BSP chief Mayawati

ತಮಿಳು ನಾಡು BSP ಅಧ್ಯಕ್ಷ ಆರ್ಮ್ಸ್ಟ್ರಾಂಗ್ ಗೆ ಅಂತಿಮ ನಮನ; ಸಿಬಿಐ ತನಿಖೆಗೆ ಮಾಯಾವತಿ ಒತ್ತಾಯ
ಹತ್ಯೆಗೀಡಾದ ತಮಿಳುನಾಡು ಬಿಎಸ್ ಪಿ ಅಧ್ಯಕ್ಷ ಕೆ ಆರ್ಮ್ಸ್ಟ್ರಾಂಗ್ ಅವರ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಪಕ್ಷದ ವರಿಷ್ಠೆ ಮಾಯಾವತಿ ಒತ್ತಾಯಿಸಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿ ಜಗದೀಪ್ ಧಂಕರ್ ಗೆ ಬಿಎಸ್ ಪಿ ಬೆಂಬಲ
ಉಪ ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿ ಜಗದೀಪ್ ಧಂಕರ್ ಅವರನ್ನು ಬಿಎಸ್ ಪಿ ಪಕ್ಷ ಬೆಂಬಲಿಸಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಘೋಷಿಸಿದ್ದಾರೆ.

