ರಾಜಕೀಯಕೆಆರ್ ಪುರ ಅಭಿವೃದ್ಧಿ ಕಾಮಗಾರಿಯಲ್ಲಿ ಸರ್ಕಾರಕ್ಕೆ 100 ಕೋಟಿ ಕಿಕ್ ಬ್ಯಾಕ್: ವಿಎಸ್ ಉಗ್ರಪ್ಪ
ಕೆಆರ್ ಪುರಂ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗೆ ಬಿಡುಗಡೆ ಮಾಡಿರುವ ಹಣದಲ್ಲಿ ರಾಜ್ಯ ಸರ್ಕಾರ 100 ಕೋಟಿ ರೂ. ಲಂಚ ಪಡೆದಿದೆ ಎಂದು ಮಾಜಿ ಸಂಸದ ವಿ ಎಸ್ ಉಗ್ರಪ್ಪ ಗಂಭೀರ ಆರೋಪ ಮಾಡಿದ್ದಾರೆ.