BSP

ಉತ್ತರ ಖಂಡ್, ಮಧ್ಯಪ್ರದೇಶದಲ್ಲೂ ಬಿಎಸ್ಪಿ- ಎಸ್ಪಿ ಮೈತ್ರಿ ವಿಸ್ತರಣೆ
ದೇಶ

ಉತ್ತರ ಖಂಡ್, ಮಧ್ಯಪ್ರದೇಶದಲ್ಲೂ ಬಿಎಸ್ಪಿ- ಎಸ್ಪಿ ಮೈತ್ರಿ ವಿಸ್ತರಣೆ

ಮುಂಬರುವ ಲೋಕಸಭಾ ಚುನಾವಣೆಗಾಗಿ ಉತ್ತರ ಪ್ರದೇಶದಲ್ಲಿ ಮಹಾಘಟಬಂದನ್ ನಿಂದ ಹೊರಗುಳಿದು ಮೈತ್ರಿ ಮಾಡಿಕೊಂಡಿರುವ ಬಿಎಸ್ಪಿ ಹಾಗೂ ಎಸ್ಪಿ ಪಕ್ಷಗಳು, ಉತ್ತರ ಖಂಡ್ ಹಾಗೂ ಮಧ್ಯಪ್ರದೇಶದಲ್ಲೂ ಮೈತ್ರಿ ವಿಸ್ತರಿಸಿಕೊಂಡಿವೆ.

ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಎಲ್ಲ ಅಕ್ರಮ ವಲಸಿಗರೂ ತಮ್ಮ ತವರು ಸೇರಲಿದ್ದಾರೆ: ಅಮಿತ್ ಶಾ
ದೇಶ

ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಎಲ್ಲ ಅಕ್ರಮ ವಲಸಿಗರೂ ತಮ್ಮ ತವರು ಸೇರಲಿದ್ದಾರೆ: ಅಮಿತ್ ಶಾ

ಬಿಜೆಪಿ ಪಕ್ಷ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಎಲ್ಲ ಅಕ್ರಮ ವಲಸಿಗರೂ ತಮ್ಮ ತಮ್ಮ ತವರು ಸೇರಲಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

'ಸುಪ್ರೀಂ' ಹೇಳಿಕೆಯನ್ನು ತಪ್ಪಾಗಿ ಅರ್ಥೈಸಬೇಡಿ, ಪ್ರತಿಮೆಗಳಿಂದ ಆದಾಯ ಬರುತ್ತಿದೆ: ಮಾಯಾವತಿ
ದೇಶ

'ಸುಪ್ರೀಂ' ಹೇಳಿಕೆಯನ್ನು ತಪ್ಪಾಗಿ ಅರ್ಥೈಸಬೇಡಿ, ಪ್ರತಿಮೆಗಳಿಂದ ಆದಾಯ ಬರುತ್ತಿದೆ: ಮಾಯಾವತಿ

ಪ್ರತಿಮೆ, ಪುತ್ಥಳಿ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ತಪ್ಪಾಗಿ ಅರ್ಥೈಸಬೇಡಿ ಎಂದು ಬಿಎಸ್ ಪಿ ಮುಖ್ಯಸ್ಥ ಮಾಯಾವತಿ ಬಿಜೆಪಿ ಹಾಗೂ ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ.

ತಮ್ಮ ಪ್ರತಿಮೆ ನಿರ್ಮಾಣದ ಸಂಪೂರ್ಣ ವೆಚ್ಚ ಮಾಯಾವತಿ ನೀಡಬೇಕು: ಸುಪ್ರೀಂ ಕೋರ್ಟ್
ದೇಶ

ತಮ್ಮ ಪ್ರತಿಮೆ ನಿರ್ಮಾಣದ ಸಂಪೂರ್ಣ ವೆಚ್ಚ ಮಾಯಾವತಿ ನೀಡಬೇಕು: ಸುಪ್ರೀಂ ಕೋರ್ಟ್

ತಮ್ಮ ಸರ್ಕಾರದ ಅವಧಿಯಲ್ಲಿ ಮಾಯಾವತಿ ನೇತೃತ್ವ ಬಿಎಸ್ ಪಿ ಸರ್ಕಾರ ಪ್ರತಿಮೆ ಪುತ್ಥಳಿ ನಿರ್ಮಾಣಕ್ಕೆ ಮಾಡಿದ್ದ ಸಂಪೂರ್ಣ ವೆಚ್ಚವನ್ನು ಅವರೇ ಭರಿಸಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.

ಮಾಯಾವತಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ  : ಕ್ಷಮೆ ಕೋರಿದ ಬಿಜೆಪಿ ಶಾಸಕಿ
ದೇಶ

ಮಾಯಾವತಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ : ಕ್ಷಮೆ ಕೋರಿದ ಬಿಜೆಪಿ ಶಾಸಕಿ

ಬಿಎಸ್ಪಿ ವರಿಷ್ಠೆ ಮಾಯಾವತಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಉತ್ತರ ಪ್ರದೇಶ ಬಿಜೆಪಿ ಶಾಸಕ ಸಾಧನ ಸಿಂಗ್ ಇಂದು ಕ್ಷಮೆಯಾಚಿಸಿದ್ದಾರೆ.

ಮೋದಿಗೆ ಖೆಡ್ಡಾ: ಬದ್ಧವೈರಿ ಎಸ್‌ಪಿ–ಬಿಎಸ್‌ಪಿ ಒಂದಾಗುವಂತೆ ಮಾಡಿದ ಮಾಸ್ಟರ್‌ಮೈಂಡ್‌ ಇವರೇ!
ದೇಶ

ಮೋದಿಗೆ ಖೆಡ್ಡಾ: ಬದ್ಧವೈರಿ ಎಸ್‌ಪಿ–ಬಿಎಸ್‌ಪಿ ಒಂದಾಗುವಂತೆ ಮಾಡಿದ ಮಾಸ್ಟರ್‌ಮೈಂಡ್‌ ಇವರೇ!

ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಉತ್ತರಪ್ರದೇಶದಲ್ಲಿ ಬದ್ಧವೈರಿ ಪಕ್ಷಗಳಾದ ಎಸ್‌ಪಿ ಮತ್ತು ಬಿಎಸ್‌ಪಿ ಪಕ್ಷಗಳು ಒಂದಾಗುವ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ದೊಡ್ಡ ಸವಾಲಾಗಿದ್ದಾರೆ.

ಸೋಲುವ ಭೀತಿಯಿಂದ ಎಸ್ಪಿ-ಬಿಎಸ್ಪಿ ಮೈತ್ರಿ ಮಾಡಿಕೊಂಡಿವೆ: ಪಿಎಂ ಮೋದಿ
ದೇಶ

ಸೋಲುವ ಭೀತಿಯಿಂದ ಎಸ್ಪಿ-ಬಿಎಸ್ಪಿ ಮೈತ್ರಿ ಮಾಡಿಕೊಂಡಿವೆ: ಪಿಎಂ ಮೋದಿ

ಸಮಾಜವಾದಿ ಮತ್ತು ಬಹುಜನ ಸಮಾಜವಾದಿ ಪಕ್ಷಗಳ ಚುನಾವಣಾ ಪೂರ್ವ ಮೈತ್ರಿಯು ....

ಮಧ್ಯ ಪ್ರದೇಶ ಮತ್ತು ರಾಜಸ್ತಾನದಲ್ಲಿ ಬೆಂಬಲ ವಾಪಸ್: ಕಾಂಗ್ರೆಸ್‌ಗೆ ಬಿಎಸ್‏ಪಿ ಬೆದರಿಕೆ
ದೇಶ

ಮಧ್ಯ ಪ್ರದೇಶ ಮತ್ತು ರಾಜಸ್ತಾನದಲ್ಲಿ ಬೆಂಬಲ ವಾಪಸ್: ಕಾಂಗ್ರೆಸ್‌ಗೆ ಬಿಎಸ್‏ಪಿ ಬೆದರಿಕೆ

2018ರ ಏಪ್ರಿಲ್ 2ರ ಭಾರತ್ ಬಂದ್ ವೇಳೆ ದಾಖಲಾಗಿದ್ದ ಪ್ರಕರಣಗಳನ್ನು ವಜಾ ಮಾಡಬೇಕು. ಇಲ್ಲದಿದ್ದರೆ ರಾಜಸ್ತಾನ ಹಾಗೂ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ...

ಬಿಎಸ್ ಪಿ ಜೊತೆ ಮೈತ್ರಿ ವಿಫಲ: ಕಾಂಗ್ರೆಸ್ ನ್ನು ದೂಷಿಸಿದ ಅಖಿಲೇಶ್ ಯಾದವ್
ದೇಶ

ಬಿಎಸ್ ಪಿ ಜೊತೆ ಮೈತ್ರಿ ವಿಫಲ: ಕಾಂಗ್ರೆಸ್ ನ್ನು ದೂಷಿಸಿದ ಅಖಿಲೇಶ್ ಯಾದವ್

ಮಧ್ಯಪ್ರದೇಶದಲ್ಲಿ ಮಹಾಮೈತ್ರಿಕೂಟ ರಚನೆ ವಿಫಲವಾಗಿರುವುದರ ಬಗ್ಗೆ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಪ್ರತಿಕ್ರಿಯೆ ನೀಡಿದ್ದು...