ರಾಜಕೀಯಬಿಜೆಪಿಯ ಎನ್.ಮಹೇಶ್ ಸೋಲಿಸುವ ಗುರಿ, ನಾಮಪತ್ರ ಹಿಂಪಡೆದ ಕೊಳ್ಳೆಗಾಲ ಬಿಎಸ್ ಪಿ ಅಭ್ಯರ್ಥಿ ರೇಖಾ, ಕಾಂಗ್ರೆಸ್ ಗೆ ಬೆಂಬಲ ಘೋಷಣೆ
ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಕೊಳ್ಳೆಗಾಲ ಬಿಎಸ್ ಪಿ ಅಭ್ಯರ್ಥಿ ರೇಖಾ ಅವರು ತಮ್ಮ ನಾಪಮತ್ರ ವಾಪಸ್ ಪಡೆದಿದ್ದಾರೆ.