ರಾಜಕೀಯಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು: ತುಮಕೂರು ಬಿಜೆಪಿ ಶಾಸಕ ಸುರೇಶ್ ಗೌಡ
ಇಂದು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಾಗಿದ್ದು ನಮ್ಮ ಸಮುದಾಯದ ಮುಖಂಡ ಡಿ.ಕೆ ಶಿವಕುಮಾರ್ ಅವರ ನಾಯಕತ್ವ ಕಾರಣ ಆದರೆ ಆದರೆ ಅಂತಹ ವ್ಯಕ್ತಿ ಮುಖ್ಯಮಂತ್ರಿಯಾಗುವ ಸನ್ನಿವೇಶ ಬಂದಾಗ ಅಂದು ಸಮುದಾಯದ ಯಾವುದೇ ಮುಖಂಡರು ಧ್ವನಿ ಎತ್ತಲಿಲ್ಲ ಎಂದು ತಿಳಿಸಿದರು.