ರಾಜಕೀಯರಾಜ್ಯದಲ್ಲಿ ಬರಪರಿಸ್ಥಿತಿ ಇದ್ದರೂ ಕುಮಾರಸ್ವಾಮಿ ಹೊಸ ವರ್ಷಾಚರಣೆಗೆ ಸಿಂಗಾಪುರ ಪ್ರವಾಸ: ಯಡಿಯೂರಪ್ಪ
ರಾಜ್ಯದಲ್ಲಿ ಬರಪರಿಸ್ಥಿತಿಯಿದ್ದರೂ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೊಸ ವರ್ಷಾಚರಣೆಗೆ ಸಿಂಗಾಪುರ ಪ್ರವಾಸ ಕೈಗೊಂಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.