BSP

ಮಾಯಾವತಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಯಾವುದೇ ಕ್ಷಣದಲ್ಲಿ ದಯಾಶಂಕರ ಸಿಂಗ್ ಬಂಧನ
ಬಿಎಸ್ ಪಿ ಮುಖಂಡೆ ಮಾಯಾವತಿ ಅವರ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ್ದ ಉತ್ತರ ಪ್ರದೇಶ ಬಿಜೆಪಿ ಮುಖಂಡ ದಯಾಶಂಕರ ಅವರನ್ನು ಪೊಲೀಸರು ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಮಾಯಾವತಿ ವಿರುದ್ಧ ಅವಹೇಳನಕಾರಿ ಹೇಳಿಕೆ; ಬಿಜೆಪಿ ವಿರುದ್ಧ ಬಿಎಸ್ ಪಿ ಭಾರಿ ಪ್ರತಿಭಟನೆ
ಬಿಎಸ್ ಪಿ ಮುಖಂಡೆ ಮಾಯಾವತಿ ಅವರ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ್ದ ಉತ್ತರ ಪ್ರದೇಶ ಬಿಜೆಪಿ ಮುಖಂಡ ದಯಾಶಂಕರ ಅವರ ವಿರುದ್ಧ ಕಾರ್ಯಕರ್ತರು ವ್ಯಾಪಕ ಪ್ರತಿಭಟನೆ ನಡೆಸುತ್ತಿದ್ದಾರೆ.

ಬಿಎಸ್ ಪಿ ರಾಷ್ಟ್ರೀಯ ಕಾರ್ಯದರ್ಶಿ ಪರಮ್ ದೇವ್ ಯಾದವ್ ಪಕ್ಷಕ್ಕೆ ರಾಜಿನಾಮೆ
ಉತ್ತರ ಪ್ರದೇಶ ಚುನಾವಣೆ ಹತ್ತಿರವಾಗುತ್ತಿದಂತೆ ಬಿಎಸ್ ಪಿ ಪಕ್ಷದಲ್ಲಿ ಭಿನ್ನಮತವು ಹೆಚ್ಚುತ್ತಿದ್ದು, ಪ್ರಮುಖ ನಾಯಕರ ರಾಜೀನಾಮೆ ಸರಣಿ ಮುಂದುವರೆದಿದೆ.

ಪಕ್ಷ ತೊರೆದ ಬಿ ಎಸ್ ಪಿ ಹಿರಿಯ ನಾಯಕ ಆರ್ ಕೆ ಚೌಧರಿ
ಬಹುಜನ ಸಮಾಜ ಪಕ್ಷಕ್ಕೆ ಆಘಾತವಾಗುವ ನಡೆಯೊಂದರಲ್ಲಿ ಪಕ್ಷದ ಹಿರಿಯ ನಾಯಕ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆರ್ ಕೆ ಚೌಧರಿ ಪಕ್ಷ ತೊರೆದಿರುವುದಾಗಿ ಗುರುವಾರ ಘೋಷಿಸಿದ್ದಾರೆ.

ಫೇಸ್ ಬುಕ್ ನಲ್ಲಿ ಬ್ರಾಹ್ಮಣ ವಿರೋಧಿ ಪೋಸ್ಟ್ ಹಾಕಿದ್ದಕ್ಕೆ ದಲಿತ ಮುಖಂಡನನ್ನು ಉಚ್ಛಾಟಿಸಿದ ಮಾಯಾವತಿ?
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಬಿಎಸ್ ಪಿ ಪಕ್ಷ ಬ್ರಾಹ್ಮಣ ಸಮುದಾಯದ ಮತಗಳ ಮೇಲೂ ಕಣ್ಣಿಟ್ಟಿದೆ ಎಂಬುದನ್ನು ಸಾಬೀತುಪಡಿಸುವಂತಹ ಘಟನೆ ನಡೆದಿದೆ.

ಉ.ಪ್ರ ಚುನಾವಣೆ: ದಲಿತ-ಮುಸ್ಲಿಂ ಸೂತ್ರ ಪ್ರಯೋಗಿಸಲಿದ್ದಾರೆಯೇ ಮಾಯಾವತಿ?
2017 ರ ವಿಧಾನಸಭಾ ಚುನಾವಣೆಗಾಗಿ ಉತ್ತರ ಪ್ರದೇಶದ ಬಹುಜನ ಸಮಾಜವಾದಿ ಪಕ್ಷ ರಾಜಕೀಯ ಲೆಕ್ಕಾಚಾರ ಹಾಕುತ್ತಿದ್ದು ಮಾಯಾವತಿ ದಲಿತ-ಮುಸ್ಲಿಂ ಸಮೀಕರಣವನ್ನು ಪ್ರಯೋಗಿಸಲು ಚಿಂತನೆ

ಉತ್ತರ ಪ್ರದೇಶ ಚುನಾವಣಾ ತಂತ್ರ: ಬಿ ಎಸ್ ಪಿ ಶಾಸಕರಿಗೆ ದೆಹಲಿಗೆ ಬುಲಾವ್
೨೦೧೭ ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗಳಿಗೆ ಪಕ್ಷದ ತಂತ್ರಗಾರಿಕೆಯ ಬಗ್ಗೆ ಸುದೀರ್ಘ ಚರ್ಚೆ ನಡೆಸಲು ಬಹುಜನ ಸಮಾಜ ಪಕ್ಷದ ಎಲ್ಲ ಶಾಸಕರಿಗೆ ಪಕ್ಷದ ಅಧ್ಯಕ್ಷೆ

ಸ್ಮೃತಿ ರುಂಡ ಹಿಡಿದು ಕಾಳಿಯಾದ ಮಾಯಾವತಿ: ವಿವಾದದಲ್ಲಿ ಬಿಎಸ್'ಪಿ ಹೋರ್ಡಿಂಗ್ಸ್
ಬಿಎಸ್ ಪಿ ನಾಯಕಿ ಮಾಯಾವತಿಯವರು ಹಿಂದೂ ದೇವತೆ ಕಾಳಿ ರೂಪದಲ್ಲಿರುವ ಬಿಎಸ್ ಪಿ ಹೋರ್ಡಿಂಗ್ಸ್ ವೊಂದು ಇದೀಗ ವಿವಾದವೊಂದಕ್ಕೆ ಕಾರಣವಾಗಿದೆ...

ಉತ್ತರಪ್ರದೇಶದಲ್ಲಿ 'ಗೂಂಡಾ ಸರ್ಕಾರ' ಕಿತ್ತೊಗೆಯಲು ಮಾಯಾವತಿ ಪಣ
ಉತ್ತರಪ್ರದೇಶದ ಆಡಳಿತ ಸಮಾಜವಾದಿ ಪಕ್ಷದ ಸರ್ಕಾರವನ್ನು ಕಿತ್ತೊಗೆದು ಅಧಿಕಾರಕ್ಕೆ ಹಿಂದಿರುಗುವುದಾಗಿ ಪಣ ತೊಟ್ಟಿರುವ ಬಿ ಎಸ್ ಪಿ ಅಧ್ಯಕ್ಷೆ ಮಾಜಿ ಮುಖ್ಯಮಂತ್ರಿ ಮಾಯಾವತಿ,

