ರಾಜ್ಯಈಶ್ವರಪ್ಪಗೆ ಸೆಡ್ಡು ಹೊಡೆಯಲು ಸಿದ್ಥತೆ: ಬಿಎಸ್'ವೈ ಬ್ರಿಗೇಡ್ ನಡೆಸಲು ಯುವ ಬಿಜೆಪಿ ಕಾರ್ಯಕರ್ತರ ನಿರ್ಧಾರ
ಕಮಲ ಪಕ್ಷದಲ್ಲಿ ರಾಯಣ್ಣ ಬ್ರಿಗೇಡ್ ಕೋಲಾಹಲ ಸೃಷ್ಟಿಸಿರುವ ಬೆನ್ನಲ್ಲೇ ಕೆ.ಎಸ್.ಈಶ್ವರಪ್ಪಗೆ ಸೆಡ್ಡು ಹೊಡೆಯಲು ಬಿಜೆಪಿ ಯುವ ಕಾರ್ಯಕರ್ತರು ಯೋಜನೆಗಳನ್ನು ರೂಪಿಸಿದ್ದು, ರಾಜ್ಯದಾದ್ಯಂತ ಬಿ.ಎಸ್. ಯಡಿಯೂರಪ್ಪ ಬ್ರಿಗೇಡ್...