ರಾಜ್ಯಬಿಟ್ಕಾಯಿನ್ ಹಗರಣ: ವಾರಾಂತ್ಯದಲ್ಲಿ ಸಿಐಡಿಯಿಂದ ಚಾರ್ಜ್'ಶೀಟ್ ಸಲ್ಲಿಕೆ ಸಾಧ್ಯತೆ
ರಾಜ್ಯ ಸರ್ಕಾರದ ಇ-ಪ್ರೊಕ್ಯೂರ್ಮೆಂಟ್ ಸೆಲ್ನಿಂದ 11.5 ಕೋಟಿ ಹಣವನ್ನು ಹ್ಯಾಕ್ ಮಾಡಿ ಕಬಳಿಸಿದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಮತ್ತು ಇತರರ ವಿರುದ್ಧ ಅಪರಾಧ ತನಿಖಾ ದಳ (ಸಿಐಡಿ)ದ ಅಧಿಕಾರಿಗಳು ಈ ವಾರಾಂತ್ಯದೊಳಗೆ ಚಾರ್ಜ್ಶೀಟ್ ಸಲ್ಲಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.