BSF

ಪ್ರಾಜೆಕ್ಟ್ ಸ್ಟಿಂಗ್: ಭಾರತ-ಬಾಂಗ್ಲಾ ಗಡಿಯಲ್ಲಿ 'ಅಪರಾಧಗಳ ನಿಯಂತ್ರಣಕ್ಕೆ' ಜೇನುನೊಣಗಳನ್ನು ನಿಯೋಜಿಸಿದ BSF!
ಪಶ್ಚಿಮ ಬಂಗಾಳದಲ್ಲಿನ ಭಾರತ-ಬಾಂಗ್ಲಾದೇಶ ಗಡಿಯನ್ನು ಜೇನುಗೂಡುಗಳನ್ನು ಸ್ಥಾಪಿಸುವ ವಿಶಿಷ್ಟ ಪ್ರಯೋಗವನ್ನು ಗಡಿ ಭದ್ರತಾ ಪಡೆ (BSF) ಕೈಗೊಂಡಿದ್ದು, ಜೀವನೋಪಾಯಕ್ಕಾಗಿ ಸ್ಥಳೀಯರು ದನಗಳ ಕಳ್ಳಸಾಗಣೆ ಮತ್ತು ಇತರ ಅಪರಾಧಗಳಿಗೆ ಬೇಲಿಯನ್ನು...

ಪಾಕಿಸ್ತಾನದಿಂದ ಅಪ್ರಚೋದಿತ ಗುಂಡಿನ ದಾಳಿ: ತೀವ್ರ ಪ್ರತಿಭಟನೆ ದಾಖಲಿಸಿದ ಬಿಎಸ್ಎಫ್
ಜಮ್ಮು ಮತ್ತು ಕಾಶ್ಮೀರದ ಅಂತರಾಷ್ಟ್ರೀಯ ಗಡಿಯಲ್ಲಿನ ಭಾರತೀಯ ಪೋಸ್ಟ್‌ಗಳ ಮೇಲೆ ಮತ್ತು ಹಳ್ಳಿಗಳ ಮೇಲೆ ಪಾಕಿಸ್ತಾನ ಸೇನೆ ಇತ್ತೀಚೆಗೆ ಅಪ್ರಚೋದಿತ ಗುಂಡಿನ ದಾಳಿ ಮತ್ತು ಮೋರ್ಟಾರ್ ಶೆಲ್ ದಾಳಿಗೆ ಸಂಬಂಧಿಸಿದಂತೆ ಗಡಿ ಭದ್ರತಾ...

ಜಮ್ಮು-ಕಾಶ್ಮೀರ: ಪಾಕಿಸ್ತಾನದಿಂದ ಅಪ್ರಚೋದಿತ ಗುಂಡಿನ ದಾಳಿ, ಇಬ್ಬರು ಯೋಧರು ಸೇರಿ ಐವರಿಗೆ ಗಾಯ
ಜಮ್ಮುವಿನ ಅರ್ನಿಯಾ ಮತ್ತು ಆರ್ಎಸ್ ಪುರ ಸೆಕ್ಟರ್ಗಳ ಅಂತಾರಾಷ್ಟ್ರೀಯ ಗಡಿ (ಐಬಿ) ಯಲ್ಲಿರುವ ಐದು ಬಿಎಸ್ಎಫ್ ಪೋಸ್ಟ್‌ಗಳ ಮೇಲೆ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ದಾಳಿಯಲ್ಲಿ ಗಡಿ ಭದ್ರತಾ ಪಡೆಯ ಇಬ್ಬರು ಯೋಧರು, ಮೂವರು ನಾಗರೀಕರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರ: ಭಾರತೀಯ ಪೋಸ್ಟ್‌ಗಳ ಮೇಲೆ ಪಾಕ್ ಗುಂಡಿನ ದಾಳಿ, ಬಿಎಸ್ ಎಫ್ ಪ್ರತಿದಾಳಿ
ಜಮ್ಮುವಿನ ಅರ್ನಿಯಾ ಸೆಕ್ಟರ್‌ನಲ್ಲಿರುವ ಅಂತಾರಾಷ್ಟ್ರೀಯ ಗಡಿಯುದ್ದಕ್ಕೂ ಗುರುವಾರ ರಾತ್ರಿ ಪಾಕಿಸ್ತಾನದ ರೇಂಜರ್‌ಗಳು ಭಾರತೀಯ ಪೋಸ್ಟ್‌ಗಳ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಗಡಿ ಭದ್ರತಾ ಪಡೆ ಅದಕ್ಕೆ ತಕ್ಕಂತೆ ಪ್ರತಿದಾಳಿ ನಡೆಸುತ್ತಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತದಾರರಿಗೆ ಬೆದರಿಕೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೆ ಸತ್ಯಕ್ಕೆ ದೂರ ಎಂದ ಬಿಎಸ್‌ಎಫ್
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಾಡಿರುವ ಗಡಿ ಪ್ರದೇಶಗಳಲ್ಲಿ ಮತದಾರರಿಗೆ ಬೆದರಿಕೆ ಹಾಕಲಾಗುತ್ತಿದೆ ಎನ್ನುವ ಆರೋಪಗಳು 'ಆಧಾರರಹಿತ' ಮತ್ತು 'ಸತ್ಯಕ್ಕೆ ದೂರ' ಎಂದು ಗಡಿ ಭದ್ರತಾ ಪಡೆ ಸೋಮವಾರ ಬಣ್ಣಿಸಿದೆ.

