ರಾಜಕೀಯಬೊಮ್ಮಾಯಿ ಬಿಎಸ್ ವೈ ರಬ್ಬರ್ ಸ್ಟಾಂಪ್ ಆಗಲ್ಲ: ಯತ್ನಾಳ್
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪಕ್ಷದ ವರಿಷ್ಠರ ಮೇಲೆ ನಿರಂತರ ಒತ್ತಡವೇ ಕಾರಣ ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯಡಿಯೂರಪ್ಪ ಅವರ ರಬ್ಬರ್ ಸ್ಟಾಂಪ್ ಆಗಲ್ಲ ಎಂದು ಹಿರಿಯ ಬಿಜೆಪಿ ಮುಖಂಡ ಬಸವರಾಜ್ ಪಾಟೀಲ್ ಯತ್ನಾಳ್ ಹುಬ್ಬಳ್ಳಿಯಲ್ಲಿಂದು ಹೇಳಿದರು.