ರಾಜಕೀಯಕಡೆಗೂ ಸಿಎಂ ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ದಿನಾಂಕ ಫಿಕ್ಸ್ ಫೆ. 6ಕ್ಕೆ ಮಹೂರ್ತ
ಕಡೆಗೂ ಬಿಎಸ್ ಯಡಿಯೂರಪ್ಪ ಅವರ ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ಫಿಕ್ಸ್ ಆಗಿದೆ. ಈಗಾಗಲೇ ವಿಸ್ತರಣೆಗೆ ಅಮಿತ್ ಶಾ ಸೇರಿದಂತೆ ಪಕ್ಷದ ಹೈಕಮಾಂಡ್ ನಾಯಕರ ಅನುಮತಿ ಸಿಕ್ಕಿದ್ದು ಅದರಂತೆ ಗುರುವಾರ (ಫೆ.6)ಕ್ಕೆ ಸಚಿವ ಸಂಪುಟ ವಿಸ್ತರಣೆಗೊಳ್ಳುವುದು ಖಾತ್ರಿಯಾಗಿದೆ.