ಅಟ್ಟಾರಿ-ವಾಘಾ ಗಡಿಯಲ್ಲಿ ಮೈನವಿರೇಳಿಸುವ ರೋಚಕ ಬೀಟಿಂಗ್ ರಿಟ್ರೀಟ್: ವಿಡಿಯೋ
ಭಾರತದ 77ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪಂಜಾಬ್‌ನ ಅಮೃತಸರದ ಅಟ್ಟಾರಿ-ವಾಘಾ ಗಡಿಯಲ್ಲಿ ಮಂಗಳವಾರ ಸಂಜೆ ಮೈನವಿರೇಳಿಸುವ ರೋಚಕ ಬೀಟಿಂಗ್ ರಿಟ್ರೀಟ್ ಸಮಾರಂಭ ನಡೆಯಿತು.

ಪಂಜಾಬ್ ಗಡಿಭಾಗದಲ್ಲಿ ಪಾಕಿಸ್ತಾನಿ ಒಳನುಸುಳುಕೋರನ ಗುಂಡಿಕ್ಕಿ ಹತ್ಯೆಗೈದ ಬಿಎಸ್ಎಫ್
ಪಂಜಾಬ್ ರಾಜ್ಯದ ಪಠಾಣ್ ಕೋಟ್ ನ ಗಡಿ ಭಾಗದಲ್ಲಿ ಒಳನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನದ ಒಳನುಸುಳುಕೋರನನ್ನು ಭದ್ರತಾ ಪಡೆ ಯೋಧರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ತರ್ನ್ ತರನ್‌ನಿಂದ ಡ್ರೋನ್ ವಶ; ಅಮೃತಸರ, ಫಿರೋಜ್‌ಪುರದಿಂದ 3 ಕೆಜಿಗೂ ಅಧಿಕ ಹೆರಾಯಿನ್ ವಶ
ಪಂಜಾಬ್‌ನ ತರ್ನ್ ತರನ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯ ಸಮೀಪವಿರುವ ಬಾವಿಯಿಂದ ಭಾನುವಾರ ಡ್ರೋನ್ ವಶಪಡಿಸಿಕೊಳ್ಳಲಾಗಿದೆ ಎಂದು ಬಿಎಸ್‌ಎಫ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಂಜಾಬ್‌ನ ಅಂತರಾಷ್ಟ್ರೀಯ ಗಡಿ ಬಳಿ ಗುಂಡಿಕ್ಕಿ ಪಾಕಿಸ್ತಾನಿ ನುಸುಳುಕೋರನ ಹತ್ಯೆ: ಬಿಎಸ್‌ಎಫ್
ಪಂಜಾಬ್‌ನ ತರ್ನ್ ತರನ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಶುಕ್ರವಾರ ಪಾಕಿಸ್ತಾನದ ನಸುಳುಕೋರನೊಬ್ಬನನ್ನು ಗಡಿ ಭದ್ರತಾ ಪಡೆ ಗುಂಡಿಕ್ಕಿ ಹತ್ಯೆ ಮಾಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

