BSP workers

ತೆಲಂಗಾಣ: ಕಗಜ್ನಗರದಲ್ಲಿ ಬಿಆರ್ಎಸ್, ಬಿಎಸ್ಪಿ ಕಾರ್ಯಕರ್ತರ ನಡುವೆ ಘರ್ಷಣೆ
ತೆಲಂಗಾಣ ವಿಧಾನಸಭೆ ಕೆಲ ದಿನಗಳು ಬಾಕಿಯಿರುವಂತೆಯೇ ಪ್ರಚಾರದ ಕಣ ರಂಗೇರಿದ್ದು, ಅಲಲ್ಲಿ ಘರ್ಷಣೆಯಂತಹ ಘಟನೆಗಳು ನಡೆಯುತ್ತಿವೆ. ಭಾನುವಾರ ರಾತ್ರಿ ಕೊಮಾರಂ ಭೀಮ್ ಆಸಿಫಾಬಾದ್ ಜಿಲ್ಲೆಯ ಕಗಜ್ನಗರದಲ್ಲಿ ಬಿಆರ್ ಎಸ್ ಮತ್ತು ಬಿಎಸ್ಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ.

ಬಿಎಸ್ಪಿ ಕಾರ್ಯಕರ್ತರ ಮೇಲೆ ಹಲ್ಲೆ: ಶಾಸಕ ಎನ್.ಮಹೇಶ್ ಬೆಂಬಲಿಗರ ಬಂಧನ
ಬಿಎಸ್ಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಿಎಸ್ಪಿ ಉಚ್ಚಾಟಿತ ಶಾಸಕ ಎನ್.ಮಹೇಶ್ರವರ ಇಬ್ಬರು ಬೆಂಬಲಿಗರನ್ನು ಪೋಲೀಸರು ಬಂಧಿಸಿದ್ದಾರೆ.

