B.Sriramulu

ಬಿಎಂಟಿಸಿ, ಕೆಎಸ್ ಆರ್ ಟಿಸಿ ಖಾಸಗೀಕರಣಕ್ಕೆ ಸರ್ಕಾರ ನಿರ್ಧಾರ: 2030ರ ವೇಳೆಗೆ 35 ಸಾವಿರ ಬಸ್‌ಗಳು ಎಲೆಕ್ಟ್ರಿಕ್ ಬಸ್‌ಗಳಾಗಿ ಪರಿವರ್ತನೆ!
ರಾಜ್ಯ ಸರ್ಕಾರವು ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಸೇರಿದಂತೆ ಸರ್ಕಾರಿ ಸ್ವಾಮ್ಯದ ರಸ್ತೆ ಸಾರಿಗೆ ನಿಗಮಗಳನ್ನು ಖಾಸಗೀರಣಗೊಳಿಸಲು ಸಿದ್ಧತೆ ನಡೆಸಿದೆ.

'ಪಾಕ್ ಮೇಲೆ ಪ್ರೀತಿ ಜಾಸ್ತಿಯಾಗಿದ್ದರೆ ಕುಮಾರಸ್ವಾಮಿ ಪಾಕಿಸ್ತಾನಕ್ಕೆ ಹೋಗಲಿ'
ಮಾಜಿ ಸಿಎಂ ಕುಮಾರಸ್ವಾಮಿಗೆ ಪಾಕ್ ಮೇಲೆ ಪ್ರೀತಿ ಬೆಳೆದಿದೆ. ಹೀಗಾಗಿ ಪಾಕ್ ಮೇಲೆ ಪ್ರೀತಿಯಿರುವ ಕುಮಾರಸ್ವಾಮಿ ದೇಶ ಬಿಟ್ಟು ತೊಲಗಲಿ ಎಂದು ಆರೋಗ್ಯ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.

ಸಿ ಎಸ್ ಶಿವಳ್ಳಿ ಸಾವಿಗೆ ಮೈತ್ರಿ ಸರ್ಕಾರದ ಕಿರಕುಳ ಕಾರಣ: ಶ್ರೀರಾಮುಲು ಗಂಭೀರ ಆರೋಪ
ಮಾಜಿ ಸಚಿವ ಸಿ ಎಸ್ ಶಿವಳ್ಳಿ ಸಾವಿಗೆ ಮೈತ್ರಿ ಸರ್ಕಾರವೇ ಕಾರಣ. ಸರ್ಕಾರದ ಕಿರುಕುಳದಿಂದಲೇ ಶಿವಳ್ಳಿ ಮೃತಪಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಶ್ರೀರಾಮುಲು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.

ಶ್ರೀರಾಮುಲು ಎಂಟ್ರಿ; ಮೊಳಕಾಲ್ಮೂರು ಕ್ಷೇತ್ರದಲ್ಲಿ ಹೈ ವೋಲ್ಟೇಜ್ ಪ್ರಚಾರ
ಕಳೆದೊಂದು ತಿಂಗಳಿನಿಂದ ಚಿತ್ರದುರ್ಗದ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ದೇಶದ ಗಮನ ...

ಸಿದ್ದರಾಮಯ್ಯ-ಶ್ರೀರಾಮುಲು ಜಿದ್ದಾಜಿದ್ದಿ: ಯಾರಿಗೆ ಒಲಿಯಲಿದೆ ಬಾದಾಮಿ?
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿಜೆಪಿಯಿಂದ ಬಿ.ಶ್ರೀರಾಮುಲು ಪ್ರಮುಖ ಆಕರ್ಷಣೆಯ ...

