೆ ಗಾಯ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ತಮ್ಮ ಅಟ್ಟಹಾಸ ಮೆರೆದಿದ್ದು, ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಉಗ್ರರು ಎಸೆದ ಗ್ರೆನೇಡ್ ಗಳು ಸ್ಫೋಟಗೊಂಡು ಮೂವರು...

ಗಡಿ ಕಾಯುವ ಯೋಧರಿಗೆ ಕಳಪೆ ಗುಣಮಟ್ಟ ಆಹಾರ': ಪಾಕ್ ನಿಂದ ವಿಡಿಯೋ ದುರ್ಬಳಕೆ
ಭಾರತದ ಗಡಿ ಕಾಯುವ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ಆಱೋಪಿಸಿ ಬಿಎಸ್ಎಫ್ ಯೋಧ ಮಾಡಿದ್ದ ವಿಡಿಯೋವನ್ನು ಪಾಕಿಸ್ತಾನ ದುರ್ಬಳಕೆ ಮಾಡಿಕೊಳ್ಳಲು ಯತ್ನ ನಡೆಸುತ್ತಿದೆ ಎಂಬ...

ಕಾಶ್ಮೀರ: ಬಿಎಸ್ಎಫ್ ಯೋಧರಿಂದ ಮೂವರು ಪಾಕ್ ಸೈನಿಕರ ಹತ್ಯೆ
ಭಾರತದ ಗಡಿ ರಕ್ಷಣಾ ಪಡೆ(ಬಿಎಸ್ಎಫ್)ಯ ಯೋಧರು ಜಮ್ಮು ಮತ್ತು ಕಾಶ್ಮೀರದ ಅಂತರಾಷ್ಟ್ರೀಯ ಗಡಿಯಲ್ಲಿ ಕದನ ವಿರಾಮ...

