ರಾಜ್ಯಬೆಂಗಳೂರು ಟರ್ಫ್ ಕ್ಲಬ್ನಲ್ಲಿ ಕುದುರೆ ರೇಸ್ ಆಯೋಜಿಸಲು ಹೈಕೋರ್ಟ್ ಗ್ರೀನ್ ಸಿಗ್ನಲ್
ಕುದುರೆ ರೇಸ್ ಆಯೋಜನೆಗೆ ಅನುಮತಿ ಕೋರಿ ಬೆಂಗಳೂರು ಟರ್ಫ್ ಕ್ಲಬ್ (ಬಿಟಿಸಿ) ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದ್ದ ರಾಜ್ಯ ಸರ್ಕಾರದ ನಿಲುವಿಗೆ ಹೈಕೋರ್ಟ್ ಮಂಗಳವಾರ ಅತೃಪ್ತಿ ವ್ಯಕ್ತಪಡಿಸಿದ್ದು, ಕುದುರೆ ಪಂದ್ಯಗಳ ಆಯೋಜನೆಗೆ ಅನುಮತಿಸಿದೆ.