ರಾಜ್ಯರಾಜ್ಯದಲ್ಲಿ ತಂತ್ರಜ್ಞಾನ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಚಿಂತನೆ; ಯಡಿಯೂರಪ್ಪ
ರಾಜ್ಯದಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಜ್ಞಾನದ ಆರ್ಥಿಕತೆಯನ್ನು ಪ್ರೋತ್ಸಾಹಿಸಲು ಕರ್ನಾಟಕ ತಂತ್ರಜ್ಞಾನ ಅಭಿವೃದ್ಧಿ ಮಂಡಳಿ (ಕೆಟಿಡಿಬಿ) ಸ್ಥಾಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.