BS Yediyurappa

ರಾಜ್ಯ ಬಜೆಟ್ 2020: ನಟ ಯಶ್ ಬೇಡಿಕೆ ಬೆನ್ನಲ್ಲೇ ಬೆಂಗಳೂರಿನಲ್ಲಿ 500 ಕೋಟಿ ವೆಚ್ಚದಲ್ಲಿ ಫಿಲಂ ಸಿಟಿ ನಿರ್ಮಾಣಕ್ಕೆ ಬಿಎಸ್ವೈ ಅಸ್ತು!
ರಾಕಿಂಗ್ ಸ್ಟಾರ್ ಯಶ್ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಬಳಿ ಬೆಂಗಳೂರಿನಲ್ಲಿ ನಮಗೊಂದು ಅತ್ಯುತ್ತನ ಫಿಲಂ ಸ್ಟುಡಿಯೋವನ್ನು ಕಟ್ಟಿಕೊಡಿ ಜಗತ್ತು ನಮ್ಮತ್ತ ತಿರುಗುವಂತೆ ಮಾಡುತ್ತೇವೆ ಎಂದು ಹೇಳಿದ್ದರು.

ನಾನು ಸಚಿವನಾಗದಿದ್ದರೆ ಆಕಾಶ ಬಿದ್ದು ಹೋಗುವುದಿಲ್ಲ: ಎಚ್ ವಿಶ್ವನಾಥ್ ಅಸಹಾಯಕ ನುಡಿ
ನಾನು ಮಂತ್ರಿ ಆಗಲೇಬೇಕು ಎಂದು ಆಸೆ ಇಟ್ಟುಕೊಂಡಿದ್ದವನಲ್ಲ. ಮಂತ್ರಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದರು. ಒಂದು ವೇಳೇ ತಾವು ಸಚಿವನಾಗದಿದ್ದರೂ ಆಕಾಶ ಬಿದ್ದುಹೋಗುವುದಿಲ್ಲ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಹೇಳಿದ್ದಾರೆ.

ಅನ್ನಭಾಗ್ಯ ಅಕ್ಕಿ 5 ಕೆಜಿಗೆ ಇಳಿಸಲು ಯಡಿಯೂರಪ್ಪ ಸರ್ಕಾರ ಚಿಂತನೆ
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಗೆ ಕತ್ತರಿ ಹಾಕಲು ರಾಜ್ಯ ಸರ್ಕಾರ ಕಸರತ್ತು ನಡೆಸುತ್ತಿದೆ.

ಯಡಿಯೂರಪ್ಪ ಸರ್ಕಾರ ವಜಾ ಮಾಡಲು ಕಾಂಗ್ರೆಸ್ ಆಗ್ರಹಿಸಿರುವುದು ಹಾಸ್ಯಾಸ್ಪದ: ನಳಿನ್ ಕುಮಾರ್ ಕಟೀಲ್
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಕಾಂಗ್ರೆಸ್ ಸಭೆಯಲ್ಲಿ ತೀರ್ಮಾನಿಸಿ, ರಾಜಭವನಕ್ಕೆ ಹೋಗಿ ಬಿ.ಎಸ್. ಯಡಿಯೂರಪ್ಪರವರ ಸರ್ಕಾರ ವಜಾ ಮಾಡಲು ಆಗ್ರಹಿಸಿ...

