ದೇಶ2019 ಲೋಕಸಭಾ ಚುನಾವಣೆ : ಉತ್ತರ ಪ್ರದೇಶದ 74 ಸ್ಥಾನಗಳಲ್ಲಿ ಬಿಜೆಪಿ ಗೆಲುವು -ಅಮಿತ್ ಶಾ
ಬಿಎಸ್ ಪಿ, ಎಸ್ ಪಿ, ಕಾಂಗ್ರೆಸ್ ಮಹಾಮೈತ್ರಿ ಮಾಡಿಕೊಂಡರೂ ಉತ್ತರ ಪ್ರದೇಶದಲ್ಲಿ ಬಿಜೆಪಿ 74 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಲೋಕಸಭಾ ಚುನಾವಣೆ ನಂತರ ಬಿಜೆಪಿ ಮತ್ತಷ್ಟು ಸದೃಢಗೊಳ್ಳಲಿದೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