BSF

ಮೇಘಾಲಯ: ಅಕ್ರಮವಾಗಿ ಭಾರತ ಪ್ರವೇಶಿಸಿದ ಆರು ಬಾಂಗ್ಲಾದೇಶಿಯರ ಬಂಧನ
ಖಚಿತ ಮಾಹಿತಿ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಬಿಎಸ್‌ಎಫ್ ಸಿಬ್ಬಂದಿಗಳು ಆರು ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ, ಪಶ್ಚಿಮ ಜೈನ್ತಿಯಾ ಹಿಲ್ಸ್ ಜಿಲ್ಲೆಯಿಂದ ನಾಲ್ವರು ಮತ್ತು ದಕ್ಷಿಣ ಗರೋ ಹಿಲ್ಸ್ ಜಿಲ್ಲೆಯಿಂದ ಇಬ್ಬರನ್ನು ಬಂಧಿಸಿದ್ದಾರೆ.

ಬಂಗಾಳ ಅಸ್ಥಿರಗೊಳಿಸಲು ನುಸುಳುಕೋರರಿಗೆ ಭಾರತ ಪ್ರವೇಶಿಸಲು ಬಿಎಸ್‌ಎಫ್ ಅನುಮತಿ: ಮಮತಾ
ಪಶ್ಚಿಮ ಬಂಗಾಳವನ್ನು ಅಸ್ಥಿರಗೊಳಿಸಲು ಬಿಎಸ್‌ಎಫ್ ಪ್ರಯತ್ನಿಸುತ್ತಿದೆ. ಬಿಎಸ್‌ಎಫ್‌ನ ಈ ವರ್ತನೆಯ ಹಿಂದೆ ಕೇಂದ್ರ ಸರ್ಕಾರದ ನೀಲನಕ್ಷೆಯನ್ನು ನಾನು ಗ್ರಹಿಸಬಲ್ಲೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

2024 ರಲ್ಲಿ ತ್ರಿಪುರಾದಲ್ಲಿ 55 ರೋಹಿಂಗ್ಯಾಗಳು ಸೇರಿ 675 ಅಕ್ರಮ ವಲಸಿಗರ ಬಂಧನ: ಬಿಎಸ್ಎಫ್
ಈ ವರ್ಷದ ಜನವರಿ 1 ರಿಂದ ನವೆಂಬರ್ 30 ರವರೆಗಿನ ವಿವಿಧ ಕಾರ್ಯಾಚರಣೆಗಳಲ್ಲಿ 55 ರೋಹಿಂಗ್ಯಾ ಅಕ್ರಮ ವಲಸಿಗರು, 620 ಬಾಂಗ್ಲಾದೇಶಿ ಪ್ರಜೆಗಳು ಮತ್ತು 260 ಭಾರತೀಯರನ್ನು ಬಿಎಸ್‌ಎಫ್ ಬಂಧಿಸಿದೆ.

'ಆಪರೇಷನ್ ಬ್ಲೂ ಸ್ಟಾರ್' ತೋರಿಸಿ ಸಿಖ್ ಯಾತ್ರಾರ್ಥಿಗಳಲ್ಲಿ ದ್ವೇಷ ಬಿತ್ತಲು ಪಾಕ್ ಯತ್ನ: ತಿರುಗೇಟಿಗೆ ಭಾರತ ಮುಂದು..!
ಪಾಕಿಸ್ತಾನದ ಈ ದುರ್ವರ್ತನೆಗೆ ಬಿಎಸ್ಎಫ್ ಈ ಹಿಂದೆ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿತ್ತು. ಬಳಿಕ ವಿಡಿಯೋ ಪ್ರದರ್ಶನವನ್ನು ಪಾಕಿಸ್ತಾನ ನಿಲ್ಲಿಸಿತ್ತು.

#Watch ಸಂಪ್ರದಾಯ ಮುಂದುವರಿಸಿದ ಪ್ರಧಾನಿ ಮೋದಿ: BSF ಯೋಧರ ಜೊತೆ ದೀಪಾವಳಿ

ನಮ್ಮ ಗಡಿ ವಿಚಾರದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ, ಸೈನಿಕರ ದೃಢತೆಯಲ್ಲಿ ನಮಗೆ ನಂಬಿಕೆ ಇದೆ: ಪ್ರಧಾನಿ ಮೋದಿ
ನಾವು ನಮ್ಮ ಸೈನಿಕರ ದೃಢತೆಯನ್ನು ನಂಬುತ್ತೇವೆ ಹೊರತು ನಮ್ಮ ಶತ್ರುಗಳ ಮಾತನ್ನಲ್ಲ, ನಿಮ್ಮಿಂದ ದೇಶವು ಸುರಕ್ಷಿತವಾಗಿದೆ ಎಂದು ಭಾರತದ ಜನರು ಭಾವಿಸುತ್ತಿದ್ದಾರೆ ಎಂದರು.

ಪಂಜಾಬ್: ಡ್ರಗ್ಸ್ ಸಾಗಿಸುತ್ತಿದ್ದ ಪಾಕಿಸ್ತಾನಿ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್
ಶುಕ್ರವಾರ ಭಾರತ-ಪಾಕಿಸ್ತಾನ ಗಡಿಯಲ್ಲಿನ ಗಡಿ ಪ್ರದೇಶದಲ್ಲಿ ಡ್ರೋನ್ ತಡೆದ ನಂತರ ಬಿಎಸ್‌ಎಫ್ ಪಡೆಗಳು ತಾಂತ್ರಿಕ ಪ್ರತಿಕ್ರಮದಿಂದ ಡ್ರೋನ್ ಹೊಡೆದುರುಳಿಸಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಕಾಶ್ಮೀರದೊಳಗೆ ನುಸುಳಲು 150 ಉಗ್ರರು ಕಾಯುತ್ತಿದ್ದಾರೆ: BSF
ಒಳನುಸುಳುವಿಕೆಯ ಯತ್ನಗಳು ನಡೆಯುತ್ತಲೇ ಇವೆ. ವಿವಿಧ ಏಜೆನ್ಸಿಗಳಿಂದ ಪಡೆಯುವ ಗುಪ್ತಚರ ಮಾಹಿತಿ ಆಧಾರದ ಮೇಲೆ ಗಡಿಯುದ್ದಕ್ಕೂ ಪ್ರಾಬಲ್ಯ ಸ್ಥಾಪಿಸಲು ಸೇನೆಯೊಂದಿಗೆ ಸಮನ್ವಯ ಸಾಧಿಸುವ ಮೂಲಕ ಒಳ ನುಸುಳುವಿಕೆಯ ಪ್ರಯತ್ನವನ್ನು ವಿಫಲಗೊಳಿಸುತ್ತವೆ

ಪಂಜಾಬ್: ಗಡಿಯಲ್ಲಿ ಪಾಕ್ ಒಳನುಸುಳುಕೋರನನ್ನು ಗುಂಡಿಕ್ಕಿ ಕೊಂದ BSF!
ಸೋಮವಾರ ರಾತ್ರಿ 8:30 ರ ಸುಮಾರಿಗೆ ತರ್ನ್ ತರನ್ ಜಿಲ್ಲೆಯ ದಾಲ್ ಗ್ರಾಮದಲ್ಲಿ ವ್ಯಕ್ತಿಯೋರ್ವ ಅಂತಾರಾಷ್ಟ್ರೀಯ ಗಡಿ ದಾಟಿ ಗಡಿ ಬೇಲಿಯನ್ನು ಸಮೀಪಿಸುತ್ತಿರುವುದು ಕಂಡು ಬಂದಿತು.

