BSY

ಬೆಳೆ ಹಾನಿ, ಪ್ರವಾಹ ಪರಿಹಾರ: ನ.11ರಂದು ರೈತರೊಂದಿಗೆ ಸಿಎಂ ಬಿಎಸ್'ವೈ ಮಾತುಕತೆ
ಪ್ರವಾಹ ಪರಿಣಾಮ ಬೆಳನಾಶಗೊಂಡು ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ನೀಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ನಗರದಲ್ಲಿ ರೈತರು ಗುರುವಾರ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ಸಿಬಿಐ, ಇಡಿ ಭಯಕ್ಕೆ ಬಿಜೆಪಿ ಸರ್ಕಾರದ ದೋಷಗಳನ್ನು ಪ್ರಶ್ನಿಸಲು ಯಾರೂ ಮುಂದಾಗುತ್ತಿಲ್ಲ: ಕುಮಾರಸ್ವಾಮಿ
ಇಂದು ಭಾರತ ತುರ್ತು ಪರಿಸ್ಥಿತಿಯನ್ನು ಎದುರಿಸುತ್ತಿದೆ. ಯಾವುದೇ ರಾಜಕೀಯ ಪಕ್ಷಗಳ ನಾಯಕರು ಕೇಂದ್ರ ಸರ್ಕಾರ ಹಾಗೂ ನರೇಂದ್ರ ಮೋದಿ ವಿರುದ್ಧ ಆರೋಪ ಮಾಡಲು ಹಿಂಜರಿಯುತ್ತಿದ್ದಾರೆ. ಮೋದಿ ನೇತೃತ್ವದ ಸರ್ಕಾರದ ನಿರ್ಧಾರಗಳನ್ನು ಪ್ರಶ್ನಿಸಲು ಯಾರಿಗೂ ಧೈರ್ಯವಿಲ್ಲ ಎಂದು ಕರ್ನಾಟಕದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಪ್ರವಾಹ ಪರಿಹಾರ: ಸರ್ಕಾರ ಸಾಕಷ್ಟು ಮಾಡಿದೆ ಎಂದ ಸಿಎಂ, ಸದನದಿಂದ ಹೊರ ನಡೆದ ಕಾಂಗ್ರೆಸ್
ಪ್ರವಾಹ ಪರಿಹಾರ ಕುರಿತಂತೆ ರಾಜ್ಯ ಸರ್ಕಾರ ಸಾಮರ್ಥ್ಯಕ್ಕೂ ಮೀರಿ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದು, ಇದಕ್ಕೆ ತೀವ್ರವಾಗಿ ಆಕ್ರೋಶಗೊಂಡ ಕಾಂಗ್ರೆಸ್ ನಾಯಕರು ಸದನದಿಂದ ಹೊರ ನಡೆದ ಪ್ರಸಂಗ ನಡೆಯಿತು.

ಲಿಂಗಾಯತರ ಮನಗೆಲ್ಲಲು ಭಾವನಾತ್ಮಕ ಮಾರ್ಗ ಹಿಡಿದ ಯಡಿಯೂರಪ್ಪ: ವಿರೋಧ ಪಕ್ಷಗಳಿಂದ ತೀವ್ರ ಕಿಡಿ
ಮುಂದಿನ ಲಿಂಗಾಯತ ನಾಯಕನಿಗಾಗಿ ಬಿಜೆಪಿಯ ಕೇಂದ್ರೀಯ ನಾಯಕತ್ವ ಹುಡುಕಾಟ ನಡೆಸುತ್ತಿದ್ದು, ಈ ನಡುವಲ್ಲೇ ಲಿಂಗಾಯತರ ಮನ ಗೆಲ್ಲಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾವನಾತ್ಮಕ ಮಾರ್ಗ ಹಿಡಿದಿದ್ದು, ಅದಕ್ಕೆ ವಿರೋಧ ಪಕ್ಷಗಳು ತೀವ್ರವಾಗಿ ಕಿಡಿಕಾರುತ್ತಿವೆ.

ರಾಜ್ಯದಲ್ಲಿ ತನ್ನದೇ ಬ್ರ್ಯಾಂಡ್ ನಿರ್ಮಾಣಕ್ಕೆ ಕೇಸರಿ ಪಕ್ಷ ಸಿದ್ದತೆ
ತಾನು ಮತಚಲಾಯಿಸುವ ಹಕ್ಕು ಪಡೆಯುವುದಕ್ಕೆ ಇನ್ನೂ ವರ್ಷಗಳಿರುವಾಗಲೇ ಹದಿನೇಳರ ಹರೆಯದ ಅಹಾನಾ ಈಗಾಗಲೇ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯರಾಗಿದ್ದಾರೆ. ಕೇಸರಿ ಪಕ್ಷವು ಕರ್ನಾಟಕದಲ್ಲಿ ಒಟ್ಟಾರೆ 27.77 ಲಕ್ಷ ಸದಸ್ಯರನ್ನು ಹೊಂದಿದೆ.

ನನಗೆ ಮಂತ್ರಿಯಾಗೋಕೆ ಯೋಗ, ಭಾಗ್ಯಗಳಿಲ್ಲವೆ? - ಹಾಲಾಡಿ ಶ್ರೀನಿವಾಸ ಶೆಟ್ಟಿ ಪ್ರಶ್ನೆ
ಜಾತಿಯ ಲೆಕ್ಕಚಾರದಲ್ಲಿ ಹಾಗೂ ಜಾತಿಯನ್ನೇ ಅರ್ಹತೆಯ ಮಾನದಂಡವಾಗಿರಿಸಿ ನನಗೆ ಮಂತ್ರಿ ಸ್ಥಾನ ನೀಡುವುದು ಬೇಡ. ಒಂದು ವೇಳೆ ಮಂತ್ರಿಮಂಡಲಕ್ಕೆ ಸೇರ್ಪಡೆ ಮಾಡುವುದಾದರೆ ನಾನು ಪಕ್ಷಕ್ಕೆ ದುಡಿದಿರುವುದನ್ನು ಪರಿಗಣಿಸಿ ಸ್ಥಾನಮಾನ ನೀಡಿ ಎಂದು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಹೇಳಿದ್ದಾರೆ.

ಮಂಡ್ಯದಲ್ಲಿ ಭರ್ಜರಿ ಗೆಲುವಿನ ಬಳಿಕ ಬಿಎಸ್ವೈರನ್ನು ಭೇಟಿ ಮಾಡಿದ ಸುಮಲತಾ, ಬಿಜೆಪಿ ಸೇರ್ತಾರಾ?
ದೇಶದಲ್ಲೇ ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ್ಯ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ...

ಬರಪರಿಸ್ಥಿತಿ ಎದುರಿಸುವಲ್ಲಿ ನಿರ್ಲಕ್ಷ್ಯ: ಸರ್ಕಾರದ ವಿರುದ್ಧ ಹರಿಹಾಯ್ದ ವಿರೋಧ ಪಕ್ಷಗಳು
ರಾಜ್ಯದ ಹಲವೆಡೆ ಭೀಕರ ಬರ ಪರಿಸ್ಥಿತಿ ಎದುರಾಗಿದ್ದರೂ, ಸರ್ಕಾರ ನಿರ್ಲಕ್ಷ ಪ್ರದರ್ಶಿಸುತ್ತಿರುವ ಹಿನ್ನಲೆಯಲ್ಲಿ ವಿರೋಧ ಪಕ್ಷಗಳು ತೀವ್ರವಾಗಿ ಕಿಡಿಕಾರಿದವು...

ಬಿಎಸ್ವೈ ಸಂಧಾನ ಯಶಸ್ವಿ: ಪಕ್ಷದ ಹುದ್ದೆಗೆ ನೀಡಿದ್ದ ರಾಜೀನಾಮೆ ಹಿಂಪಡೆದ ಬಿ.ಜೆ.ಪುಟ್ಟಸ್ವಾಮಿ
ವಿಧಾನ ಪರುಇಷತ್ ಮಾಜಿ ಸದಸ್ಯ, ಬಿಜೆಪಿ ನಾಯಕರಾದ ಬಿ.ಜೆ.ಪುಟ್ಟಸ್ವಾಮಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ತಾವು ನೀಡಿದ್ದ ರಾಜೀನಾಮೆಯನ್ನು ಹಿಂಪಡೆದಿದ್ದಾರೆ.

